ಸೆ. 25 ರಿಂದ ಕೊಪ್ಪಳದಲ್ಲಿ ಮಧು ಮೇಳ : ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರ

ಸೆ. 25 ರಿಂದ ಕೊಪ್ಪಳದಲ್ಲಿ ಮಧು ಮೇಳ : ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸೆ. 25 ರಿಂದ ಕೊಪ್ಪಳದಲ್ಲಿ ಮಧು ಮೇಳ : ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸೆ. 25 ರಿಂದ ಕೊಪ್ಪಳದಲ್ಲಿ ಮಧು ಮೇಳ : ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರ
ಲಿಂಕ್ : ಸೆ. 25 ರಿಂದ ಕೊಪ್ಪಳದಲ್ಲಿ ಮಧು ಮೇಳ : ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರ

ಓದಿ


ಸೆ. 25 ರಿಂದ ಕೊಪ್ಪಳದಲ್ಲಿ ಮಧು ಮೇಳ : ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರ


ಕೊಪ್ಪಳ ಸೆ. 23 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆ (ಜಿ.ಪಂ) ವತಿಯಿಂದ “ಮಧು ಮೇಳ” ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರವನ್ನು ಸೆ. 25 ರಿಂದ 27 ರವರೆಗೆ ಕೊಪ್ಪಳ ತೋಟಗಾರಿಕೆ ಇಲಾಖೆ (ಜಿ.ಪಂ) ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸೆ. 25 ರಂದು ಬೆಳಿಗ್ಗೆ 11-00 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
    ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು “ಜೇನು ಕೃಷಿ ಕೈಪಿಡಿ” ಬಿಡುಗಡೆ ಮಾಡುವರು.  ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್, ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಣ್ಣ ಅಗಸಿಮುಂದಿನ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಣ್ಣ ಮೂಲಿಮನಿ, ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಯಂಕಣ್ಣ ಯರಾಶಿ ಪಾಲ್ಗೊಳ್ಳುವರು.
    ರಾಯಚೂರಿನ ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ (ಕೀಟ ಶಾಸ್ತ್ರ) ಪಿ.ಆರ್ ಬದ್ರಿಪ್ರಸಾದ್, ಶಿರಸಿ ತಾಲೂಕಿನ ತಾರಗೋಡದ ನಾಟಿ ವೈದ್ಯರು, ಪ್ರಗತಿ ಪರ ರೈತರು ಹಾಗೂ ಜೆನು ಕೃಷಿಕರಾದ ಮಧುಕೇಶ್ವರ್ ಹೆಗಡೆ, ಹಿರಿಯೂರಿನ ಪ್ರಗತಿಪರ ಜೇನು ಕೃಷಿಕರಾದ ಶಾಂತವೀರಯ್ಯ ಅವರು ಜೇನು ಕೃಷಿ ಕುರಿತು ತಾಂತ್ರಿಕ ಉಪನ್ಯಾಸ ನೀಡುವರು.  
ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಂ.ಆರ್. ಮಹೇಶ್ವರ್ ರಾವ್, ಲಾಲ್‍ಬಾಗ್ ತೋಟಗಾರಿಕೆ ಆಯುಕ್ತ ಪ್ರಭಾಸ ಚಂದ್ರ ರೇ, ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಲಾಲ್‍ಬಾಗ್ ತೋಟಗಾರಿಕೆ ಅಪರ ನಿರ್ದೇಶಕ (ತಾಳೆ ಬೆಳೆ) ಹೆಚ್.ಎಸ್. ಶಿವಕುಮಾರ, ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಏ) ಕಾರ್ಯನಿರ್ವಾಹಕ ನಿರ್ದೇಶಕ ಕೆ.ಬಿ ದುಂಡಿ, ಲಾಲ್‍ಬಾಗ್ ತೋಟಗಾರಿಕೆ ಜಂಟಿ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಲಕ್ಷ್ಮಿ ಡಿ. ರಾಜು, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಪಿ.ಎಂ. ಗಂಗಾಧರಪ್ಪ, ಕೃಷಿ ವಿಸ್ತರಣೆ ಮತ್ತು ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಎಂ.ಬಿ. ಪಾಟೀಲ್, ಹಿರಿಯ ವಿಜ್ಞಾನಿ ಹಾಗೂ ಗಂಗಾವತಿ ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ರೂಪಶ್ರೀ ಡಿ.ಹೆಚ್., ಹಾಗೂ ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಸೆ. 25 ರಿಂದ ಕೊಪ್ಪಳದಲ್ಲಿ ಮಧು ಮೇಳ : ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರ

ಎಲ್ಲಾ ಲೇಖನಗಳು ಆಗಿದೆ ಸೆ. 25 ರಿಂದ ಕೊಪ್ಪಳದಲ್ಲಿ ಮಧು ಮೇಳ : ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 25 ರಿಂದ ಕೊಪ್ಪಳದಲ್ಲಿ ಮಧು ಮೇಳ : ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರ ಲಿಂಕ್ ವಿಳಾಸ https://dekalungi.blogspot.com/2017/09/25_27.html

Subscribe to receive free email updates:

0 Response to "ಸೆ. 25 ರಿಂದ ಕೊಪ್ಪಳದಲ್ಲಿ ಮಧು ಮೇಳ : ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಗಾರ"

ಕಾಮೆಂಟ್‌‌ ಪೋಸ್ಟ್‌ ಮಾಡಿ