ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ : ಅರ್ಜಿ ಸಲ್ಲಿಕೆಗೆ ಸೂಚನೆ

ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ : ಅರ್ಜಿ ಸಲ್ಲಿಕೆಗೆ ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ : ಅರ್ಜಿ ಸಲ್ಲಿಕೆಗೆ ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ : ಅರ್ಜಿ ಸಲ್ಲಿಕೆಗೆ ಸೂಚನೆ
ಲಿಂಕ್ : ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ : ಅರ್ಜಿ ಸಲ್ಲಿಕೆಗೆ ಸೂಚನೆ

ಓದಿ


ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ : ಅರ್ಜಿ ಸಲ್ಲಿಕೆಗೆ ಸೂಚನೆ


ಕೊಪ್ಪಳ ಅ. 19 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಪದವೀಧರರ ಮತಕ್ಷೇತ್ರ, ಕಲಬುರಗಿ ಮತದಾರರ ಪಟ್ಟಿಗಳನ್ನು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹೊಸದಾಗಿ ತಯಾರಿಸಲಾಗುತ್ತಿದ್ದು, ಅರ್ಹ ಪದವೀಧರರು ನಿಗದಿತ ಅರ್ಜಿ ನಮೂನೆ-18 ರಲ್ಲಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
        ಪದವೀಧರ ಕ್ಷೇತ್ರದ ಮತದಾರ ಪಟ್ಟಿಯನ್ನು ಪ್ರತಿ ಚುನಾವಣೆಯ ಮೊದಲು ಹೊಸದಾಗಿ ತಯಾರಿಸಬೇಕಾಗಿದ್ದು, ಈಶಾನ್ಯ ಪದವೀಧರರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ, ಈ ಹಿಂದೆ ಅಸ್ತಿತ್ವದಲ್ಲಿದ್ದ ಮತದಾರರ ಪಟ್ಟಿಯನ್ನು ಪರಿಗಣಿಸಲಾಗುವುದಿಲ್ಲ.  ಹೀಗಾಗಿ ಎಲ್ಲಾ ಅರ್ಹ ವ್ಯಕ್ತಿಗಳು, ಇದೀಗ ನಿಗದಿತ ನಮೂನೆಯಲ್ಲಿ, ಹೊಸದಾಗಿ ಅರ್ಜಿ ಸಲ್ಲಿಸಬೇಕು. 
        ಅರ್ಜಿ ಸಲ್ಲಿಸಲು ಭಾರತದ ಪ್ರಜೆಯಾಗಿರಬೇಕು.  ಆಯಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.  2017 ನೇ ನವೆಂಬರ್ 01 ರ ದಿನಾಂಕಕ್ಕೆ ಮುಂಚೆ (ಅರ್ಹತಾ ದಿನಾಂಕ) ಕನಿಷ್ಠ ಮೂರು ವರ್ಷಗಳಷ್ಟು ಮೊದಲು ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರರಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹರಾಗಿರುತ್ತಾರೆ.  ತತ್ಸಮಾನ ವಿದ್ಯಾರ್ಹತೆಗಳ ಪಟ್ಟಿಯು ಆಯಾ ತಹಶೀಲ್ದಾರ ಕಾರ್ಯಾಲಯಗಳಲ್ಲಿ ಲಭ್ಯವಿರುತ್ತದೆ.  ಅರ್ಹತಾ ಪದವಿ ಪರೀಕ್ಷೆಯ ಫಲಿತಾಂಶವನ್ನು ವಿಶ್ವವಿದ್ಯಾಲಯ ಅಥವಾ ಸಂಬಂಧಪಟ್ಟ ಇತರೆ ಪ್ರಾಧಿಕಾರವು ಘೋಷಿಸಿ ಪ್ರಕಟಿಸಿದ ದಿನಾಂಕದಿಂದ 3 ವರ್ಷಗಳ ಅವಧಿಯನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. 
        ಮತದಾರರ ಪಟ್ಟಿ ತಯಾರಿಕೆ ವೇಳಾಪಟ್ಟಿ ಇಂತಿದೆ.  ಅರ್ಹ ಪದವೀಧರರು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 07.  ಕರಡು ಮತದಾರರ ಪಟ್ಟಿ ಪ್ರಕಟಣೆ ದಿನಾಂಕ ನವೆಂಬರ್ 21, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ ನವೆಂಬರ್ 21 ರಿಂದ ಡಿಸೆಂಬರ್ 21 ರವರೆಗೆ.  ಮತದಾರರ ಅಂತಿಮ ಪಟ್ಟಿಯನ್ನು 2018 ಜನವರಿ 19 ರಂದು ಪ್ರಕಟಿಸಲಾಗುವುದು.  ಪದವೀಧರರು ವೇಳಾ ಪಟ್ಟಿಯಂತೆ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ : ಅರ್ಜಿ ಸಲ್ಲಿಕೆಗೆ ಸೂಚನೆ

ಎಲ್ಲಾ ಲೇಖನಗಳು ಆಗಿದೆ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ : ಅರ್ಜಿ ಸಲ್ಲಿಕೆಗೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ : ಅರ್ಜಿ ಸಲ್ಲಿಕೆಗೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/10/blog-post_91.html

Subscribe to receive free email updates:

0 Response to "ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ : ಅರ್ಜಿ ಸಲ್ಲಿಕೆಗೆ ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ