ಶೀರ್ಷಿಕೆ : ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ
ಲಿಂಕ್ : ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ
ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ
ಕೊಪ್ಪಳ ಸೆ. 16 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯವರು ನಡೆಸಿರುವ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕ್ರಮವಾಗಿ 95% ಮತ್ತು 90% ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡುವ ಸಲುವಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಜಿ ಸಲ್ಲಿಸಲು ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳು ಆನ್‍ಲೈನ್ ಅರ್ಜಿಯನ್ನು http://ift.tt/1r20upJ ನಲ್ಲಿ ಸೆಪ್ಟೆಂಬರ್. 30 ರೊಳಗಾಗಿ ಅಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ ಕೊಪ್ಪಳ ದೂರವಾಣಿ ಸಂಖ್ಯೆ 08539-225070 ಕ್ಕೆ ಅಥವಾ ಆಯಾ ತಾಲೂಕು ಕೇಂದ್ರಗಳಲ್ಲಿನ ತಾಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಹ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_79.html
0 Response to "ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ