ಪರಿಶಿಷ್ಠರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಪರಿಶಿಷ್ಠರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಪರಿಶಿಷ್ಠರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಪರಿಶಿಷ್ಠರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ
ಲಿಂಕ್ : ಪರಿಶಿಷ್ಠರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಓದಿ


ಪರಿಶಿಷ್ಠರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ


ಕೊಪ್ಪಳ ಸೆ. 27 (ಕರ್ನಾಟಕ ವಾರ್ತೆ): ಬೆಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ಅನುಷ್ಠಾನಗೊಳಿಸುವ ವಿವಿಧ ಕಾರ್ಯಕ್ರಮಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 
    ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳ ವಿವರ ಇಂತಿದೆ.  ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಪಟುಗಳಿಗೆ ಸಹಾಯಧನ ನೀಡುವುದು.  ಸಂಘ-ಸಂಸ್ಥೆಗಳಿಗೆ ಫಿಟ್‍ನೆಸ್/ಜಿಮ್ ಸಾಮಾಗ್ರಿಗಳನ್ನು ಖರೀದಿಸಲು ಸಹಾಯಧನ ನೀಡುವುದು.  ಯುವಜನರಿಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಮುಖಾಂತರ ಸಾಹಸ ಕ್ರೀಡೆಗಳಲ್ಲಿ ತರಬೇತಿಯನ್ನು ನೀಡುವುದು.  ಯುವಜನರಿಗೆ ರಾಷ್ಟ್ರೀಯ ವೈಮಾನಿಕ ತರಬೇತಿ ಸಂಸ್ಥೆಯ ಮುಖಾಂತರ ಪಬ್ಲಿಕ್ ಪ್ರೈವೇಟ್ ಲೈಸೆನ್ಸ್ (ಪಿ.ಪಿ.ಎಲ್ ತರಬೇತಿ) ತರಬೇತಿಯನ್ನು ನೀಡುವುದು.  ಹಾಗೂ ಯುವಜನರಿಗೆ ವೃತ್ತಿಕೌಶಲ್ಯ ತರಬೇತಿಯನ್ನು ಕೊಡಿಸಲಾಗುವುದು.
    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅ. 15 ಕೊನೆಯ ದಿನವಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿರುವ ಕ್ರೀಡಾಪಟುಗಳು, ಯುವಜನರು, ಸಂಘ-ಸಂಸ್ಥೆಗಳು ಅಗತ್ಯ ಮಾಹಿತಿಯನ್ನು   http://ift.tt/2xIfnVX; ನಲ್ಲಿ ಆನ್‍ಲೈನ್ ಮೂಲಕ ನೀಡಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.  


ಹೀಗಾಗಿ ಲೇಖನಗಳು ಪರಿಶಿಷ್ಠರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಪರಿಶಿಷ್ಠರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಪರಿಶಿಷ್ಠರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_819.html

Subscribe to receive free email updates:

0 Response to "ಪರಿಶಿಷ್ಠರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ