ಶೀರ್ಷಿಕೆ : ಹೈ-ಕ ವಿಮೋಚನಾ ದಿನಾಚರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ
ಲಿಂಕ್ : ಹೈ-ಕ ವಿಮೋಚನಾ ದಿನಾಚರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ
ಹೈ-ಕ ವಿಮೋಚನಾ ದಿನಾಚರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ
ಕೊಪ್ಪಳ ಸೆ. 17 (ಕರ್ನಾಟಕ ವಾರ್ತೆ): ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಭಾನುವಾರದಂದು ಜಿಲ್ಲಾಡಳಿತ ಭವನದ ಆವಣರದಲ್ಲಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಹೈ-ಕ ವಿಮೋಚನಾ ದಿನಾಚರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ
ಎಲ್ಲಾ ಲೇಖನಗಳು ಆಗಿದೆ ಹೈ-ಕ ವಿಮೋಚನಾ ದಿನಾಚರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹೈ-ಕ ವಿಮೋಚನಾ ದಿನಾಚರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಲಿಂಕ್ ವಿಳಾಸ https://dekalungi.blogspot.com/2017/09/blog-post_91.html
0 Response to "ಹೈ-ಕ ವಿಮೋಚನಾ ದಿನಾಚರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ"
ಕಾಮೆಂಟ್ ಪೋಸ್ಟ್ ಮಾಡಿ