ಶೀರ್ಷಿಕೆ : ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 01 ರಂದು ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆ
ಲಿಂಕ್ : ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 01 ರಂದು ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆ
ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 01 ರಂದು ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆ
ಕೊಪ್ಪಳ ಅ. 31 (ಕರ್ನಾಟಕ ವಾರ್ತೆ): ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನ. 01 ರಂದು ಬೆಳಿಗ್ಗೆ 7 ಗಂಟೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರದ ಮೆರವಣಿಗೆಗೆ ನಗರದ ತಹಸಿಲ್ದಾರ್ ಕಚೇರಿ ಆವರಣದಲ್ಲಿ ಚಾಲನೆ ದೊರೆಯಲಿದೆ.
ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿಯನ್ನು ಬಿಂಬಿಸುವ ಸ್ತಬ್ಧಚಿತ್ರಗಳು, ಕನ್ನಡ ನಾಡಿನ ಸಾಧಕರನ್ನು ಬಿಂಬಿಸುವ ಸ್ತಬ್ಧಚಿತ್ರಗಳು, ಕಲಾತಂಡಗಳು ಪಾಲ್ಗೊಳ್ಳಲಿವೆ. ಮೆರವಣಿಗೆಯು ತಹಸಿಲ್ದಾರರ ಕಚೇರಿ ಆವರಣ, ರಾಷ್ಟ್ರೀಯ ಹೆದ್ದಾರಿ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೆ ಸಾಗಿಬರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 01 ರಂದು ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆ
ಎಲ್ಲಾ ಲೇಖನಗಳು ಆಗಿದೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 01 ರಂದು ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 01 ರಂದು ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆ ಲಿಂಕ್ ವಿಳಾಸ https://dekalungi.blogspot.com/2017/10/01_31.html
0 Response to "ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 01 ರಂದು ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆ"
ಕಾಮೆಂಟ್ ಪೋಸ್ಟ್ ಮಾಡಿ