ಶೀರ್ಷಿಕೆ : ಕೈ-ಕಸೂತಿ ತರಬೇತಿಗಾಗಿ ಅರ್ಜಿ ಆಹ್ವಾನ
ಲಿಂಕ್ : ಕೈ-ಕಸೂತಿ ತರಬೇತಿಗಾಗಿ ಅರ್ಜಿ ಆಹ್ವಾನ
ಕೈ-ಕಸೂತಿ ತರಬೇತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ ಸೆ. 04 (ಕರ್ನಾಟಕ ವಾರ್ತೆ): ಕೊಪ್ಪಳ ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಜಿಲ್ಲೆಯ ಯುವತಿಯರಿಗೆ 15 ದಿನಗಳ ಉಚಿತ “ಕೈ ಕಸೂತಿ” ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು. ಕನಿಷ್ಠ ಎಂಟನೆ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಕೊನೆಯ ದಿನಾಂಕ ಸೆ.12 ಆಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸೆ. 13 ರಂದು ಬೆಳಿಗ್ಗೆ 10-30ಕ್ಕೆ ಸಂದರ್ಶನ ನಡೆಸಲಾಗುವುದು. ಹಾಗೂ ಸೆ. 14 ರಿಂದ ತರಬೇತಿಗಳು ಪ್ರಾರಂಭಗೊಳ್ಳುವವು.
ಅರ್ಜಿಗಳನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ. 08539-231038, ಇಲ್ಲಿಗೆ ಸಲ್ಲಿಸಬಹುದು ಎಂದು ಕೊಪ್ಪಳ ಎಸ್.ಬಿ.ಐ. ಆರ್‍ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕೈ-ಕಸೂತಿ ತರಬೇತಿಗಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕೈ-ಕಸೂತಿ ತರಬೇತಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೈ-ಕಸೂತಿ ತರಬೇತಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_44.html
0 Response to "ಕೈ-ಕಸೂತಿ ತರಬೇತಿಗಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ