ಶೀರ್ಷಿಕೆ : ಗಂಗಾವತಿ ನಗರಸಭೆ ವತಿಯಿಂದ ವಿವಿಧ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಗಂಗಾವತಿ ನಗರಸಭೆ ವತಿಯಿಂದ ವಿವಿಧ ತರಬೇತಿ : ಅರ್ಜಿ ಆಹ್ವಾನ
ಗಂಗಾವತಿ ನಗರಸಭೆ ವತಿಯಿಂದ ವಿವಿಧ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಸೆ. 04 (ಕರ್ನಾಟಕ ವಾರ್ತೆ): ಗಂಗಾವತಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನ ದಯಾಳ್ ಅಂತ್ಯೋದಯ ಯೋಜನೆಯ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ನಿಯುಕ್ತಿಗಾಗಿ ಬಡವರಿಗೆ ಉದ್ಯೋಗಾಧಾರಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗಳಲ್ಲಿ ಪ್ಯಾಕರ್, ಸೇವಿಂಗ್ ಮಷಿನ್ ಆಪರೇಟರ್, ವಾಶಿಂಗ್ ಮೆಷಿನ್ ಆಪರೇಟರ್, ಹ್ಯಾಂಡ್ ಎಂಬ್ರಾಯಿಡರಿ, ಟೈಲರ್ ಸೆಲ್ಫ್ ಎಂಪ್ಲಾಯಿಮೆಂಟ್, ಹ್ಯಾಂಡ್ ಮೇಡ್ ಬಂಬು ಅಗರಭತ್ತಿ ಪ್ಯಾಕರ್, ಸ್ಟಿಕ್ ಮೇಕಿಂಗ್, ಡೊಮ್ಯಾಸ್ಟೀಕ್ ಡಾಟಾ ಎಂಟ್ರಿ ಆಪರೇಟರ್, ವೆಬ್ ಡೆವ್ಹಲಪರ್, ಟ್ಯಾಕ್ಸಿ ಡ್ರೈವರ್ ತರಬೇತಿಯನ್ನು ನೀಡಲಾಗುವುದು. ಅರ್ಜಿಯನ್ನು http://ift.tt/2eCPO1T; ಅಂತರ್ಜಾಲ ವಿಳಾಸದಲ್ಲಿ ಸಲ್ಲಿಸಿ, ಮತ್ತೊಮ್ಮೆ ತಮ್ಮ ಐಡಿ ನಂಬರ್‍ದೊಂದಿಗೆ ಹಾಗೂ ಸ್ವಯಂ ಧೃಢೀಕೃತ ದಾಖಲಾತಿಗಳೊಂದಿಗೆ ಗಂಗಾವತಿ ಕಾರ್ಯಾಲಯದಲ್ಲಿ ಸೆ. 15 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಾರ್ಯಾಲಯ ಡೇ-ನಲ್ಮ್ ಯೋಜನೆಯ ವಿಭಾಗದ ಸಂಜಯ್ ಡಿ. ಕೋರೆ , ಸಮುದಾಯ ಅಭಿವೃದ್ದಿ ತಜ್ಞರು ದೂರವಾಣಿ ಸಂ. 9880652783 ಕ್ಕ್ಲೆ ಸಂಪರ್ಕಿಸಬಹುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗಂಗಾವತಿ ನಗರಸಭೆ ವತಿಯಿಂದ ವಿವಿಧ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಗಂಗಾವತಿ ನಗರಸಭೆ ವತಿಯಿಂದ ವಿವಿಧ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ ನಗರಸಭೆ ವತಿಯಿಂದ ವಿವಿಧ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_84.html
0 Response to "ಗಂಗಾವತಿ ನಗರಸಭೆ ವತಿಯಿಂದ ವಿವಿಧ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ