ಶಾಲಾ, ಕಾಲೇಜು ಹಾಗೂ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ : ಅರ್ಜಿ ಆಹ್ವಾನ

ಶಾಲಾ, ಕಾಲೇಜು ಹಾಗೂ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಶಾಲಾ, ಕಾಲೇಜು ಹಾಗೂ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಶಾಲಾ, ಕಾಲೇಜು ಹಾಗೂ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ : ಅರ್ಜಿ ಆಹ್ವಾನ
ಲಿಂಕ್ : ಶಾಲಾ, ಕಾಲೇಜು ಹಾಗೂ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ : ಅರ್ಜಿ ಆಹ್ವಾನ

ಓದಿ


ಶಾಲಾ, ಕಾಲೇಜು ಹಾಗೂ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ : ಅರ್ಜಿ ಆಹ್ವಾನ


ಕೊಪ್ಪಳ ಸೆ. 18 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಶೇಕಡಾ 25 ರಷ್ಟು ವಿದ್ಯಾರ್ಥಿಗಳು ಕಲಿಯುತ್ತಿರುವ ಎನ್.ಜಿ.ಓ ಗಳಿಂದ ನಿರ್ವರ್ಹಿಸಲಾಗುತ್ತಿರುವ ಶಾಲೆ/ ಕಾಲೇಜು/ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಅನುದಾನವನ್ನು ನೀಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.  
    ಅರ್ಜಿ ಸಲ್ಲಿಸಲು ಎನ್.ಜಿ.ಓ ಗಳಿಂದ ನಿರ್ವರ್ಹಿಸಲಾಗುತ್ತಿರುವ ಶಾಲೆ/ ಕಾಲೇಜು/ ಮದರಸಾಗಳಲ್ಲಿ ಒಟ್ಟು 200 ವಿದ್ಯಾರ್ಥಿಗಳ ಸಂಖ್ಯಾಬಲ ಹೊಂದಿರಬೇಕು.  ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದಕ್ಕೆ ಸೇರಿದ ಶೇಕಡಾ 25% ರಷ್ಟು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡುತ್ತಿರಬೇಕು.  ಎನ್.ಜಿ.ಓ ಗಳಿಂದ ನಿರ್ವರ್ಹಿಸಲಾಗುತ್ತಿರುವ ಶಾಲೆ/ ಕಾಲೇಜು/ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ವಿಸ್ತರಣ/ ಜಾಗವನ್ನು ಹೊಂದಿರಬೇಕು.  ಅರ್ಜಿಯನ್ನು ಸೆ. 30 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು.  
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್  www.maef.nic.in & http://ift.tt/1r20upJ ನಿಂದ ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ದೂರವಾಣಿ ಸಂಖ್ಯೆ 08539-225070 ಕ್ಕೆ, ಹಾಗೂ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯ ಗಂಗಾವತಿ, ಯಲಬುರ್ಗಾ ಮತ್ತು ಕುಷ್ಟಗಿಯಲ್ಲಿ ಪಡೆಯಬಹುದಾಗಿದೆ ಎಂದು ಇಲಾಖಾ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಶಾಲಾ, ಕಾಲೇಜು ಹಾಗೂ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಶಾಲಾ, ಕಾಲೇಜು ಹಾಗೂ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಶಾಲಾ, ಕಾಲೇಜು ಹಾಗೂ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_72.html

Subscribe to receive free email updates:

0 Response to "ಶಾಲಾ, ಕಾಲೇಜು ಹಾಗೂ ಮದರಸಾಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ