ಸಚಿವ ಆರ್.ವಿ. ದೇಶಪಾಂಡೆ ಅವರ ಪ್ರವಾಸ ಕಾರ್ಯಕ್ರಮ

ಸಚಿವ ಆರ್.ವಿ. ದೇಶಪಾಂಡೆ ಅವರ ಪ್ರವಾಸ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸಚಿವ ಆರ್.ವಿ. ದೇಶಪಾಂಡೆ ಅವರ ಪ್ರವಾಸ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸಚಿವ ಆರ್.ವಿ. ದೇಶಪಾಂಡೆ ಅವರ ಪ್ರವಾಸ ಕಾರ್ಯಕ್ರಮ
ಲಿಂಕ್ : ಸಚಿವ ಆರ್.ವಿ. ದೇಶಪಾಂಡೆ ಅವರ ಪ್ರವಾಸ ಕಾರ್ಯಕ್ರಮ

ಓದಿ


ಸಚಿವ ಆರ್.ವಿ. ದೇಶಪಾಂಡೆ ಅವರ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಸೆ. 20 (ಕರ್ನಾಟಕ ವಾರ್ತೆ): ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮಂತ್ರಿಗಳಾದ ಆರ್.ವಿ. ದೇಶಪಾಂಡೆ ಅವರು ಕೊಪ್ಪಳ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
    ಮಂತ್ರಿಗಳು ಅಂದು ಹಳಿಯಾಳ ದಿಂದ ಹೊರಟು, ಹುಬ್ಬಳಿ-ಗದಗ ಮಾರ್ಗವಾಗಿ ಬೆಳಿಗ್ಗೆ 11-30 ಗಂಟೆಗೆ ಕೊಪ್ಪಳ ಜಿಲ್ಲೆಗೆ ಆಗಮಿಸಿ, ಸಾರ್ವಜನಿಕರ ಭೇಟಿ ಮಾಡುವರು.  ಮಧ್ಯಾಹ್ನ 12 ಗಂಟೆಗೆ ಕೊಪ್ಪಳದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ/ ಉದ್ಘಾಟನೆ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸುವರು.  ನಂತರ ಮಂತ್ರಿಗಳು ಅಂದು ಮಧ್ಯಾಹ್ನ 02-00 ಗಂಟೆಗೆ ಧಾರವಾಡ ಜಿಲ್ಲೆಗೆ ಪ್ರಮಾಣ ಬೆಳೆಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.


ಹೀಗಾಗಿ ಲೇಖನಗಳು ಸಚಿವ ಆರ್.ವಿ. ದೇಶಪಾಂಡೆ ಅವರ ಪ್ರವಾಸ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಸಚಿವ ಆರ್.ವಿ. ದೇಶಪಾಂಡೆ ಅವರ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಚಿವ ಆರ್.ವಿ. ದೇಶಪಾಂಡೆ ಅವರ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/09/blog-post_43.html

Subscribe to receive free email updates:

0 Response to "ಸಚಿವ ಆರ್.ವಿ. ದೇಶಪಾಂಡೆ ಅವರ ಪ್ರವಾಸ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ