ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ

ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ
ಲಿಂಕ್ : ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ

ಓದಿ


ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ


ಕೊಪ್ಪಳ ಸೆ. 04 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ನಿಧಿಯ ವತಿಯಿಂದ ಪ್ರಸಕ್ತ ಸಾಲಿನ “ಜಿಲ್ಲಾ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ ಮತ್ತು ಪ್ರೌಢ ಶಾಲಾ ವಿಭಾಗದಿಂದ ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಗಾಗಿ ಆಯ್ಕೆಯಾದ ಶಿಕ್ಷಕರ ಪಟ್ಟಿ ಪ್ರಕಟಿಸಲಾಗಿದೆ. 
ಪ್ರಾಥಮಿಕ ಶಾಲಾ ವಿಭಾಗ :
*********** ಕೊಪ್ಪಳ ತಾಲೂಕು ಹಲವಾಗಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ವೆಂಕರೆಡ್ಡಿ ಬಿ., ಗಂಗಾವತಿ ತಾಲೂಕು ಕಾರಟಗಿಯ ಸರ್ಕಾರಿ ಕಿ.ಪ್ರಾ.ಶಾಲೆ ಸಹಶಿಕ್ಷಕ ತೋಟಯ್ಯ ಅಂಗಡಿ.  ಕುಷ್ಟಗಿ ತಾಲೂಕು ರಾಮ್‍ಜಿ ತಾಂಡಾದ ಸರ್ಕಾರಿ ಕಿ.ಪ್ರಾ.ಶಾಲೆ ಸಹಶಿಕ್ಷಕ ಶಂಕರ ಎಂ. ರಾಠೋಡ ಹಾಗೂ ಯಲಬುರ್ಗಾ ತಾಲೂಕು ಬೇವೂರಿನ ಸರ್ಕಾರಿ ಮಾದರಿಯ ಹಿ.ಪ್ರಾ.ಶಾಲೆ ಸಹಶಿಕ್ಷಕಿ ಹನಮವ್ವ ಕಡಗತ್ತಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗ :
************ ಕೊಪ್ಪಳ ತಾಲೂಕಿನ ಭಾಗ್ಯನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಂಬಣ್ಣ ಕೊಪ್ಪರದ, ಗಂಗಾವತಿ ತಾಲೂಕಿನ ಉಡುಮಕಲ್ ಸರಕಾರಿ ಪ್ರೌಢ ಶಾಲೆಯ ಕೋಟೆ ಮೇಗಳ ರಮೇಶ, ಕುಷ್ಟಗಿ ತಾಲೂಕಿನ ಜುಮಲಾಪುರ ಸರಕಾರಿ ಪ್ರೌಢ ಶಾಲೆಯ ಚಿದಾನಂದಪ್ಪ ಮಲ್ಲಪ್ಪ ಕಂದಗಲ್ ಹಾಗೂ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಹನುಮಂತಪ್ಪ ಹೆಚ್. ಆವರದಮನಿ ಅವರನ್ನು ಪ್ರೌಢ ಶಾಲಾ ವಿಭಾಗದಿಂದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ ಆಯ್ಕೆಯಾಗಿದ್ದಾರೆ.
       ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಸೆ. 05 ರಂದು ಕೊಪ್ಪಳದ ಜಿಲ್ಲಾ ಆಡಿಟೋರಿಯಂ ಹಾಲ್‍ನಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ ಲಿಂಕ್ ವಿಳಾಸ https://dekalungi.blogspot.com/2017/09/blog-post_70.html

Subscribe to receive free email updates:

0 Response to "ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ"

ಕಾಮೆಂಟ್‌‌ ಪೋಸ್ಟ್‌ ಮಾಡಿ