ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ

ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ
ಲಿಂಕ್ : ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ

ಓದಿ


ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ


ಕೊಪ್ಪಳ ಸೆ. 18 (ಕರ್ನಾಟಕ ವಾರ್ತೆ): ಬಾಗಲಕೋಟ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಶಿಷ್ಯವೇತನವನ್ನು ವೃತ್ತಿಪರ ಪದವಿ ತರಗತಿಯಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳಿಗೆ ಮಂಜೂರು ಮಾಡಲು ಆನ್‍ಲೈನ್ ಮೂಲಕ ಆರ್ಜಿ ಆಹ್ವಾನಿಸಲಾಗಿದೆ. 
    ಪ್ರಧಾನ ಮಂತ್ರಿಗಳ ಶಿಷ್ಯವೇತನವನ್ನು ವೃತ್ತಿಪರ ಪದವಿ ತರಗತಿಯಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಬಾಗಲಕೋಟ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ನೆಲೆಸಿರುವ ಮಾಜಿ ಸೈನಿಕರ ಮಕ್ಕಳಿಗೆ ಮಂಜೂರು ಮಾಡುವ ಬಗ್ಗೆ ಕೇಂದ್ರೀಯ ಸೈನಿಕ ಬೋರ್ಡನಿಂದ ಸುತ್ತೋಲೆ ಹೊರಡಿಸಿದ್ದು, ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್. 31 ಕೊನೆಯ ದಿನಾಂಕವಾಗಿದ್ದು, ಅದರ ವಿವರ ಪಡೆಯಲು ಸಂಬಂಧಪಟ್ಟ ಮಾಜಿ ಸೈನಿಕರ ಮಕ್ಕಳು ವೆಬ್‍ಸೈಟ್  www.ksb.gov.in  ನಲ್ಲಿ ಸಂಪರ್ಕಿಸಬಹುದು ಎಂದು ಬಾಗಲಕೋಟ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_717.html

Subscribe to receive free email updates:

0 Response to "ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ