ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ
ಲಿಂಕ್ : ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ಓದಿ


ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ


ಕೊಪ್ಪಳ ಅ. 19 (ಕರ್ನಾಟಕ ವಾರ್ತೆ): ಕಲಬುರಗಿ ವಿಭಾಗ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಾಣಿಜ್ಯ ಶಾಲೆ/ ನೊಂದಾಯಿತ ಸಂಸ್ಥೆ/ ಟ್ರಸ್ಟ್ ಅಥವಾ ಸಾರ್ವಜನಿಕರಿಂದ ವಾಣಿಜ್ಯ ಶಿಕ್ಷಣ (ಬೆರಳಚ್ಚು, ಶೀಘ್ರಲಿಪಿ ಮತ್ತು ಗಣಕಯಂತ್ರ ಕೋರ್ಸ್) ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. 
    ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ಪಡೆದು ವಾಣಿಜ್ಯ ಸಂಸ್ಥೆಗಳು/ ಗಣಕಯಂತ್ರ ಶಿಕ್ಷಣ ಸಂಸ್ಥೆಗಳು ನಡೆಸುವ ಸಂಬಂಧವಾಗಿ ಸರಕಾರದಿಂದ ಅಧಿಸೂಚನೆಯನ್ನು ಹೊರಡಿಸಿ ಅಗತ್ಯ ನಿಯಮಗಳನ್ನು ರೂಪಿಸಲಾಗಿದೆ.  ಈ ನಿಯಮಾವಳಿಗಳಲ್ಲಿ ಪ್ರತಿ ವರ್ಷ ಅಕ್ಟೋಬರ್ ಮಾಹೆಯಲ್ಲಿ ಹೊಸದಾಗಿ ವಾಣಿಜ್ಯ ಶಾಲೆಗಳಿಂದ/ ನೊಂದಾಯಿತ ಸಂಸ್ಥೆ/ ಟ್ರಸ್ಟ್ ಅಥವಾ ಸಾರ್ವಜನಿಕರಿಂದ ವಾಣಿಜ್ಯ ಶಿಕ್ಷಣ (ಬೆರಳಚ್ಚು, ಶೀಘ್ರಲಿಪಿ ಮತ್ತು ಗಣಕಯಂತ್ರ ಕೋರ್ಸ್) ಸಂಸ್ಥೆಗಳನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಿರುವುದರಿಂದ, ಕಲಬುರಗಿ ವಿಭಾಗದ ವ್ಯಾಪ್ತಿಯಲ್ಲಿ ವಾಣಿಜ್ಯ ಶಿಕ್ಷಣ (ಬೆರಳಚ್ಚು, ಶೀಘ್ರಲಿಪಿ ಮತ್ತು ಗಣಕಯಂತ್ರ ಕೋರ್ಸ್) ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಆಸಕ್ತರು ಸಹನಿರ್ದೇಶಕರು/ ಕಾರ್ಯದರ್ಶಿಗಳು, ಅಪರ ಆಯುಕ್ತರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಬುರಗಿ ಇವರ ಹೆಸರಿನಲ್ಲಿ ರೂ. 2000 ಗಳ ಡಿ.ಡಿ. ಪಡೆದು (ಪ.ಜಾತಿ ಮತ್ತು ಪ.ಪಂಗಡದವರಿಗೆ ರೂ. 1000), ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 31 ರ ಒಳಗಾಗಿ ಸಲ್ಲಿಸಬೇಕು.  ನಿಯಮಗಳು, ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ  http://ift.tt/2imdQj5 ಅಥವಾ ಅಪರ ಆಯುಕ್ತರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಬುರಗಿ ವಿಭಾಗ, ವಾಣಿಜ್ಯ ಶಿಕ್ಷಣ ಶಾಖೆ, ಕಲಬುರಗಿ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_57.html

Subscribe to receive free email updates:

1 Response to "ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ"