ಶೀರ್ಷಿಕೆ : ಅಲ್ಪಸಂಖ್ಯಾತರ ಯುವಕ/ ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಅಲ್ಪಸಂಖ್ಯಾತರ ಯುವಕ/ ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಯುವಕ/ ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಅ. 31 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಯುವಕ/ ಯುವತಿಯರಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯ ಯುವಕ/ ಯುವತಿಯರಿಗೆ ಯಲಬುರ್ಗಾ ತಾಲೂಕಿನ ಎ.ಸಿ.ಸಿ.ಪಿ.ಎಲ್ ಟ್ರೈನಿಂಗ್ ಡಿವಿಜನ್, ಸಿಸ್‍ಕಾನ್ ಕಂಪ್ಯೂಟರ್ಸ್‍ನಲ್ಲಿ “ಕಂಪ್ಯೂಟರ್ ಹಾರ್ಡ್‍ವೇರ್ ಅಸಿಸ್ಟಂಟ್” ಕೋರ್ಸ, ಕೊಪ್ಪಳದ ಎ.ಸಿ.ಸಿ.ಪಿ.ಎಲ್ ಟ್ರೈನಿಂಗ್ ಡಿವಿಜನ್, ರಾಮನ್ ಕಂಪ್ಯೂಟರ್ಸ್‍ನಲ್ಲಿ 8ನೇ ತರಗತಿ ವಿದ್ಯಾರ್ಹತೆ ಹೊಂದಿದವರಿಗೆ “ಅಸಿಸ್ಟಂಟ್ ಸೋಲಾರ್ ಪಿ.ವಿ ಟೆಕ್ನಿಕಲ್” ಕೋರ್ಸ, ಕೊಪ್ಪಳದ ಎ.ಸಿ.ಸಿ.ಪಿ.ಎಲ್ ಟ್ರೈನಿಂಗ್ ಡಿವಿಜನ್, ಎಸ್.ಎಸ್ ಎಜುಕೇಶನ್ ಸೊಸೈಟಿಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿದವರಿಗೆ “ಕಂಪ್ಯೂಟರ್ ಹಾರ್ಡ್‍ವೇರ್ ಅಸಿಸ್ಟಂಟ್” 8ನೇ ತರಗತಿ ವಿದ್ಯಾರ್ಹತೆ ಹೊಂದಿದವರಿಗೆ “ಅಸಿಸ್ಟಂಟ್ ಸೋಲಾರ್ ಪಿ.ವಿ ಟೆಕ್ನಿಕಲ್” ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿದವರಿಗೆ ಬ್ಯೂಟಿ ಥೇರಪಿಸ್ಟ್ & ಹೇರ್ ಸ್ಟೈಲಿಂಗ್ ಲೆವೆಲ್-1 ಕೋರ್ಸ್‍ಗಳು. ಗಂಗಾವತಿಯ ಎ.ಸಿ.ಸಿ.ಪಿ.ಎಲ್ ಟ್ರೈನಿಂಗ್ ಡಿವಿಜಂನ್, ಹುಮಾ ವುಮೆನ್ ಮೈನೊರಿಟೀಸ್ ರೂರಲ್ ಡೆವೆಲೆಪ್‍ಮೆಂಟ್ ಸೊಸೈಟಿಯಲ್ಲಿ ಹಾಗೂ ಎನ್-ಟೀಚ್ ಕಂಪ್ಯೂಟರ್ ಸೆಂಟರ್‍ನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯ ಯುವಕ/ ಯುವತಿಯರಿಗೆ ಕಂಪ್ಯೂಟರ್ ಹಾರ್ಡ್‍ವೇರ್ ಅಸಿಸ್ಟಂಟ್” ಕೋರ್ಸಗಳ ತರಬೇತಿಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ನವೆಂಬರ್. 10 ಕೊನೆಯ ದಿನವಾಗಿದ್ದು, ತರಬೇತಿ ಸಂಸ್ಥೆಗಳಲ್ಲಿಯೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಗಂಗಾವತಿ ಮತ್ತು ಯಲಬುರ್ಗಾದಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಇಲಾಖಾ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಲ್ಪಸಂಖ್ಯಾತರ ಯುವಕ/ ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಲ್ಪಸಂಖ್ಯಾತರ ಯುವಕ/ ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪಸಂಖ್ಯಾತರ ಯುವಕ/ ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_54.html
0 Response to "ಅಲ್ಪಸಂಖ್ಯಾತರ ಯುವಕ/ ಯುವತಿಯರಿಗೆ ವಿವಿಧ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ