ಶೀರ್ಷಿಕೆ : ಎ.ಆರ್.ಟಿ ಕೇಂದ್ರಗಳಲ್ಲಿ ಹಿರಿಯ ಹಾಗೂ ಕಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ
ಲಿಂಕ್ : ಎ.ಆರ್.ಟಿ ಕೇಂದ್ರಗಳಲ್ಲಿ ಹಿರಿಯ ಹಾಗೂ ಕಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ
ಎ.ಆರ್.ಟಿ ಕೇಂದ್ರಗಳಲ್ಲಿ ಹಿರಿಯ ಹಾಗೂ ಕಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ
ಕೊಪ್ಪಳ ಸೆ. 05 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕೊಪ್ಪಳ ಹಾಗೂ ಗಂಗಾವತಿಯ ಎ.ಆರ್.ಟಿ ಕೇಂದ್ರಗಳಲ್ಲಿ ಒಂದು ಹಿರಿಯ ಮತ್ತು ಎರಡು ಕಿರಿಯ ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇದ್ದು, ಸೆ. 12 ರಂದು ಬೆಳಿಗ್ಗೆ 10-00 ಗಂಟೆಗೆ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಇವರ ವತಿಯಿಂದ ಜಿಲ್ಲೆಯ ಕೊಪ್ಪಳ ಹಾಗೂ ಗಂಗಾವತಿಯ ಎ.ಆರ್.ಟಿ ಕೇಂದ್ರಗಳಲ್ಲಿ ಒಂದು ಹಿರಿಯ ಮತ್ತು ಎರಡು ಕಿರಿಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು, ಆಸಕ್ತ ಎಂ.ಬಿ.ಬಿ.ಎಸ್ ವೈದ್ಯರು ಅಥವಾ 70 ವರ್ಷಗಳಿಗಿಂತ ಕಡಿಮೆ ವಯೋಮಿತಿಯಲ್ಲಿನ ನಿವೃತ್ತಿ ವೈದ್ಯರು ಅಂದು ಬೆಳಿಗ್ಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಕೊಪ್ಪಳ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಎ.ಆರ್.ಟಿ ಕೇಂದ್ರಗಳಲ್ಲಿ ಹಿರಿಯ ಹಾಗೂ ಕಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ
ಎಲ್ಲಾ ಲೇಖನಗಳು ಆಗಿದೆ ಎ.ಆರ್.ಟಿ ಕೇಂದ್ರಗಳಲ್ಲಿ ಹಿರಿಯ ಹಾಗೂ ಕಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಎ.ಆರ್.ಟಿ ಕೇಂದ್ರಗಳಲ್ಲಿ ಹಿರಿಯ ಹಾಗೂ ಕಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ ಲಿಂಕ್ ವಿಳಾಸ https://dekalungi.blogspot.com/2017/09/blog-post_69.html
0 Response to "ಎ.ಆರ್.ಟಿ ಕೇಂದ್ರಗಳಲ್ಲಿ ಹಿರಿಯ ಹಾಗೂ ಕಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ"
ಕಾಮೆಂಟ್ ಪೋಸ್ಟ್ ಮಾಡಿ