ಶೀರ್ಷಿಕೆ : ಬಂಜಾರ ಸಮುದಾಯದ ಯುವಕ/ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಬಂಜಾರ ಸಮುದಾಯದ ಯುವಕ/ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಬಂಜಾರ ಸಮುದಾಯದ ಯುವಕ/ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಸೆ. 07 (ಕರ್ನಾಟಕ ವಾರ್ತೆ) : ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಬಂಜಾರ ಸಮುದಾಯದ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಸೂತಿ ಮತ್ತು ಪೂರಕ ಹೊಲಿಗೆ ತರಬೇತಿ, ವಾಹನ ಚಾಲನಾ ತರಬೇತಿ ಮತ್ತು ಬ್ಯೂಟಿ ಪಾರ್ಲರ್ ತರಬೇತಿಗಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು, ನಿಗಮದ ಕಚೇರಿಯಿಂದ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದಾಖಲೆಯನ್ನು ಲಗತ್ತಿಸಿ, ಅಭಿವೃದ್ಧಿ ಅಧಿಕಾರಿಗಳು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ವಲಯ ಕಚೇರಿ, ಶಂಶುದ್ದೀನ್ ಬಿಸರಹಳ್ಳಿ 01ನೇ ಮಹಡಿ, ಹಳೆ ಎಸ್‍ಎಫ್‍ಎಸ್ ಸ್ಕೂಲ್ ಹಿಂಭಾಗ, ಬಿ.ಟಿ. ಪಾಟೀಲ್ ನಗರ, ಕುಷ್ಟಗಿ ರಸ್ತೆ, ಕೊಪ್ಪಳ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂ: 08539-220842 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಬಂಜಾರ ಸಮುದಾಯದ ಯುವಕ/ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಬಂಜಾರ ಸಮುದಾಯದ ಯುವಕ/ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಂಜಾರ ಸಮುದಾಯದ ಯುವಕ/ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_52.html
0 Response to "ಬಂಜಾರ ಸಮುದಾಯದ ಯುವಕ/ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ