ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ

ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ
ಲಿಂಕ್ : ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ

ಓದಿ


ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ


ಕೊಪ್ಪಳ ಅ. 27 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬಿಎಫ್.ಟಿ ಅಭ್ಯರ್ಥಿಗಳ ನೇಮಕ ಮಾಡುವ ಸಂಬಂಧ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಅ. 30 ರಂದು ಜರುಗಲಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಾಗಲು ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಅಭ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ.
    ಬಿಎಫ್.ಟಿ ಅಭ್ಯರ್ಥಿಗಳ ನೇಮಕ ಸಂಬಂಧ ಈಗಾಗಲೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಅ. 30 ರಂದು ಪರಿಶೀಲಿಸಲಾಗುತ್ತಿದ್ದು, ಕೊಪ್ಪಳ ತಾಲೂಕಿನ ಅಭ್ಯರ್ಥಿಗಳಿಗೆ ಬೆಳಿಗ್ಗೆ 10-00 ರಿಂದ ಮಧ್ಯಾಹ್ನ 1-30 ರವರೆಗೆ, ಹಾಗೂ ಕುಷ್ಟಗಿ ತಾಲೂಕಿನ ಅಭ್ಯರ್ಥಿಗಳಿಗೆ ಮಧ್ಯಾಹ್ನ 2-00 ರಿಂದ 5-30 ರವರೆಗೆ ಕೊಪ್ಪಳ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ.  ಮತ್ತು ಗಂಗಾವತಿ ತಾಲೂಕಿನ ಅಭ್ಯರ್ಥಿಗಳಿಗೆ ಬೆಳಿಗ್ಗೆ 10-00 ರಿಂದ ಮಧ್ಯಾಹ್ನ 1-30 ರವರೆಗೆ, ಹಾಗೂ ಯಲಬುರ್ಗಾ ತಾಲೂಕಿನ ಅಭ್ಯರ್ಥಿಗಳಿಗೆ  ಮಧ್ಯಾಹ್ನ 2-00 ರಿಂದ 5-30 ರವರೆಗೆ ಕೊಪ್ಪಳ ತಾಲೂಕ ಪಂಚಾಯತ ಸಭಾಂಗಣದಲ್ಲಿ ಮೂಲ ದಾಖಲೆಗಳ ಪರಿಶೀಲನೆಯನ್ನು ಏರ್ಪಡಿಸಲಾಗಿದೆ.   ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳದಲ್ಲಿ ಮೂಲ ದಾಖಲೆಗಳೊಂದಿಗೆ ಹಾಜರಾಗಲು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ

ಎಲ್ಲಾ ಲೇಖನಗಳು ಆಗಿದೆ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/10/blog-post_75.html

Subscribe to receive free email updates:

0 Response to "ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ