ಶೀರ್ಷಿಕೆ : ಸೆ. 12 ರಂದು ಕೊಪ್ಪಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಲಿಂಕ್ : ಸೆ. 12 ರಂದು ಕೊಪ್ಪಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಸೆ. 12 ರಂದು ಕೊಪ್ಪಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಕೊಪ್ಪಳ ಸೆ. 08 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಕಾರ್ಯಕ್ರಮ ಸೆ. 12 ರಂದು ಬೆಳಿಗ್ಗೆ 11-00 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು. ಉಡುಪಿ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ದಯಾನಂದ ಕುಮಾರ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳವರ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 08-30 ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳವರ ಭಾವಚಿತ್ರದ ಮೆರವಣಿಗೆ ನಗರದ ಗವಿಸಿದ್ದೇಶ್ವರ ಮಠದಿಂದ ಪ್ರಾರಂಭಗೊಂಡು, ಜವಾಹರ ರಸ್ತೆಯ ಮೂಲಕ ಸಾಹಿತ್ಯ ಭವನದ ವರೆಗೆ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಸೆ. 12 ರಂದು ಕೊಪ್ಪಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಎಲ್ಲಾ ಲೇಖನಗಳು ಆಗಿದೆ ಸೆ. 12 ರಂದು ಕೊಪ್ಪಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 12 ರಂದು ಕೊಪ್ಪಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಲಿಂಕ್ ವಿಳಾಸ https://dekalungi.blogspot.com/2017/09/12.html
0 Response to "ಸೆ. 12 ರಂದು ಕೊಪ್ಪಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ"
ಕಾಮೆಂಟ್ ಪೋಸ್ಟ್ ಮಾಡಿ