ನವೆಂಬರ್. 01 ರಂದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

ನವೆಂಬರ್. 01 ರಂದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ನವೆಂಬರ್. 01 ರಂದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ನವೆಂಬರ್. 01 ರಂದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ
ಲಿಂಕ್ : ನವೆಂಬರ್. 01 ರಂದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

ಓದಿ


ನವೆಂಬರ್. 01 ರಂದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ


ಕೊಪ್ಪಳ ಅ. 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ನವೆಂಬರ್. 01 ರಂದು ಬೆಳಿಗ್ಗೆ 09-00 ಗಂಟೆಗೆ ಕೊಪ್ಪಳ-ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
    ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಧ್ವಜಾರೋಹಣ ನೆರೆವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ್, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ ಹಾಗೂ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ಪಾಲ್ಗೊಳ್ಳುವರು.
ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ. ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಾಗರೀಕರಿಗೆ ಹಾಗೂ ಮಕ್ಕಳಿಗೆ ಪ್ರಶಸ್ತಿ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.  ಅಂದು ಸಂಜೆ 06-00 ಗಂಟೆಯಿಂದ ನಗರದ ಸಾಹಿತ್ಯ ಭವನದಲ್ಲಿ ದೇಶ ಭಕ್ತಿ ಗೀತೆ, ದೇಶ ಭಕ್ತಿ ನೃತ್ಯಗಳು, ಭರತನಾಟ್ಯ, ಜನಪದ ನೃತ್ಯ ಹಾಗೂ ಸಮೂಹ ಇತ್ಯಾದಿ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ನವೆಂಬರ್. 01 ರಂದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

ಎಲ್ಲಾ ಲೇಖನಗಳು ಆಗಿದೆ ನವೆಂಬರ್. 01 ರಂದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ನವೆಂಬರ್. 01 ರಂದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಲಿಂಕ್ ವಿಳಾಸ https://dekalungi.blogspot.com/2017/10/01_30.html

Subscribe to receive free email updates:

0 Response to "ನವೆಂಬರ್. 01 ರಂದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ