ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಕ್ರೀಡೆ/ ಸಾಂಸ್ಕೃತಿಕ ಸ್ಪರ್ಧೆ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಕ್ರೀಡೆ/ ಸಾಂಸ್ಕೃತಿಕ ಸ್ಪರ್ಧೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಕ್ರೀಡೆ/ ಸಾಂಸ್ಕೃತಿಕ ಸ್ಪರ್ಧೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಕ್ರೀಡೆ/ ಸಾಂಸ್ಕೃತಿಕ ಸ್ಪರ್ಧೆ
ಲಿಂಕ್ : ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಕ್ರೀಡೆ/ ಸಾಂಸ್ಕೃತಿಕ ಸ್ಪರ್ಧೆ

ಓದಿ


ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಕ್ರೀಡೆ/ ಸಾಂಸ್ಕೃತಿಕ ಸ್ಪರ್ಧೆ


ಕೊಪ್ಪಳ ಸೆ. 05 (ಕರ್ನಾಟಕ ವಾರ್ತೆ): ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಿಮಿತ್ಯ ಹಿರಿಯ ನಾಗರಿಕರಿಗೆ ಕ್ರೀಡೆ / ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
    ಹಿರಿಯ ನಾಗರಿಕರಿಗೆ ಸೆ. 07 ರಂದು ಕೊಪ್ಪಳ ಜಿಲ್ಲಾ ಪೆÇಲೀಸ್ ಕ್ರೀಡಾಂಗಣದಲ್ಲಿ ಪುರುಷರ ಹಾಗೂ ಮಹಿಳಾ ವಿಭಾಗಗಳಲ್ಲಿ ವಿವಿದ ಸ್ಪರ್ಧೆಗಳು ನಡೆಯಲಿದೆ.  ಬೆಳಿಗ್ಗೆ 10-00 ಗಂಟೆಗೆ ನಡೆಯಲಿರುವ ಪುರುಷರ ವಿಭಾಗದಲ್ಲಿ 100 ಮೀ & 75 ಮೀ. ಓಟ, 200ಮೀ. ನಡಿಗೆ, 3 ಕೆ.ಜಿ ಶಾಟ್ ಫುಟ್, ಥ್ರೋಯಿಂಗ್ ಕ್ರಿಕೆಟ್ ಬಾಲ್, ಏಕಪಾತ್ರಾಭಿನಯ ಹಾಗೂ ಜಾನಪದ ಗೀತೆ.  ಮಧ್ಯಾಹ್ನ 02-00 ಗಂಟೆಗೆ ನಡೆಯಲಿರುವ ಮಹಿಳಾ ವಿಭಾಗದಲ್ಲಿ 400 ಮೀ, 200 ಮೀ & 100 ಮೀ ನಡಿಗೆ, ಥ್ರೋಯಿಂಗ್ ಕ್ರಿಕೆಟ್ ಬಾಲ್, ಏಕಪಾತ್ರಾಭಿನಯ ಹಾಗೂ ಜಾನಪದ ಗೀತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, 60 ರಿಂದ 70, 71 ರಿಂದ 80, 80 ವರ್ಷ ಮೇಲ್ಪಟ್ಟು ಈ ಮೂರು ಗುಂಪುಗಳಿಗೂ ಸ್ಪರ್ಧೆಗಳು ಇರುತ್ತವೆ.
    ಭಾಗವಹಿಸಲಿಚ್ಛಿಸುವ ಹಿರಿಯ ನಾಗರಿಕರು ತಮ್ಮ ಹಿರಿಯ ನಾಗರಿಕರ ಗುರುತಿನ ಚೀಟಿ ಅಥವಾ ವಯಸ್ಸಿನ ದಾಖಲೆ, ವಾಸಸ್ಥಳ ಇತ್ಯಾದಿ ದಾಖಲೆಗಳೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬೇಕು.  ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದವರು ಸೆಪ್ಟೆಂಬರ್. 21 ರಂದು ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕಾಗುತ್ತದೆ.  ಸಾಂಸ್ಕøತಿಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದವರು ಸೆಪ್ಟೆಂಬರ್. 22 ರಂದು ಬೆಂಗಳೂರಿನ ಕಬ್ಬನ್ ಪಾರ್ಕನಲ್ಲಿರುವ ಜವಾಹರ ಬಾಲಭವನದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕಾಗುತ್ತದೆ.  ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಪ್ರಯಾಣ ಭತ್ಯೆಯನ್ನು ಇಲಾಖೆಯಿಂದ ಭರಿಸಲಾಗುತ್ತದೆ.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539-220496, 221460 ಕ್ಕೆ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಕೊಪ್ಪಳ ಇವರಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಕ್ರೀಡೆ/ ಸಾಂಸ್ಕೃತಿಕ ಸ್ಪರ್ಧೆ

ಎಲ್ಲಾ ಲೇಖನಗಳು ಆಗಿದೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಕ್ರೀಡೆ/ ಸಾಂಸ್ಕೃತಿಕ ಸ್ಪರ್ಧೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಕ್ರೀಡೆ/ ಸಾಂಸ್ಕೃತಿಕ ಸ್ಪರ್ಧೆ ಲಿಂಕ್ ವಿಳಾಸ https://dekalungi.blogspot.com/2017/09/blog-post_5.html

Subscribe to receive free email updates:

0 Response to "ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಕ್ರೀಡೆ/ ಸಾಂಸ್ಕೃತಿಕ ಸ್ಪರ್ಧೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ