ಶೀರ್ಷಿಕೆ : ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳ ನೇಮಕಾತಿ : ಆಕ್ಷೇಪಣೆಗೆ ಆಹ್ವಾನ
ಲಿಂಕ್ : ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳ ನೇಮಕಾತಿ : ಆಕ್ಷೇಪಣೆಗೆ ಆಹ್ವಾನ
ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳ ನೇಮಕಾತಿ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ ಅ. 26 (ಕರ್ನಾಟಕ ವಾರ್ತೆ): ಕೊಪ್ಪಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
ಕೊಪ್ಪಳ ರಾಷ್ಟ್ರೀಯ ಆರೋಗ್ಯ ಅಭಿಯಾನದ ಯುನಿವರ್ಸಲ್ ಹೆಲ್ತ್ ಕವರೇಜ್ ಕಾರ್ಯಕ್ರಮದಡಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಛೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಕುರಿತು ಆಕ್ಷೇಪಣೆಗಳಿದ್ದಲ್ಲಿ ಅ. 31 ರೊಳಗಾಗಿ ಲಿಖಿತವಾಗಿ ಸಲ್ಲಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್. ರಾಮಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳ ನೇಮಕಾತಿ : ಆಕ್ಷೇಪಣೆಗೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳ ನೇಮಕಾತಿ : ಆಕ್ಷೇಪಣೆಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳ ನೇಮಕಾತಿ : ಆಕ್ಷೇಪಣೆಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_5.html
0 Response to "ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳ ನೇಮಕಾತಿ : ಆಕ್ಷೇಪಣೆಗೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ