ತೋಟಗಾರಿಕೆ ಇಲಾಖೆಗೆ ಕೃಷಿಭಾಗ್ಯ ಯೋಜನೆ ವಿಸ್ತರಣೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಗೆ ಕೃಷಿಭಾಗ್ಯ ಯೋಜನೆ ವಿಸ್ತರಣೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ತೋಟಗಾರಿಕೆ ಇಲಾಖೆಗೆ ಕೃಷಿಭಾಗ್ಯ ಯೋಜನೆ ವಿಸ್ತರಣೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ತೋಟಗಾರಿಕೆ ಇಲಾಖೆಗೆ ಕೃಷಿಭಾಗ್ಯ ಯೋಜನೆ ವಿಸ್ತರಣೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ತೋಟಗಾರಿಕೆ ಇಲಾಖೆಗೆ ಕೃಷಿಭಾಗ್ಯ ಯೋಜನೆ ವಿಸ್ತರಣೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಓದಿ


ತೋಟಗಾರಿಕೆ ಇಲಾಖೆಗೆ ಕೃಷಿಭಾಗ್ಯ ಯೋಜನೆ ವಿಸ್ತರಣೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಸೆ. 07 (ಕರ್ನಾಟಕ ವಾರ್ತೆ): ಕೃಷಿ ಭಾಗ್ಯ ಯೋಜನೆಯನ್ನು ಸದ್ಯ ತೋಟಗಾರಿಕೆ ಇಲಾಖೆಗೂ ವಿಸ್ತರಿಸಲಾಗಿದ್ದು, ಪಾಲಿಹೌಸ್ ಮತ್ತು ನೆರಳು ಪರದೆ ಘಟಕ ನಿರ್ಮಿಸಿಕೊಳ್ಳಬಯಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
        ಕೃಷಿ ಭಾಗ್ಯ ಯೋಜನೆಯನ್ನು ಸರ್ಕಾರ ತೋಟಗಾರಿಕೆ ಇಲಾಖೆಗೂ ವಿಸ್ತರಿಸಿದೆ.  ಕೃಷಿ ಭಾಗ್ಯ ಯೋಜನೆಯಡಿ ಪಾಲಿಹೌಸ್ ಮತ್ತು ನೆರಳು ಪರದೆ ಘಟಕ ನಿರ್ಮಿಸಿಕೊಳ್ಳಲು ಸಾಮಾನ್ಯ ರೈತರಿಗೆ ಶೇ. 50 ರಷ್ಟು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಪಾಲಿಹೌಸ್ ಮತ್ತು ನೆರಳು ಪರದೆ ಘಟಕ ನಿರ್ಮಿಸಿಕೊಳ್ಳಲು ಸರ್ಕಾರದಿಂದ ಅನುಮೋದಿತ ಸರಬರಾಜುದಾರರನ್ನು ಈಗಾಗಲೆ ನೇಮಿಸಲಾಗಿದೆ.  ಆಸಕ್ತ ರೈತರು ಯೋಜನೆ ಕುರಿತು ಆಯಾ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಕೇಂದ್ರ ಕಛೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. 
         ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ .ಸಿ. ಉಕ್ಕುಂದ – 08539-231530, ಕೇಂದ್ರ ಸ್ಥಾನಿಯ ಸಹಾಯಕರು ತೋಟಗಾರಿಕೆ ಉಪನಿರ್ದೇಶಕ ಶಿವಯೋಗಪ್ಪ – 9743518608, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳಾದ ಕೊಪ್ಪಳ ನಜೀರ್ ಅಹ್ಮದ್ ಸೋಂಪೂರ – 8861294104, ಕುಷ್ಟಗಿ ಕೆ.ರಮೇಶ್ – 8310291867, ಗಂಗಾವತಿಯ ವಂಕಾ ದುರ್ಗಾ ಪ್ರಸಾದ್ – 8861697989, ಯಲಬುರ್ಗಾ ಮಂಜುನಾಥ ಲಿಂಗಣ್ಣನವರ – 9900929063 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ತೋಟಗಾರಿಕೆ ಇಲಾಖೆಗೆ ಕೃಷಿಭಾಗ್ಯ ಯೋಜನೆ ವಿಸ್ತರಣೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ತೋಟಗಾರಿಕೆ ಇಲಾಖೆಗೆ ಕೃಷಿಭಾಗ್ಯ ಯೋಜನೆ ವಿಸ್ತರಣೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ತೋಟಗಾರಿಕೆ ಇಲಾಖೆಗೆ ಕೃಷಿಭಾಗ್ಯ ಯೋಜನೆ ವಿಸ್ತರಣೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_67.html

Subscribe to receive free email updates:

0 Response to "ತೋಟಗಾರಿಕೆ ಇಲಾಖೆಗೆ ಕೃಷಿಭಾಗ್ಯ ಯೋಜನೆ ವಿಸ್ತರಣೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ