ಶೀರ್ಷಿಕೆ : ಸೆ. 26 ರಂದು ಕೈಗಾರಿಕ ಸ್ಪಂದನ ಕಾರ್ಯಕ್ರಮ
ಲಿಂಕ್ : ಸೆ. 26 ರಂದು ಕೈಗಾರಿಕ ಸ್ಪಂದನ ಕಾರ್ಯಕ್ರಮ
ಸೆ. 26 ರಂದು ಕೈಗಾರಿಕ ಸ್ಪಂದನ ಕಾರ್ಯಕ್ರಮ
ಕೊಪ್ಪಳ ಸೆ. 23 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಕೈಗಾರಿಕೋದ್ಯಮಿಗಳ ಕುಂದುಕೊರತೆಗಳನ್ನು ನಿವಾರಿಸಲು ಕೈಗಾರಿಕಾ ಸ್ಪಂದನ ಕಾರ್ಯಕ್ರಮದ ಸಭೆಯನ್ನು ಸೆ. 26 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕೈಗಾರಿಕೋದ್ಯಮಿಗಳು ಜಿಲ್ಲೆಯಲ್ಲಿ ಕೈಗಾರಿಕಾ ಸ್ಥಾಪನೆಗೆ ಇರುವ ಸಮಸ್ಯೆಗಳ ಬಗ್ಗೆ ಲಿಖಿತ ರೂಪದಲ್ಲಿ ಜಂಟಿ ನಿರ್ದೇಶಕರವರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ ಕೊಪ್ಪಳ ಇವರಿಗೆ ಸೆ. 25 ರೊಳಗಾಗಿ ಅಥವಾ ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ತಿಳಿಸಲು ಸಹ ಕೋರಲಾಗಿದೆ ಎಂದು ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಸೆ. 26 ರಂದು ಕೈಗಾರಿಕ ಸ್ಪಂದನ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಸೆ. 26 ರಂದು ಕೈಗಾರಿಕ ಸ್ಪಂದನ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 26 ರಂದು ಕೈಗಾರಿಕ ಸ್ಪಂದನ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/09/26.html
0 Response to "ಸೆ. 26 ರಂದು ಕೈಗಾರಿಕ ಸ್ಪಂದನ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ