ಕೇಬಲ್ ಟಿ.ವಿ.ಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಡ್ಡಾಯ : ಡಾ.ರುದ್ರೇಶ ಘಾಳಿ

ಕೇಬಲ್ ಟಿ.ವಿ.ಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಡ್ಡಾಯ : ಡಾ.ರುದ್ರೇಶ ಘಾಳಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೇಬಲ್ ಟಿ.ವಿ.ಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಡ್ಡಾಯ : ಡಾ.ರುದ್ರೇಶ ಘಾಳಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೇಬಲ್ ಟಿ.ವಿ.ಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಡ್ಡಾಯ : ಡಾ.ರುದ್ರೇಶ ಘಾಳಿ
ಲಿಂಕ್ : ಕೇಬಲ್ ಟಿ.ವಿ.ಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಡ್ಡಾಯ : ಡಾ.ರುದ್ರೇಶ ಘಾಳಿ

ಓದಿ


ಕೇಬಲ್ ಟಿ.ವಿ.ಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಡ್ಡಾಯ : ಡಾ.ರುದ್ರೇಶ ಘಾಳಿ


ಕೊಪ್ಪಳ ಸೆ. 06 (ಕರ್ನಾಟಕ ವಾರ್ತೆ): ಕೇಂದ್ರ ವಾರ್ತಾ ಮತ್ತು ಪ್ರಸಾರ ಮಂತ್ರಾಲಯದ ಆದೇಶದಂತೆ ಕೊಪ್ಪಳ ಜಿಲ್ಲೆಯ ಎಲ್ಲಾ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೇಬಲ್ ಆಪರೇಟರ್‍ಗಳು ಟಿ.ವಿ. ಗಳಿಗೆ ಕಡ್ಡಾಯವಾಗಿ ಸೆಟ್‍ಟಾಪ್ ಬಾಕ್ಸ್ ಅಳವಡಿಸಬೇಕು, ಯಾವುದೇ ಕಾರಣಕ್ಕೂ ಅನ್‍ಲಾಗ್ ನಲ್ಲಿ ಕೇಬಲ್ ಪ್ರಸಾರ ಮಾಡುವಂತಿಲ್ಲ.  ಒಂದು ವೇಳೆ ನಿಯಮ ಉಲ್ಲಂಘಿಸಿದಲ್ಲಿ, ಅಂತಹ ಕೇಬಲ್ ಆಪರೇಟರ್‍ಗಳ ಉಪಕರಣಗಳನ್ನು ಜಪ್ತಿ ಮಾಡಲಾಗುವುದು ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ಎಚ್ಚರಿಕೆ ನೀಡಿದ್ದಾರೆ.
  ಜಿಲ್ಲೆಯಲ್ಲಿ ಈಗಾಗಲೇ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಾರ್ಯ ಮುಕ್ತಾಯ ಹಂತದಲ್ಲಿದೆ.  ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಚಾರ ಮಂತ್ರಾಲಯದ ಆದೇಶದನ್ವಯ ಅನಲಾಗ್ ಸಿಸ್ಟಂ ಕೇಬಲ್ ಪ್ರಸಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಎಲ್ಲಾ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ಕೇಬಲ ಟಿ.ವಿ ಗ್ರಾಹಕರು ಸೆಟ್‍ಟಾಪ್ ಬಾಕ್ಸ್ ಅಳವಡಿಸಿಕೊಳ್ಳಬೇಕಿದೆ.   ಸೆಟ್‍ಟಾಪ್ ಬಾಕ್ಸ್ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿ ಈಗಾಗಲೇ ಮುಗಿದಿದೆ.   ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡಲು ಅವಕಾಶವಿಲ್ಲ ಎಂದು ಸರ್ಕಾರದ ಕಂದಾಯ ಇಲಾಖೆ ಕಾರ್ಯದರ್ಶಿಗಳು  ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
 ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಚಾರ ಮಂತ್ರಾಲಯದ ಆದೇಶದನ್ವಯ ಕೇಬಲ್ ಟಿ.ವಿ ಸಂಪರ್ಕ ಜಾಲವನ್ನು ಮೂರನೆ ಹಂತದಲ್ಲಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಸೆಟ್‍ಟಾಪ್ ಬಾಕ್ಸ್ ಅಳವಡಿಸುವ ಮೂಲಕ ಡಿಜಿಟೈಜೇಶನ್‍ಗಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸಿದೆ.  ಇದೀಗ ನಾಲ್ಕನೆ ಹಂತದಲ್ಲಿ ಜಿಲ್ಲೆಯಲ್ಲಿ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಕೇಬಲ್ ಟಿ.ವಿ ವಿಕ್ಷಕರು ಕಡ್ಡಾಯವಾಗಿ ಸೆಟ್‍ಟಾಪ್ ಬಾಕ್ಸ್ ಅಳವಡಿಸಿಕೊಳ್ಳಲೇಬೇಕು.  ಈ ವ್ಯವಸ್ಥೆಯನ್ನು ಸಂಬಂಧಪಟ್ಟ ಕೇಬಲ್ ಆಪರೇಟರ್ಸ್‍ಗಳು, ಮಲ್ಟಿ ಸಿಸ್ಟಂ ಆಪರೇಟರ್‍ಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಎಲ್ಲ ಟಿ.ವಿ. ಗ್ರಾಹಕರು ಸೆಟ್‍ಟಾಪ್ ಬಾಕ್ಸ್‍ನ್ನು ಅಳವಡಿಸಿಕೊಳ್ಳುವಂತೆ ಆಯಾ ಕೇಬಲ್ ಗ್ರಾಹಕರಿಗೆ ಮನವರಿಕೆ ಮಾಡಿಕೊಟ್ಟು ಅನುಷ್ಠಾನಗೊಳಿಸಬೇಕಿದೆ.  ಯಾವುದೇ ಕಾರಣಕ್ಕೂ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಅನ್‍ಲಾಗ್ ವ್ಯವಸ್ಥೆಯಲ್ಲಿ ಕೇಬಲ್ ಪ್ರಸಾರ ಮಾಡುವಂತಿಲ್ಲ.
ಸೆಟ್‍ಟಾಪ್ ಬಾಕ್ಸ್ ಅಳವಡಿಕೆಯಿಂದ ಕೇಬಲ್ ಟಿ.ವಿ ಗ್ರಾಹಕರಿಗೆ ಆಗುವ ಅನುಕೂಲಗಳ ಬಗ್ಗೆ ಅವರಿಗೆ ತಿಳುವಳಿಕೆ ಮೂಡಿಸಿ, ಅವರ ಮನವೊಲಿಸುವ ಕಾರ್ಯವನ್ನು ಕೈಗೊಳ್ಳಬೇಕು.  ನಿಯಮ ಉಲ್ಲಂಘಿಸಿ ಅನಲಾಗ್ ವ್ಯವಸ್ಥೆಯಲ್ಲಿ ಕೇಬಲ್ ಟಿ.ವಿ ಪ್ರಸಾರ ಕೈಗೊಳ್ಳುವ ಕೇಬಲ್ ಸಂಸ್ಥೆಗಳ ಉಪಕರಣಗಳನ್ನು ಜಪ್ತಿ ಮಾಡಲಾಗುವುದು.  ಹಾಗೂ ಅಂತಹ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.  ಇದಕ್ಕೆ ಅವಕಾಶ ನೀಡದಂತೆ ಕೇಬಲ್ ಆಪರೇಟರ್ಸ್‍ಗಳು ಕೊಪ್ಪಳ ಜಿಲ್ಲೆಯ ನಗರ, ಪಟ್ಟಣ ಮತ್ತು ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಕೂಡಲೇ ಸೆಟ್‍ಟಾಪ್ ಬಾಕ್ಸ್ ಅಳವಡಿಸುವ ಪ್ರಕ್ರಿಯನ್ನು ಪೂರ್ಣಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಕೇಬಲ್ ಟಿ.ವಿ.ಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಡ್ಡಾಯ : ಡಾ.ರುದ್ರೇಶ ಘಾಳಿ

ಎಲ್ಲಾ ಲೇಖನಗಳು ಆಗಿದೆ ಕೇಬಲ್ ಟಿ.ವಿ.ಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಡ್ಡಾಯ : ಡಾ.ರುದ್ರೇಶ ಘಾಳಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೇಬಲ್ ಟಿ.ವಿ.ಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಡ್ಡಾಯ : ಡಾ.ರುದ್ರೇಶ ಘಾಳಿ ಲಿಂಕ್ ವಿಳಾಸ https://dekalungi.blogspot.com/2017/09/blog-post_39.html

Subscribe to receive free email updates:

0 Response to "ಕೇಬಲ್ ಟಿ.ವಿ.ಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಕಡ್ಡಾಯ : ಡಾ.ರುದ್ರೇಶ ಘಾಳಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ