ಶೀರ್ಷಿಕೆ : ನಿರುದ್ಯೋಗಿಗಳಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ನಿರುದ್ಯೋಗಿಗಳಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ನಿರುದ್ಯೋಗಿಗಳಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಸೆ. 21 (ಕರ್ನಾಟಕ ವಾರ್ತೆ): ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ ವತಿಯಿಂದ ನಿರುದ್ಯೋಗಿ ಯುವಕ, ಯುವತಿಯರಿಗೆ ಫಾಸ್ಟ್ ಫುಡ್ ಉದ್ಯಮ, ಶಾಪ್ ಕೀಪರ್, ಕಂಪ್ಯೂಟರ್ ಡಿ.ಟಿ.ಪಿ., ಕೋಳಿ ಸಾಕಾಣಿಕೆ ಹಾಗೂ ಗೃಹೋಯೋಗಿ ವಿದ್ಯತ್ ಉಪಕರಣಗಳ ದುರಸ್ಥಿ ತರಬೇತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ಮಾಡಲು ಅನುಕೂಲವಾಗಲಿದ್ದು, ತರಬೇತಿ ಪಡೆಯಲಿಚ್ಚಿಸುವವರು 18 ರಿಂದ 45 ವರ್ಷ ವಯೋಮಿತಿಯಲ್ಲಿಬೇಕು. ತರಬೇತಿ ಕಾರ್ಯಕ್ರಮಗಳು ಊಟ ವಸತಿಯೊಂದಿಗೆ ಉಚಿತವಾಗಿದ್ದು, ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾ ನಗರ, ದಾಂಡೆಲಿ ರಸ್ತೆ, ಹಳಿಯಾಳ (ಉತ್ತರ ಕನ್ನಡ ಜಿಲ್ಲೆ), ವಿಳಾಸಕ್ಕೆ ಕೂಡಲೇ ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 08284-220807, 9483485489, 9482188780 ಕ್ಕೆ ಸಂಪರ್ಕಿಸಲು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನಿರುದ್ಯೋಗಿಗಳಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ನಿರುದ್ಯೋಗಿಗಳಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನಿರುದ್ಯೋಗಿಗಳಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_56.html
0 Response to "ನಿರುದ್ಯೋಗಿಗಳಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ