ಶೀರ್ಷಿಕೆ : ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಮಾಡಿಸಲು ಸೂಚನೆ
ಲಿಂಕ್ : ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಮಾಡಿಸಲು ಸೂಚನೆ
ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಮಾಡಿಸಲು ಸೂಚನೆ
ಕೊಪ್ಪಳ ಸೆ. 13 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಫಲಾನುಭವಿಗಳು ಬ್ಯಾಂಕ್ ಖಾತೆಗೆ ತಮ್ಮ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸುವಂತೆ ಸೂಚನೆ ನೀಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ ಹಲವಾರು ಯೋಜನೆಗಳನ್ನು ಆನ್‍ಲೈನ್ ಮೂಲಕ ಅನುಷ್ಠಾನಗೊಳಿಸಲು ಇಲಾಖೆಯಿಂದ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇಲಾಖೆಯಿಂದ ಮಂಜೂರು ಮಾಡಲಾಗುವ ಸಹಾಯಧನ, ಪರಿಹಾರ ಧನ, ಪ್ರೋತ್ಸಾಹ ಧನ ಪಡೆಯುತ್ತಿರುವ ಫಲಾನುಭವಿಗಳು, ಆಧಾರ ಸೀಡಿಂಗ್ ಆಗಿರುವ ಬ್ಯಾಂಕ್ ಖಾತೆಗೆ ಮಾತ್ರ ನೆಫ್ಟ್ ಮೂಲಕ ಸೌಲಭ್ಯ ಮಂಜೂರು ಮಾಡಲು ಸರ್ಕಾರ ಸೂಚನೆ ನೀಡಿದೆ. ಈಗಾಗಲೇ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಮಾಡಿಸಲು ಸೂಚನೆ
ಎಲ್ಲಾ ಲೇಖನಗಳು ಆಗಿದೆ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಮಾಡಿಸಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಮಾಡಿಸಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/09/blog-post_17.html
0 Response to "ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಮಾಡಿಸಲು ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ