ದಸರಾ ಬೊಂಬೆಗಳ ಪ್ರದರ್ಶನ

ದಸರಾ ಬೊಂಬೆಗಳ ಪ್ರದರ್ಶನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ದಸರಾ ಬೊಂಬೆಗಳ ಪ್ರದರ್ಶನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ದಸರಾ ಬೊಂಬೆಗಳ ಪ್ರದರ್ಶನ
ಲಿಂಕ್ : ದಸರಾ ಬೊಂಬೆಗಳ ಪ್ರದರ್ಶನ

ಓದಿ


ದಸರಾ ಬೊಂಬೆಗಳ ಪ್ರದರ್ಶನ

Arsikere



ಶರನ್ನವರಾತ್ರಿ ಪ್ರಯುಕ್ತ ಅರಸೀಕೆರೆ ಪಟ್ಟಣದ ಮಾರುತಿ ನಗರದಲ್ಲಿ ವಾಸವಾಗಿರುವ ನಿವೃತ್ತ ಶಿಕ್ಷಕರಾದ ಕೆ.ಆರ್.ಆನಂದ್ ರವರ ಮನೆಯಲ್ಲಿ ದಸರಾ ಬೊಂಬೆಗಳನ್ನು ಆಕರ್ಷಕವಾಗಿ ಜೋಡಿಸಿಟ್ಟಿದ್ದಾರೆ.  ರಾಜಾ ಪ್ರತ್ಯಕ್ಷ ದೇವತಾ ಎಂಬ ಮಾತಿನಂತೆ ಚಂದಣದ ಪಟ್ಟದ ಬೊಂಬೆಗೆ ರಾಜ ರಾಣಿಯರಂತೆ ಅಲಂಕರಿಸಿ ಅಗ್ರಸ್ಥಾನದಲ್ಲಿ ಮಂಟಪ ನಿರ್ಮಿಸಿ ಅದರಲ್ಲಿ ಪ್ರತಿಷ್ಟಾಪಿಸಿದ್ದಾರೆ.  ನಂತರದ ಸಾಲುಗಳಲ್ಲಿ, ದಶಾವತಾರ, ನವದುರ್ಗೆಯರು, ಅಷ್ಟಲಕ್ಷ್ಮಿ, ಶ್ರೀಕೃಷ್ಣಾವತಾರ, ಕಾಳಿಂಗ ಮರ್ದನ, ಶ್ರೀರಾಮ ಪಟ್ಟಾಭಿಷೇಕ, ದಸರೆಯ ಪ್ರಮುಖ ದೇವತೆಗಳಾದ ದುರ್ಗಿ ಹಾಗೂ ಶಾರದೆಯ ವಿಗ್ರಹ, ಪುಸ್ತಕಗಳು, ವಿವಿಧ ದೇವತೆಗಳ ವಿಗ್ರಹಗಳು, ವಿವಾಹ ಮಹೋತ್ಸವ, ವಿವಿಧ ವಾದ್ಯಗಳು, ಪ್ರಾಣಿ ಪಕ್ಷಿಗಳು ಮೊದಲಾದ ಬೊಂಬೆಗಳನ್ನು ಒಪ್ಪವಾಗಿ ಜೋಡಿಸಿದ್ದಾರೆ.  ಕಳೆದ ಕೆಲವು ವರ್ಷಗಳಿಂದ ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಯೋಗದಿನದಂದು ಜರುಗುವ ಸೂರ್ಯ ನಮಸ್ಕಾರವನ್ನು ಬೊಂಬೆಗಳಲ್ಲಿ ನಿರ್ಮಿಸಿರುವುದು ಎಲ್ಲರ ಗಮನ ಸೆಳೆಯುತ್ತದೆ. ಆನಂದ್ ರವರು ಸ್ವತಃ ಥರ್ಮೋಕೋಲ್ ನಿಂದ ನಿರ್ಮಿಸಿರುವ ಗಣೇಶನ ವಿಗ್ರಹ, ಈಶ್ವರ, ಅಂಬಾರಿ ಹೊತ್ತ ಆನೆ, ಅರ್ಜುನನಿಗೆ ಗೀತೋಪದೇಶ ಮಾಡುತ್ತಿರುವ ಕೃಷ್ಣ ಮೊದಲಾದ ಕಲಾಕೃತಿಗಳು ಆಕರ್ಶಕವಾಗಿವೆ.  ಕಳೆದ ನಾಲ್ಕು ದಶಕಗಳಿಂದ ಪ್ರತಿವರ್ಷ ನವರಾತ್ರಿಯ ಪಾಡ್ಯದ ದಿನದಿಂದಲೇ ಗೊಂಬೆಗಳನ್ನು ಪ್ರತಿಷ್ಠಾಪಿಸಿ, ಪ್ರತಿ ದಿನ ಸಂಜೆ ಗೊಂಬೆಗಳಿಗೆ ಸಾಂಪ್ರದಾಯಕ ಶೈಲಿಯಲ್ಲಿ ಆರತಿ ಬೆಳಗಿ ಪೂಜಿಸುತ್ತಾರೆ.


“ಹೈಟೆಕ್ ಸಂಸ್ಕೃತಿಯಲ್ಲಿ ಬೆಳೆಯುತ್ತಿರುವ ಇಂದಿನ ಪೀಳಿಗೆಯಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರ ಮತ್ತು ಸಂಪ್ರದಾಯವನ್ನು ಪರಿಚಯಿಸಬೇಕಾದ ಅನಿವಾರ್ಯತೆ ಬಂದೊದಗಿದೆ. ಪ್ರತಿ ಮನೆಗಳಲ್ಲಿ ಈ ರೀತಿಯ ಆಚರಣೆಗಳನ್ನು ನಡೆಸುವುದರಿಂದ,ಸನಾತನ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ತಿಳಿಸಬಹುದು” ಎಂದು ಶ್ರೀಮತಿ ಶಕುಂತಳ ಆನಂದ ಅವರು ತಿಳಿಸಿದರು.





ಹೀಗಾಗಿ ಲೇಖನಗಳು ದಸರಾ ಬೊಂಬೆಗಳ ಪ್ರದರ್ಶನ

ಎಲ್ಲಾ ಲೇಖನಗಳು ಆಗಿದೆ ದಸರಾ ಬೊಂಬೆಗಳ ಪ್ರದರ್ಶನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ದಸರಾ ಬೊಂಬೆಗಳ ಪ್ರದರ್ಶನ ಲಿಂಕ್ ವಿಳಾಸ https://dekalungi.blogspot.com/2017/09/blog-post_42.html

Subscribe to receive free email updates:

0 Response to "ದಸರಾ ಬೊಂಬೆಗಳ ಪ್ರದರ್ಶನ"

ಕಾಮೆಂಟ್‌‌ ಪೋಸ್ಟ್‌ ಮಾಡಿ