ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ : ಅರ್ಜಿ ಆಹ್ವಾನ
ಲಿಂಕ್ : ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಓದಿ


ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ : ಅರ್ಜಿ ಆಹ್ವಾನ


ಕೊಪ್ಪಳ ಸೆ. 18 (ಕರ್ನಾಟಕ ವಾರ್ತೆ): ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2016ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸಲು ಕನಿಷ್ಠ 18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು.  ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ, ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು.  ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿರುವುದಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು. 
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು.  ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ದಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.  ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನ ನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ/ ಸಂಗತಿಗಳು ಪ್ರಸ್ತಾಪವಾಗಿರಬಾರದು.  ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.  ಆದ ಕಾರಣ ಹಸ್ತಪ್ರತಿಯ/ ಡಿ.ಟಿ.ಪಿ. ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಬೇಕು. 
ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು – 560 002, ಇವರಿಗೆ ಅಕ್ಟೋಬರ್. 04 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22484516/ 22017704 ಕ್ಕೆ ಸಂಪರ್ಕಿಸಬಹುದು ಎಂದು ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_9.html

Subscribe to receive free email updates:

0 Response to "ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ