ಶೀರ್ಷಿಕೆ : ಪ.ಜಾ/ ಪ. ಪಂಗಡದವರಿಗೆ ವೃತ್ತಿ ನಿರೂಪಣಾ ಕೌಶಲ್ಯ/ ವ್ಯಕ್ತಿ ವಿಕಸನ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಪ.ಜಾ/ ಪ. ಪಂಗಡದವರಿಗೆ ವೃತ್ತಿ ನಿರೂಪಣಾ ಕೌಶಲ್ಯ/ ವ್ಯಕ್ತಿ ವಿಕಸನ ತರಬೇತಿ : ಅರ್ಜಿ ಆಹ್ವಾನ
ಪ.ಜಾ/ ಪ. ಪಂಗಡದವರಿಗೆ ವೃತ್ತಿ ನಿರೂಪಣಾ ಕೌಶಲ್ಯ/ ವ್ಯಕ್ತಿ ವಿಕಸನ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಸೆ. 14 (ಕರ್ನಾಟಕ ವಾರ್ತೆ): ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಿಕೋದ್ಯಮ ಪದವಿ, ಸ್ನಾತಕೋತ್ತರ ಪದವಿ, ವಿದ್ಯುನ್ಮಾನ ಮಾಧ್ಯಮದಲ್ಲಿ ಪದವಿ, ಪಿ.ಜಿ. ಡಿಪ್ಲೊಮಾ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗಾಗಿ ಆರು ದಿವಸಗಳ ವೃತ್ತಿ ನಿರೂಪಣಾ ಕೌಶಲ್ಯ/ ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅರ್ಜಿ ನಮೂನೆಯನ್ನು ಪಡೆಯಬಹುದು. ಇಲ್ಲವೆ ಇಲಾಖೆಯ ವೆಬ್‍ಸೈಟ್
http://ift.tt/2wEs18b ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ, ಶೇಕಡಾವಾರು ಅಂಕ, ಉದ್ಯೋಗ ವಿವರ ಈ ಹಿಂದೆ ಯಾವುದಾದರು ತರಬೇತಿ ಪಡೆದ ವಿವರ ಹಾಗೂ ವಿಶೇಷ ಸಾಧನೆಗಳನ್ನೊಳಗೊಂಡ ಸ್ವ ವಿವರಗಳ ಮಾಹಿತಿಗಳನ್ನು ಭರ್ತಿ ಮಾಡಿ ಸ್ವ ವಿಳಾಸ ಇರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ಧೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ಸೆಪ್ಟೆಂಬರ್. 21 ರ ಸಂಜೆ 5-00 ಗಂಟೆಯೊಳಗೆ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು 560 001 ಇವರಿಗೆ ಸಲ್ಲಿಸಬೇಕು.
ಲಕೋಟೆಯ ಮೇಲ್ಬಾಗದಲ್ಲಿ "ವೃತ್ತಿ ನಿರೂಪಣಾ ಕೌಶಲ್ಯ/ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ)" ಎಂದು ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಸುದ್ದಿ ಮತ್ತು ಪತ್ರಿಕಾ ವಿಭಾಗದ, ಉಪ ನಿರ್ದೇಶಕರು ಇವರನ್ನು ದೂರವಾಣಿ ಸಂಖ್ಯೆ 080- 22028037/87 ರ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹೀಗಾಗಿ ಲೇಖನಗಳು ಪ.ಜಾ/ ಪ. ಪಂಗಡದವರಿಗೆ ವೃತ್ತಿ ನಿರೂಪಣಾ ಕೌಶಲ್ಯ/ ವ್ಯಕ್ತಿ ವಿಕಸನ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪ.ಜಾ/ ಪ. ಪಂಗಡದವರಿಗೆ ವೃತ್ತಿ ನಿರೂಪಣಾ ಕೌಶಲ್ಯ/ ವ್ಯಕ್ತಿ ವಿಕಸನ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ.ಜಾ/ ಪ. ಪಂಗಡದವರಿಗೆ ವೃತ್ತಿ ನಿರೂಪಣಾ ಕೌಶಲ್ಯ/ ವ್ಯಕ್ತಿ ವಿಕಸನ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_82.html
0 Response to "ಪ.ಜಾ/ ಪ. ಪಂಗಡದವರಿಗೆ ವೃತ್ತಿ ನಿರೂಪಣಾ ಕೌಶಲ್ಯ/ ವ್ಯಕ್ತಿ ವಿಕಸನ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ