ಶೀರ್ಷಿಕೆ : ಗಂಗಾವತಿ: ನಗರಸಭೆ ವತಿಯಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಗಂಗಾವತಿ: ನಗರಸಭೆ ವತಿಯಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಗಂಗಾವತಿ: ನಗರಸಭೆ ವತಿಯಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಸೆ. 04 (ಕರ್ನಾಟಕ ವಾರ್ತೆ): ಗಂಗಾವತಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನ್‍ದಯಾಳ ಅಂತ್ಯೋದಯ (ಡೇ-ನಲ್ಮ) ಬಿ.ಪಿ.ಎಲ್. ರಹಿವಾಶಿಗಳಿಗೆ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಮತ್ತು ಪ್ರದೇಶ ಮಟ್ಟದ ಒಕ್ಕೂಟಗಳಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸಿಕೊಳ್ಳಲು, ಗುಂಪು ಚಟುವಟಿಕೆ ನಿರ್ವಹಿಸುವವರಿಗೆ ಸಾಲ ಸೌಲಭ್ಯಕ್ಕಾಗಿ, ವಿವಿಧ ತರಬೇತಿಗಳಿಗಾಗಿ ಹಾಗೂ ಸ್ವ-ಸಹಾಯ ಸಂಘಗಳನ್ನು ರಚಿಸಲು ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮ (ವ್ಯಯಕ್ತಿಕ / ಗುಂಪು) - 43/2, ಸ್ವ-ಸಹಾಯ ಗುಂಪುಗಳಿಗೆ ಸಾಲ ಮತ್ತು ಬಡ್ಡಿ ಸಹಾಯ ಧನ - 11, ಕೌಶಲ್ಯಾಭಿವೃದ್ಧಿ ತರಬೇತಿ ಮೂಲಕ ಉದ್ಯೋಗ ನಿಯುಕ್ತಿ - 310, ಸ್ವ ಸಹಾಯ ಗುಂಪುಗಳ ರಚನೆ - 33 ಹಾಗೂ ನಗರ ಬೀದಿ ವ್ಯಾಪಾರಿಗಳಿಗೆ ಬೆಂಬಲ (ಸಮಿಕ್ಷೆ ಮೂಲಕ ಗುರುತಿಸಲಾದ) - 250 ಗುರಿಗಳನ್ನು ನಿಗದಿಪಡಿಸಲಾಗಿದೆ. ಅರ್ಜಿ ನಮೂನೆಯನ್ನು ನಗರಸಭೆ ಕಾರ್ಯಾಲಯದ ನಲ್ಮ್ ವಿಭಾಗದಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಮತದಾರರ ಭಾವಚಿತ್ರವಿರುವ ಕಾಡ್, ಬಿ.ಪಿ.ಎಲ್. ರೇಶನ್ ಕಾರ್ಡ್, ಆಧಾರ ಕಾರ್ಡ್ ದಾಖಲೆಗಳನ್ನು ಸ್ವಯಂ ದೃಢೀಕೃರಿಸಿ ಲಗತ್ತಿಸಿ ದ್ವಿ ಪ್ರತಿಯಲ್ಲಿ ಸೆಪ್ಟೆಂಬರ್. 07 ರೊಳಗಾಗಿ ಗಂಗಾವತಿ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗಂಗಾವತಿ: ನಗರಸಭೆ ವತಿಯಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಗಂಗಾವತಿ: ನಗರಸಭೆ ವತಿಯಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ: ನಗರಸಭೆ ವತಿಯಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_93.html
0 Response to "ಗಂಗಾವತಿ: ನಗರಸಭೆ ವತಿಯಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ