ಅಕಾಡೆಮಿ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ

ಅಕಾಡೆಮಿ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಕಾಡೆಮಿ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಕಾಡೆಮಿ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ
ಲಿಂಕ್ : ಅಕಾಡೆಮಿ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ

ಓದಿ


ಅಕಾಡೆಮಿ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ


ಕೊಪ್ಪಳ ಅ.27 (ಕರ್ನಾಟಕ ವಾರ್ತೆ ): ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ನೃತ್ಯ, ವಾದ್ಯ ನುಡಿಸುವಿಕೆ, ಸಾಹಿತ್ಯ ರಚನೆ, ಗಾಯನ, ಅಭಿನಯ, ಕ್ರೀಡೆ, ಚಿತ್ರಕಲೆ, ಕರಕುಶಲ, ವಿಜ್ಞಾನ ಮಾದರಿ ಹಾಗೂ ವಿಶೇಷ ಸಾಧನೆ ಮಾಡಿದ 18 ವರ್ಷದೊಳಗಿನ ಮಕ್ಕಳಿಗೆ “ಅಕಾಡೆಮಿ ಬಾಲಗೌರವ ಪ್ರಶಸ್ತಿ-2017” ನೀಡಲು ಅರ್ಜಿ ಆಹ್ವಾನಿಸಲಾಗಿದೆ.
          ಮಕ್ಕಳು ತಮ್ಮ ಸ್ವವಿಳಾಸದೊಂದಿಗೆ ವಿವಿಧ ಪುರಸ್ಕಾರಗಳ ಮತ್ತು ಪ್ರಶಸ್ತಿಗಳ ಝರಾಕ್ಸ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ, ನ. 04 ರೊಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಕೆ.ಎಚ್.ಬಿ. ಕಾಲೋನಿ, ಲಕ್ಕಮನಹಳ್ಳಿ, ಧಾರವಾಡ-580004 ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು. ವಿವಿಧ ಅಕಾಡೆಮಿಗಳಿಂದ ಪುರಸ್ಕಾರಗೊಂಡ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುವುದು. ನವೆಂಬರ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ 0836-2461666 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಅಕಾಡೆಮಿ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಅಕಾಡೆಮಿ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಕಾಡೆಮಿ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_33.html

Subscribe to receive free email updates:

0 Response to "ಅಕಾಡೆಮಿ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ