ಯಲಬುರ್ಗಾ: ಅತಿಥಿ ಭೋದಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಯಲಬುರ್ಗಾ: ಅತಿಥಿ ಭೋದಕರ ನೇಮಕಾತಿಗಾಗಿ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಯಲಬುರ್ಗಾ: ಅತಿಥಿ ಭೋದಕರ ನೇಮಕಾತಿಗಾಗಿ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಯಲಬುರ್ಗಾ: ಅತಿಥಿ ಭೋದಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಲಿಂಕ್ : ಯಲಬುರ್ಗಾ: ಅತಿಥಿ ಭೋದಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಓದಿ


ಯಲಬುರ್ಗಾ: ಅತಿಥಿ ಭೋದಕರ ನೇಮಕಾತಿಗಾಗಿ ಅರ್ಜಿ ಆಹ್ವಾನ


ಕೊಪ್ಪಳ ಸೆ. 08 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಐ.ಸಿ.ಟಿ.ಎಸ್.ಎಂ ವೃತ್ತಿಗೆ ತಾತ್ಕಾಲಿಕವಾಗಿ 02 ಜನ ಅತಿಥಿ ಬೋಧಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸಲು ಡಿಪ್ಲೋಮಾ ಇನ್ ಕಪ್ಯೂಟರ್ ಸೈನ್ಸ್ ಅಥವಾ ಇನ್ಫಾರಮೇಶನ್ ಸೈನ್ಸ್ ವಿದ್ಯಾರ್ಹತೆ ಹೊಂದಿರುವ ಹಾಗೂ 02 ವರ್ಷ ಭೋದನಾ ಅನುಭವ ಹೊಂದಿರಬೇಕು.  ಬಿ.ಇ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರಮೇಶನ್ ಸೈನ್ಸ್  ವಿದ್ಯಾರ್ಹತೆ ಹೊಂದಿರುವ ಹಾಗೂ 01 ವರ್ಷಗಳ ಭೋಧನಾ ಅನುಭವ ಹೊಂದಿರಬೇಕು.  ಬಿ.ಇ ಅಥವಾ ಡಿಪ್ಲೋಮಾ ಇನ್ ಎಲೇಕ್ಟ್ರಾನಿಕ್ & ಕಮ್ಯೂನಿಕೇಶನ್ ಅಲಾಂಗ್ ವಿತ್ ಒನ್ ಇಯರ್ ಹಾರ್ಡವೇರ್ & ನೆಟ್‍ವರ್ಕಿಂಗ್ ಕೋಸ್ರ್ಸ್ ಸರ್ಟಿಫಿಕೇಟ್ ವಿದ್ಯಾರ್ಹತೆ ಹೊಂದಿರುವ ಹಾಗೂ 01 ವರ್ಷಗಳ ಭೋಧನಾ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಾಗಿರಬೇಕು. 
    ಆಸಕ್ತರು ತಮ್ಮ ವಿದ್ಯಾರ್ಹತೆ ಮತ್ತು ಭೋಧನಾ ಅರ್ಹತೆ ಪ್ರಮಾಣ ಪತ್ರಗಳೊಂದಿಗೆ ಯಲಬುರ್ಗಾ ತಾಲೂಕಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಾರ್ಯಾಲಯದಲ್ಲಿ ಸೆಪ್ಟೆಂಬರ್. 20 ರ ಸಾಯಂಕಾಲ 05-00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಯಲಬುರ್ಗಾ: ಅತಿಥಿ ಭೋದಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಯಲಬುರ್ಗಾ: ಅತಿಥಿ ಭೋದಕರ ನೇಮಕಾತಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಯಲಬುರ್ಗಾ: ಅತಿಥಿ ಭೋದಕರ ನೇಮಕಾತಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_0.html

Subscribe to receive free email updates:

0 Response to "ಯಲಬುರ್ಗಾ: ಅತಿಥಿ ಭೋದಕರ ನೇಮಕಾತಿಗಾಗಿ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ