‘ಮಿಷನ್-200’ ಕಾರ್ಯಕ್ರಮ : ಬಹದ್ದೂರಬಂಡಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ

‘ಮಿಷನ್-200’ ಕಾರ್ಯಕ್ರಮ : ಬಹದ್ದೂರಬಂಡಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ‘ಮಿಷನ್-200’ ಕಾರ್ಯಕ್ರಮ : ಬಹದ್ದೂರಬಂಡಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ‘ಮಿಷನ್-200’ ಕಾರ್ಯಕ್ರಮ : ಬಹದ್ದೂರಬಂಡಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ
ಲಿಂಕ್ : ‘ಮಿಷನ್-200’ ಕಾರ್ಯಕ್ರಮ : ಬಹದ್ದೂರಬಂಡಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ

ಓದಿ


‘ಮಿಷನ್-200’ ಕಾರ್ಯಕ್ರಮ : ಬಹದ್ದೂರಬಂಡಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ


ಕೊಪ್ಪಳ ಸೆ. 13 (ಕರ್ನಾಟಕ ವಾರ್ತೆ): ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕೊಪ್ಪಳ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ನಿರ್ಮಿಸಲು ಜಿಲ್ಲಾ ಪಂಚಾಯತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಮಿಷನ್-200” ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಬಹದ್ದೂರಬಂಡಿ ಗ್ರಾಮದಲ್ಲಿ ತಾಲೂಕ ಪಂಚಾಯತಿ ಕಾರ್ಯಾನಿರ್ವಾಹಕ ಅಧಿಕಾರಿ ನೇತೃತ್ವದ ತಂಡ “ಮನೆ-ಮನೆಗೆ ಭೇಟಿ” ನೀಡಿ, ಶೌಚಾಲಯ ನಿರ್ಮಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಲಾಯಿತು. 
 ಕಾರ್ಯಕ್ರಮದಲ್ಲಿ ಬಯಲು ಬಹಿರ್ದೆಸೆ ಹೋಗುವವರನ್ನು ತಡೆದು, ಅವರಿಗೆ ಶೌಚಾಲಯ ನಿರ್ಮಿಸಿಕೊಳ್ಳುವುದರಿಂದ ಆಗುವ ಪ್ರಯೋಜನೆಗಳ ಕುರಿತು ಹಾಗೂ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ರೂ. 15,000/-, ಇತರೆ ಕುಟುಂಬಗಳಿಗೆ ರೂ. 12,000/-ಗಳ ಸಹಾಯಧನವನ್ನು ವಿತರಿಸಲಾಗುತ್ತದೆ ಎಂಬ ತಿಳುವಳಿಕೆ ಮೂಡಿಸಲಾಯಿತು.  ಬಹದ್ದೂರಬಂಡಿ ಗ್ರಾಮ ಪಂಚಾಯತಿಯು 1491 ಕುಟುಂಬಗಳು ಹೊಂದಿದೆ.  600 ಕುಟುಂಬಗಳು ವೈಯಕ್ತಿಕ ಶೌಚಾಲಯ ಹೊಂದಿದ್ದು, ಇನ್ನೂ 891 ಕುಟುಂಬಗಳು ಶೌಚಾಲಯ ಹೊಂದಬೇಕಾಗಿದೆ.  ತೀವ್ರಗತಿಯಲ್ಲಿ ಕೊಪ್ಪಳ ಜಿಲ್ಲೆಯನ್ನು “ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ” ಯನ್ನಾಗಿ ನಿರ್ಮಿಸಲು ಎಲ್ಲಾ ಕುಟುಂಬಗಳು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಬೇಕೆಂಬ ಉದ್ದೇಶದಿಂದ “ಮಿಷನ್-200” ಕಾರ್ಯಕ್ರಮನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. 
ತಾ.ಪಂ. ಸದಸ್ಯೆ ಮೈಮೂದಾ ಬೇಗಂ ಕಿಲ್ಲೆದಾರ, ಯೋಜನಾಧಿಕಾರಿ ಶರಣಯ್ಯ ಸಸಿಮಠ, ಬಹದ್ದೂರಬಂಡಿ ಗ್ರಾ.ಪಂ ಅಧ್ಯಕ್ಷೆ ಖಾಸಿಂಬಿ ಮಹೆಬೂಬ, ಜಿಲ್ಲಾ ಎಸ್.ಬಿ.ಎಂ ಸಮಾಲೋಚಕಿ ಬಸಮ್ಮ ಹುಡೇದ, ಎಂ.ಜಿ ನರೇಗಾ ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ವಸತಿ ನೋಡಲ್ ಅಧಿಕಾರಿ ಸರ್ಫರಾಜ್ ಸೂಡಿ, ಪಿಡಿಓ ಜ್ಯೋತಿ ರಡ್ಡೇರ, ದ್ವಿತೀಯದರ್ಜೆ ಲೆಕ್ಕಸಹಾಯಕ ಚಂದ್ರಪ್ಪ ಸೇರಿದಂತೆ ಗ್ರಾ.ಪಂ. ಸದಸ್ಯರು, ಸಿಬ್ಬಂದಿಗಳು ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.    


ಹೀಗಾಗಿ ಲೇಖನಗಳು ‘ಮಿಷನ್-200’ ಕಾರ್ಯಕ್ರಮ : ಬಹದ್ದೂರಬಂಡಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ

ಎಲ್ಲಾ ಲೇಖನಗಳು ಆಗಿದೆ ‘ಮಿಷನ್-200’ ಕಾರ್ಯಕ್ರಮ : ಬಹದ್ದೂರಬಂಡಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ‘ಮಿಷನ್-200’ ಕಾರ್ಯಕ್ರಮ : ಬಹದ್ದೂರಬಂಡಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ ಲಿಂಕ್ ವಿಳಾಸ https://dekalungi.blogspot.com/2017/09/200_13.html

Subscribe to receive free email updates:

0 Response to "‘ಮಿಷನ್-200’ ಕಾರ್ಯಕ್ರಮ : ಬಹದ್ದೂರಬಂಡಿ ಗ್ರಾಮದಲ್ಲಿ ಮನೆ-ಮನೆಗೆ ಭೇಟಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ