ಉದ್ಯೋಗ ಖಾತ್ರಿ ಯೋಜನೆಯಡಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಅರ್ಜಿ ಆಹ್ವಾನ

ಉದ್ಯೋಗ ಖಾತ್ರಿ ಯೋಜನೆಯಡಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಉದ್ಯೋಗ ಖಾತ್ರಿ ಯೋಜನೆಯಡಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಉದ್ಯೋಗ ಖಾತ್ರಿ ಯೋಜನೆಯಡಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಅರ್ಜಿ ಆಹ್ವಾನ
ಲಿಂಕ್ : ಉದ್ಯೋಗ ಖಾತ್ರಿ ಯೋಜನೆಯಡಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಅರ್ಜಿ ಆಹ್ವಾನ

ಓದಿ


ಉದ್ಯೋಗ ಖಾತ್ರಿ ಯೋಜನೆಯಡಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಅರ್ಜಿ ಆಹ್ವಾನ


ಕೊಪ್ಪಳ ಅ. 04 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಕೂಲಿ ಸಹಾಯಕ (ಬಿ.ಎಫ್.ಟಿ-ಬೇರ್ ಫುಟ್ ಟೆಕ್ನಿಷಿಯನ್) ಅಭ್ಯರ್ಥಿಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
     ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 10 ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕಕ್ಕೆ ಆಯುಕ್ತರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಬೆಂಗಳೂರು ಅವರು ಸೂಚನೆ ನೀಡಿದ್ದು, ಅದರನ್ವಯ ಕೊಪ್ಪಳ ಜಿಲ್ಲಾ ಪಂಚಾಯತ್ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. 
    ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು.  ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು.  ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಕ್ರಿಯವಾಗಿ ಹಿಂದಿನ 2 ವರ್ಷ ಕೆಲಸ ನಿರ್ವಹಿಸಿರಬೇಕು.  ಸ್ಥಳೀಯ ಅಭ್ಯರ್ಥಿಗಳಾಗಿರಬೇಕು.   ಇದು ಖಾಯಂ ಹುದ್ದೆಯಾಗಿರುವುದಿಲ್ಲ.  ಕೇವಲ ಒಂದು ವರ್ಷಕ್ಕೆ ಮಿತಿಗೊಳಿಸಲಾಗಿದೆ.  ರೂ. 10,000/- ಗಳ ಮಾಸಿಕ ಸಂಭಾವನೆ ನೀಡಲಾಗುವುದು. 
ಆಸಕ್ತರು ಅರ್ಜಿಯನ್ನು ಕೊಪ್ಪಳ ಜಿಲ್ಲಾ ಪಂಚಾಯತ ಮಹಾತ್ಮ ಗಾಂಧಿ ನರೇಗಾ ವಿಭಾಗದಲ್ಲಿ ಪಡೆದುಕೊಂಡು, ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಅ. 23 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಹಿತಿಗಾಗಿ ದೂರವಾಣಿ ಸಂಖ್ಯೆ 08539-220174 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಉದ್ಯೋಗ ಖಾತ್ರಿ ಯೋಜನೆಯಡಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಉದ್ಯೋಗ ಖಾತ್ರಿ ಯೋಜನೆಯಡಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_86.html

Subscribe to receive free email updates:

0 Response to "ಉದ್ಯೋಗ ಖಾತ್ರಿ ಯೋಜನೆಯಡಿ ಬಿ.ಎಫ್.ಟಿ ಅಭ್ಯರ್ಥಿಗಳ ನೇಮಕ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ