ಶೀರ್ಷಿಕೆ : ಸಾಕ್ಷರ ಭಾರತ ಕಾರ್ಯಕ್ರಮ : ಜಿಲ್ಲಾ ಸಂಯೋಜಕರ ಆಯ್ಕೆಗೆ ಅರ್ಜಿ ಆಹ್ವಾನ
ಲಿಂಕ್ : ಸಾಕ್ಷರ ಭಾರತ ಕಾರ್ಯಕ್ರಮ : ಜಿಲ್ಲಾ ಸಂಯೋಜಕರ ಆಯ್ಕೆಗೆ ಅರ್ಜಿ ಆಹ್ವಾನ
ಸಾಕ್ಷರ ಭಾರತ ಕಾರ್ಯಕ್ರಮ : ಜಿಲ್ಲಾ ಸಂಯೋಜಕರ ಆಯ್ಕೆಗೆ ಅರ್ಜಿ ಆಹ್ವಾನ
ಕೊಪ್ಪಳ ಸೆ. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಲೋಕ ಶಿಕ್ಷಣ ಸಮಿತಿಯಲ್ಲಿ ಪ್ರಸಕ್ತ ಸಾಲಿಗೆ ಸಾಕ್ಷರ ಭಾರತ ಕಾರ್ಯಕ್ರಮದಡಿ 3 ಜನ ಜಿಲ್ಲಾ ಸಂಯೋಜಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸಾಕ್ಷರ ಭಾರತ ಕಾರ್ಯಕ್ರಮದಡಿ 3 ಜನ ಜಿಲ್ಲಾ ಸಂಯೋಜಕರನ್ನು ರೂ. 6000/-ಗಳ ಗೌರವಧನ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಪದವಿ ಹೊಂದಿದ ಮತ್ತು ಎಂ.ಎಸ್.ಡಬ್ಲ್ಯೂ ಆದವರಿಗೆ ಆದ್ಯತೆ ನೀಡಲಾಗುವುದು. ಕಂಪ್ಯೂಟರ್ ಜ್ಞಾನ ಹೊಂದಿದ ಬಗ್ಗೆ ಸಂದರ್ಶನದ ಪೂರ್ವದಲ್ಲಿ ಕಂಪ್ಯೂಟರ್ ಕಲಿಕೆ ಬಗ್ಗೆ ಪರೀಕ್ಷೆ ನಡೆಸಲಾಗುವುದು. ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಸಂದರ್ಶನಕ್ಕೆ ಅರ್ಹರಾಗುತ್ತಾರೆ.
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ, ಇಲ್ಲಿಂದ ಉಚಿತವಾಗಿ ಪಡೆದು, ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 08539-220107 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಉಮೇಶ್ ಪೂಜಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಸಾಕ್ಷರ ಭಾರತ ಕಾರ್ಯಕ್ರಮ : ಜಿಲ್ಲಾ ಸಂಯೋಜಕರ ಆಯ್ಕೆಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಸಾಕ್ಷರ ಭಾರತ ಕಾರ್ಯಕ್ರಮ : ಜಿಲ್ಲಾ ಸಂಯೋಜಕರ ಆಯ್ಕೆಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಾಕ್ಷರ ಭಾರತ ಕಾರ್ಯಕ್ರಮ : ಜಿಲ್ಲಾ ಸಂಯೋಜಕರ ಆಯ್ಕೆಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_74.html
0 Response to "ಸಾಕ್ಷರ ಭಾರತ ಕಾರ್ಯಕ್ರಮ : ಜಿಲ್ಲಾ ಸಂಯೋಜಕರ ಆಯ್ಕೆಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ