ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ
ಲಿಂಕ್ : ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಓದಿ


ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ


ಕೊಪ್ಪಳ ಅ. 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನ್‍ದಯಾಳ ಅಂತ್ಯೋದಯ (ಡೇ-ನಲ್ಮ) ಬಿ.ಪಿ.ಎಲ್. ರಹಿವಾಶಿಗಳಿಗೆ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಮತ್ತು ಪ್ರದೇಶಮಟ್ಟದ ಒಕ್ಕೂಟಗಳಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸಿಕೊಳ್ಳಲು ಮತ್ತು ಗುಂಪು ಚಟುವಟಿಕೆ ನಿರ್ವಹಿಸುವವರಿಗೆ ಸಾಲ ಸೌಲಭ್ಯಕ್ಕಾಗಿ, ವಿವಿಧ ತರಬೇತಿಗಳಿಗಾಗಿ ಹಾಗೂ ಸ್ವ-ಸಹಾಯ ಸಂಘಗಳನ್ನು ರಚಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
    ಯೋಜನೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಮೂಲಕ ಉದ್ಯೋಗ ನಿಯುಕ್ತಿಗಾಗಿ 310, ಸ್ವ-ಸಹಾಯ ಗುಂಪುಗಳ ರಚನೆ 33, ಹಾಗೂ 250 ನಗರ ಬೀದಿಬದಿ ವ್ಯಾಪಾರಿಗಳಿಗೆ ಬೆಂಬಲ (ಸಮಿಕ್ಷೆ ಮೂಲಕ ಗುರಿತಿಸಲಾದ) ಗುರಿಯನ್ನು ನಿಗದಿ ಪಡಿಸಲಾಗಿದ್ದು, ಅರ್ಜಿಯನ್ನು ನಗರಸಭೆ ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿ, ಜಾತಿ, ಆದಾಯ, ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಮತದಾರರ ಭಾವಚಿತ್ರ ವಿರುವ ಕಾರ್ಡ್, ಬಿ.ಪಿ.ಎಲ್. ರೇಶನ್ ಕಾರ್ಡ್, ಆಧಾರ ಕಾರ್ಡ್ ಹಾಗೂ ಅನ್ವಯಿಸುವ ಇತರೆ ದಾಖಲೆಗಳನ್ನು ಸ್ವಯಂ ದೃಢೀಕರಿಸಿ  ಲಗತ್ತಿಸಿ, ದ್ವಿ ಪ್ರತಿಯಲ್ಲಿ ಅಕ್ಟೋಬರ್. 31 ರೊಳಗಾಗಿ ಸಲ್ಲಿಸಬೇಕು ಎಂದು  ಗಂಗಾವತಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_98.html

Subscribe to receive free email updates:

0 Response to "ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ