ಶೀರ್ಷಿಕೆ : ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ
ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಅ. 04 (ಕರ್ನಾಟಕ ವಾರ್ತೆ): ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಡಿ. ದೇವರಾಜ ಅರಸು- ವಿದೇಶಿ ವ್ಯಾಸಂಗ ವೇತನಕ್ಕಾಗಿ ಪ್ರವರ್ಗ-1 ಕ್ಕೆ ಸೇರಿದ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ ಪಿ.ಎಚ್.ಡಿ/ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1 ಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನವನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್. 13 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ http://ift.tt/2g8Y1IC; ಅನ್ನು ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ಇಲಾಖೆಯ ದೂರವಾಣಿ ಸಂಖ್ಯೆ 080-65970004 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_29.html
0 Response to "ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ