ನ. 20 ರಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಅದ್ದೂರಿ ಆಚರಣೆ- ಡಾ. ರುದ್ರೇಶ್ ಘಾಳಿ

ನ. 20 ರಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಅದ್ದೂರಿ ಆಚರಣೆ- ಡಾ. ರುದ್ರೇಶ್ ಘಾಳಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ನ. 20 ರಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಅದ್ದೂರಿ ಆಚರಣೆ- ಡಾ. ರುದ್ರೇಶ್ ಘಾಳಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ನ. 20 ರಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಅದ್ದೂರಿ ಆಚರಣೆ- ಡಾ. ರುದ್ರೇಶ್ ಘಾಳಿ
ಲಿಂಕ್ : ನ. 20 ರಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಅದ್ದೂರಿ ಆಚರಣೆ- ಡಾ. ರುದ್ರೇಶ್ ಘಾಳಿ

ಓದಿ


ನ. 20 ರಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಅದ್ದೂರಿ ಆಚರಣೆ- ಡಾ. ರುದ್ರೇಶ್ ಘಾಳಿ

ಕೊಪ್ಪಳ ಅ. 30 (ಕರ್ನಾಟಕ ವಾರ್ತೆ): ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಅವರ ಜನ್ಮ ದಿನಾಚರಣೆಯನ್ನು ನ. 20 ರಂದು ಸರ್ಕಾರಿ ಕಾರ್ಯಕ್ರಮವನ್ನಾಗಿ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.
 
     ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 
     ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು ಸಮಾಜದ ಮುಖಂಡರ ಮನವಿ ಮೇರೆಗೆ ನ. 10 ರ ಬದಲಿಗೆ ನ. 20 ರಂದು ಅದ್ಧೂರಿಯಾಗಿ ಆಚರಿಸಲಾಗುವುದು.   ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನ. 20 ರಂದು ಬೆಳಿಗ್ಗೆ 9 ಗಂಟೆಗೆ ನಗರ ಪೊಲೀಸ್ ಠಾಣೆ ಬಳಿಯ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಗಣ್ಯಮಾನ್ಯರಿಂದ ಹೂಮಾಲೆ ಅರ್ಪಿಸುವುದರೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಗುವುದು.    ಬೆ. 10-30 ಗಂಟೆಗೆ ಸಾಹಿತ್ಯ ಭವನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ವೇದಿಕೆ ಸಮಾರಂಭ ಜರುಗಲಿದ್ದು, ಸಮಾರಂಭದಲ್ಲಿ ಗಣ್ಯಾತಿಗಣ್ಯರೆಲ್ಲರು ಭಾಗವಹಿಸಲಿದ್ದಾರೆ.   ಮೈಸೂರು ಹುಲಿ ಟಿಪ್ಪುಸುಲ್ತಾನ್ ಅವರ ಜೀವನ ಚರಿತ್ರೆ ಕುರಿತು ಹಾಗೂ ಜಯಂತಿ ಕಾರ್ಯಕ್ರಮದ ಮಹತ್ವ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಟಿಪ್ಪು ಸುಲ್ತಾನ್ ಜಯಂತಿಯನ್ನು  ಅರ್ಥಪೂರ್ಣವಾಗಿ ಹಾಗೂ ಶಾಂತಿ ಸೌಹಾರ್ದತೆಯೊಂದಿಗೆ ಆಚರಿಸಲು ಎಲ್ಲ ಸಮುದಾಯದವರು ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಮನವಿ ಮಾಡಿದರು.  
     ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಸರ್ಕಾರಿ ಕಾರ್ಯಕ್ರಮವಾಗಿರುವುದರಿಂದ ಜಿಲ್ಲೆಯ ಎಲ್ಲ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ನ. 10 ರಂದೇ ಕಡ್ಡಾಯವಾಗಿ ಆಚರಿಸಲು ಸೂಕ್ತ ನಿರ್ದೇಶನವನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಸೂಚನೆ ನೀಡಿದರು.
    ಸಭೆಯಲ್ಲಿ ಕೊಪ್ಪಳ ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ವಿವಿಧ ಇಲಾಖೆಗಳ ಅಧಿಕಾರಿಗಳು  ಸಮಾಜದ ಮುಖಂಡರುಗಳಾದ ಕೆ.ಎಂ. ಸೈಯದ್, ಅಮ್ಜದ್ ಪಟೇಲ್, ಪಾಶಾ ಕಾಟನ್, ಮಾನ್ವಿ ಪಾಶಾ, ಬಾಷುಸಾಬ್ ಖತೀಬ್, ಶಾಬುದ್ದೀನ್ ಸಾಬ್, ಜಿಲಾನ್ ಕಿಲ್ಲಾದಾರ, ಇಬ್ರಾಹಿಂ ಕಿಲ್ಲೇದಾರ, ಶಿವಾನಂದ ಹೊದ್ಲೂರ, ವಿಠ್ಠಪ್ಪ ಗೋರಂಟ್ಲಿ, ಮಂಜುನಾಥ ಗೊಂಡಬಾಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕುರಿತು ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.



ಹೀಗಾಗಿ ಲೇಖನಗಳು ನ. 20 ರಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಅದ್ದೂರಿ ಆಚರಣೆ- ಡಾ. ರುದ್ರೇಶ್ ಘಾಳಿ

ಎಲ್ಲಾ ಲೇಖನಗಳು ಆಗಿದೆ ನ. 20 ರಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಅದ್ದೂರಿ ಆಚರಣೆ- ಡಾ. ರುದ್ರೇಶ್ ಘಾಳಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ನ. 20 ರಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಅದ್ದೂರಿ ಆಚರಣೆ- ಡಾ. ರುದ್ರೇಶ್ ಘಾಳಿ ಲಿಂಕ್ ವಿಳಾಸ https://dekalungi.blogspot.com/2017/10/20.html

Subscribe to receive free email updates:

0 Response to "ನ. 20 ರಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಅದ್ದೂರಿ ಆಚರಣೆ- ಡಾ. ರುದ್ರೇಶ್ ಘಾಳಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ