ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು : 762 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸೆ. 22 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ

ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು : 762 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸೆ. 22 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು : 762 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸೆ. 22 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು : 762 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸೆ. 22 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ
ಲಿಂಕ್ : ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು : 762 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸೆ. 22 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ

ಓದಿ


ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು : 762 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸೆ. 22 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ


ಕೊಪ್ಪಳ ಸೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕುಗಳ ಎಲ್ಲ 331 ಗ್ರಾಮಗಳಿಗೂ ಕೃಷ್ಣಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಬೃಹತ್ ಯೋಜನೆ ಕಾಮಗಾರಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸೆ. 22 ರಂದು ಕೊಪ್ಪಳದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
     ಜಿಲ್ಲೆಯ ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೊಂದರೆ ಆಗಾಗ್ಗೆ ಕಾಡುವುದು ಸಹಜ.  ಈ ಎರಡೂ ತಾಲೂಕುಗಳಲ್ಲಿ ಅಂತರ್ಜಲ ಪಾತಾಳ ಕಂಡಿದೆ.  ಬೋರ್‍ವೆಲ್ ನೀರು ಕುಡಿಯಲು ಯೋಗ್ಯವಿಲ್ಲ.  ಕೆಲವೆಡೆ ಬೋರ್‍ವೆಲ್ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿದೆ.  ಹೀಗಾಗಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಈ ಎರಡೂ ತಾಲೂಕುಗಳಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ.  ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕುಗಳ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಶಾಶ್ವತ ವ್ಯವಸ್ಥೆಗೆ ಇದೀಗ ಸರ್ಕಾರ ಮುಂದಾಗಿದೆ.  ಜಿಲ್ಲೆಯ ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ 331 ಗ್ರಾಮಗಳಿಗೂ ಡಿಸೈನ್ ಬಿಲ್ಡ್ ಆಪರೇಟ್ ಅಂಡ್ ಟ್ರಾನ್ಸ್‍ಫರ್ ಆಧಾರದ ಮೇಲೆ ನಾರಾಯಣಪೂರ ಜಲಾಶಯದ ಕೃಷ್ಣೆಯ ಹಿನ್ನೀರಿನಿಂದ ನೀರು ಒದಗಿಸುವ 762. 30 ಕೋಟಿ ರೂ. ಗಳ ಬೃಹತ್ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿದೆ.  ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕು ಕೌಜಗನೂರು ಗ್ರಾಮದ ಹತ್ತಿರ ಇದಕ್ಕಾಗಿ ಜಾಕ್‍ವೆಲ್ ನಿರ್ಮಿಸಿ, ಜಿಲ್ಲೆಯ ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ರೀತಿಯಲ್ಲಿ ಯೋಜನೆ ರೂಪಿಸಲಾಗಿದೆ.  ಕಾಮಗಾರಿಯನ್ನು ಕೈಗೊಳ್ಳಲು ಈಗಾಗಲೆ ಎಲ್ & ಟಿ ಕಂಪನಿಗೆ ಏಜೆನ್ಸಿ ನೀಡಲಾಗಿದೆ.  ಕಾಮಗಾರಿಯನ್ನು 36 ತಿಂಗಳುಗಳಲ್ಲಿ ಪೂರ್ಣಗೊಳಿಸಲು ಕಾಲಮಿತಿಯನ್ನು ನಿಗದಿಪಡಿಸಲಾಗಿದ್ದು, ಈ ಕಾಮಗಾರಿಗೆ ಮುಖ್ಯಮಂತ್ರಿಗಳು ಸೆ. 22 ರಂದು ಕೊಪ್ಪಳದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.  ಯೋಜನೆಯನ್ನು ಮುಂದಿನ 2048 ಇಸವಿಯಷ್ಟೊತ್ತಿಗೆ ಆಗಲಿರುವ ಅಂದಾಜು 6. 62 ಲಕ್ಷ ಜನಸಂಖ್ಯೆಯನ್ನು ಆಧಾರವಾಗಿಸಿಕೊಂಡು, ರೂಪಿಸಲಾಗಿದೆ.  ಈ ಯೋಜನೆಯ ಜಾರಿಯಿಂದಾಗಿ ಜಿಲ್ಲೆಯಲ್ಲಿ ತೀವ್ರ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ 331 ಗ್ರಾಮಗಳ ಜನರಿಗೆ ಪ್ರತಿಯೊಬ್ಬರಿಗೂ 85 ಎಲ್‍ಪಿಸಿಡಿ ಯಷ್ಟು ಪ್ರಮಾಣದ ನೀರು ಪೂರೈಸಲು ಯೋಜಿಸಲಾಗಿದ್ದು, ನಿತ್ಯ 63 ಎಂಎಲ್‍ಡಿ ನೀರಿನ ಪ್ರಮಾಣದಂತೆ ಲೆಕ್ಕಾಚಾರ ಮಾಡಲಾಗಿದೆ.  ಕಾಮಗಾರಿಯನ್ನು ಪೂರ್ಣಗೊಳಿಸಿದ ಬಳಿಕ ಕಂಪನಿಯೇ 05 ವರ್ಷಗಳ ಕಾಲ ನಿರ್ವಹಣೆ ಮಾಡುವಂತೆ ಯೋಜನೆ ರೂಪಿಸಲಾಗಿದೆ ಎನ್ನುತ್ತಾರೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಶಂಕರ ಮಳಗಿ ಅವರು.


ಹೀಗಾಗಿ ಲೇಖನಗಳು ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು : 762 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸೆ. 22 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ

ಎಲ್ಲಾ ಲೇಖನಗಳು ಆಗಿದೆ ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು : 762 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸೆ. 22 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು : 762 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸೆ. 22 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ಲಿಂಕ್ ವಿಳಾಸ https://dekalungi.blogspot.com/2017/09/762-22.html

Subscribe to receive free email updates:

0 Response to "ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು : 762 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸೆ. 22 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ