ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ನಾಮನಿರ್ದೇಶನಗಳಿಗೆ ಆಹ್ವಾನ

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ನಾಮನಿರ್ದೇಶನಗಳಿಗೆ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ನಾಮನಿರ್ದೇಶನಗಳಿಗೆ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ನಾಮನಿರ್ದೇಶನಗಳಿಗೆ ಆಹ್ವಾನ
ಲಿಂಕ್ : ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ನಾಮನಿರ್ದೇಶನಗಳಿಗೆ ಆಹ್ವಾನ

ಓದಿ


ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ನಾಮನಿರ್ದೇಶನಗಳಿಗೆ ಆಹ್ವಾನ


ಕೊಪ್ಪಳ ಸೆ. 06 (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿರುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ” ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಆಯ್ಕೆ ಮಾಡಲು ವ್ಯಕ್ತಿ ಅಥವಾ ಸಂಘ- ಸಂಸ್ಥೆಗಳಿಂದ ನಾಮನಿರ್ದೇಶನ ಆಹ್ವಾನಿಸಲಾಗಿದೆ.
    ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.  ಪ್ರಶಸ್ತಿಯು ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡಿದೆ.  2017 ಅಕ್ಟೋಬರ್ 02 ರ ಗಾಂಧಿ ಜಯಂತಿಯಂದು ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
    ಮಹಾತ್ಮ ಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪøಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ ಸೇರಿದಂತೆ ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳನ್ನು ಪ್ರಶಸ್ತಿಗೆ ಶಿಫಾರಸ್ಸನ್ನು ಮಾಡಬಹುದಾಗಿದೆ.
    ಈ ಸಾಲಿನ ಪ್ರಶಸ್ತಿ ಆಯ್ಕೆಗಾಗಿ ರಾಜ್ಯ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.  ಹಿರಿಯ ಪತ್ರಕರ್ತ ಹಾಗೂ ಗಾಂಧೀವಾದಿ ಖಾದ್ರಿ ಅಚ್ಚುತನ್, ಗಾಂಧೀ ಸ್ಮಾರಕ ನಿಧಿ ಉಪಾಧ್ಯಕ್ಷ ಪ್ರೊ. ಜಿ.ಬಿ ಶಿವರಾಜ್, ಸಮಾಜಶಾಸ್ತ್ರ ನಿವೃತ್ತ ಪ್ರಾಧ್ಯಾಪಕಿ ಪ್ರೊ. ವಸಂತಮ್ಮ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.
    ನಾಮ ನಿರ್ದೇಶನಗಳನ್ನು ಸಲ್ಲಿಸಲು ಅಗತ್ಯ ವಿವರಗಳೊಂದಿಗೆ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು ಇವರಿಗೆ ಅಥವಾ ಇಲಾಖೆಯ ಇ-ಮೇಲ್  varatheinfohub@gmail.com ವಿಳಾಸಕ್ಕೆ ಸೆಪ್ಟೆಂಬರ್. 13 ರೊಳಗಾಗಿ ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ನಾಮನಿರ್ದೇಶನಗಳಿಗೆ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ನಾಮನಿರ್ದೇಶನಗಳಿಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ನಾಮನಿರ್ದೇಶನಗಳಿಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_6.html

Subscribe to receive free email updates:

0 Response to "ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ನಾಮನಿರ್ದೇಶನಗಳಿಗೆ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ