ಶೀರ್ಷಿಕೆ : news and photo date: 6-10-2017
ಲಿಂಕ್ : news and photo date: 6-10-2017
news and photo date: 6-10-2017
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
*********************************************
ಕಲಬುರಗಿ,ಅ.06.(ಕ.ವಾ)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಅಕ್ಟೋಬರ್ 7ರಂದು ಬೆಳಿಗ್ಗೆ 5.39 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಂದು ಸಚಿವರು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದಲ್ಲಿ ಏರ್ಪಡಿಸಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸುವರು. ಕಲಬುರಗಿ ಮತ್ತು ಸೇಡಂದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಮಧ್ಯಾಹ್ನ 1 ಗಂಟೆಗೆ ರಸ್ತೆ ಮೂಲಕ ವಿಜಯಪುರಕ್ಕೆ ಪ್ರಯಾಣಿಸುವರು. ಸಂಜೆ 4 ಗಂಟೆಗೆ ವಿಜಯಪುರದಲ್ಲಿ ಏರ್ಪಡಿಸಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನ: ರಸ್ತೆ ಮೂಲಕ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಅಕ್ಟೋಬರ್ 8 ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಅಕ್ಟೋಬರ್ 9ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ನ್ಯಾಯಮೂರ್ತಿ ಎನ್.ಕೆ. ಪಾಟೀಲರಿಂದ ಎನ್.ಎ.ಟಿ.ಇ. ಸದಸ್ಯತ್ವದ ಪ್ರಮಾಣ ವಚನ
**************************************************************************
ಕಲಬುರಗಿ,ಅ.06.(ಕ.ವಾ)-ಕೇಂದ್ರ ಸರ್ಕಾರದ ವಿದ್ಯುಚ್ಛಕ್ತಿ ಸಚಿವಾಲಯವು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎನ್.ಕೆ. ಪಾಟೀಲ ಅವರನ್ನು ರಾಷ್ಟ್ರೀಯ ವಿದ್ಯುಚ್ಛಕ್ತಿ ಮೇಲ್ಮನವಿ ನ್ಯಾಯಾಧೀಕರಣಕ್ಕೆ (ನ್ಯಾಶನಲ್ ಅಪಿಲೇಟ್ ಟ್ರಿಬ್ಯುನಲ್ ಫಾರ್ ಇಲೆಕ್ಟ್ರಿಸಿಟಿ) ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿದ್ದು, ನ್ಯಾಯಮೂರ್ತಿ ಪಾಟೀಲ ಅವರು ನ್ಯಾಯಾಧೀಕರಣ ಸದಸ್ಯತ್ವ ಪ್ರಮಾಣ ವಚನ ಈಚೆಗೆ ಹೊಸದೆಹಲಿಯಲ್ಲಿ ಸ್ವೀಕರಿಸಿದರು.
ನ್ಯಾಯಾಧೀಕರಣದ ಅಧ್ಯಕ್ಷೆ ಹಾಗೂ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ರಂಜನಾ ಪಿ. ದೇಸಾಯಿ ಪ್ರಮಾಣ ವಚನ ಬೋಧಿಸಿದರು. ಸದಸ್ಯತ್ವದ ಅವಧಿ ಮೂರು ವರ್ಷವಾಗಿರುತ್ತದೆ ಅಥವಾ ಶ್ರೀಯುತರ 65 ವರ್ಷ ವಯೋಮಿತಿವರೆಗೆ ಅಥವಾ ಮುಂದಿನ ಆದೇಶವರೆಗೆ ಇವುಗಳಲ್ಲಿ ಯಾವುದು ಮುಂಚಿತವೋ ಅದನ್ನು ಪರಿಗಣಿಸಲಾಗುವುದು ಎಂದು ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ನ್ಯಾಯಮೂರ್ತಿ ಎನ್.ಕೆ.ಪಾಟೀಲರು ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ನಿಡೇಬನ ಗ್ರಾಮದವರಾಗಿದ್ದು, 1954ರಲ್ಲಿ ಜನಿಸಿದ್ದಾರೆ. ಇವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ವಿದ್ಯಾಭ್ಯಾಸ ಭಾಲ್ಕಿಯಲ್ಲಿ, ಪದವಿ ವಿದ್ಯಾಭ್ಯಾಸ ಬೀದರಿನಲ್ಲಿ ಮುಗಿಸಿದರು. ಶ್ರೀಯುತರು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಕಾನೂನು ಪದವಿ ಪೂರ್ಣಗೊಳಿಸಿದ ಬಳಿಕ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 1982ರಲ್ಲಿ ವಕೀಲ ವೃತ್ತಿ ಆರಂಭಿಸಿದರು. ನಂತರ 2000ರಿಂದ 2016ರವರೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ತಮ್ಮ ಸೇವಾವಧಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿಯೂ ಹಾಗೂ ಅಧೀನ ನ್ಯಾಯಾಲಯಗಳ ಮೂಲಭೂತ ಸೌಕರ್ಯಗಳ ಕಲ್ಪಿಸುವಿಕೆ ಹಾಗೂ ಪರಿಶೀಲನೆ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅಕ್ಟೋಬರ್ 7ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ
**************************************************
ಕಲಬುರಗಿ,ಅ.06.(ಕ.ವಾ)-ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲಬುರಗಿ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೋಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿಯ ಹಳೇ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಹೆಚ್.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರವಾಸೋದ್ಯಮ ಮತ್ತು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಇವರ ಘನ ಉಪಸ್ಥಿತಿ ವಹಿಸಲಿದ್ದು, ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅಧ್ಯಕ್ಷತೆ ವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ. ಗುತ್ತೇದಾರ್, ವಿಧಾನಸಭಾ ಶಾಸಕರುಗಳಾದ ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ್, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ, ಬಿ.ಜಿ. ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ ಅಜಗರ ಚುಲಬುಲ್, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಈಶಾನ್ಯ ಕರ್ನಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಅಲೋಕ ಕುಮಾರ ಅತಿಥಿಗಳಾಗಿ ಆಗಮಿಸುವರು.
ಈ ಕಾರ್ಯಕ್ರಮದಲ್ಲಿ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕøತಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಕಲಬುರಗಿ ಜಿಲ್ಲೆಗೆ ಹೆಸರು ಗಳಿಸಿರುವ ಇಬ್ಬರು ಹಿರಿಯ ನಾಗರಿಕರಿಗೆ ಸನ್ಮಾನಿಸಲಾಗುವುದು.

ಹಣಕಾಸು ನೆರವು ಕುರಿತು ಅರಿವು ಕಾರ್ಯಕ್ರಮ
*****************************************
ಕಲಬುರಗಿ,ಅ.06.(ಕ.ವಾ)-ಭಾರತ ಸರ್ಕಾರದ ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವಾಲಯ, ಎಂ.ಎಸ್.ಎಂ.ಇ. ಅಭಿವೃದ್ಧಿ ಸಂಸ್ಥೆ ಕಲಬುರಗಿ ಶಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಸಣ್ಣ ಕೈಗಾರಿಕಾ ಮಾಲೀಕರ ಸಂಘ ಮತ್ತು ಗುಲಬರ್ಗಾ ಕೈಗಾರಿಕಾ ವಸಾಹತು ಮಾಲೀಕರ ಸಂಸ್ಥೆ ಹಾಗೂ ಗುಲಬರ್ಗಾ ಕೈಗಾರಿಕಾ ವಸಾಹತು ತಯಾರಕರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಜಿರೋ ಡಿಫೆಕ್ಟ್ ಹಾಗೂ ಜಿರೋ ಎಫೆಕ್ಟ್ (ಝಡ್‍ಇಡಿ) ಸರ್ಟಿಫಿಕೇಶನ್ ಯೋಜನೆಯ ಅರಿವು ಕಾರ್ಯಕ್ರಮವನ್ನು ಸೆಪ್ಟೆಂಬರ್ 7ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ನಗರದ ಕಲಬುರಗಿ ಬಸ್ ಡಿಪೋ-2ರ ಎದುರಿನ ಕೈಗಾರಿಕಾ ವಸಹಾತು ಪ್ರದೇಶದಲ್ಲಿರುವ ಕೈಗಾರಿಕಾ ವಸಾಹತು ತಯಾರಕರ ಸಂಘದ ಅಡಿಟೋರಿಯಂ (GIEMA, ATPC & EDI) ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಲಬುರಗಿಯ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ದೊಡ್ಡಪ್ಪ ಬಸವರಾಜ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಹುಬ್ಬಳ್ಳಿಯ ಎಂ.ಎಸ್.ಎಂ.ಇ. ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಎಸ್.ಎನ್. ರಂಗಪ್ರಸಾದ್, ಕೆ.ಎ.ಎಸ್.ಎಸ್.ಐ.ಎ. ಚೇರಮನ್ ಭೀಮಾಶಂಕರ ಬಿ. ಪಾಟೀಲ, ಕೈಗಾರಿಕಾ ವಸಾಹತು ತಯಾರಕರ ಸಂಘದ ಕಾರ್ಯದರ್ಶಿ ಸುರೇಶ ಜಿ. ನಂದ್ಯಾಳ ಹಾಗೂ ಗುಲಬರ್ಗಾ ಕೈಗಾರಿಕಾ ವಸಾಹತು ಮಾಲೀಕರ ಸಂಘದ ಅಧ್ಯಕ್ಷ ಮಹ್ಮದ್ ಮಹಿಮುದ್ ಖಾನ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಅಕ್ಟೋಬರ್ 11 ರಂದು ಮಾಸಿಕ ಕೆ.ಡಿ.ಪಿ.ಸಭೆ
*****************************************
ಕಲಬುರಗಿ,ಅ.06.(ಕ.ವಾ)-ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರ ಅಧ್ಯಕ್ಷತೆಯಲ್ಲಿ ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯು ಅಕ್ಟೋಬರ್ 11ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದಲ್ಲಿ ಜರುಗಲಿದೆ.
ಸಂಬಂಧಪಟ್ಟ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಸಂಬಂಧಿಸಿದ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಸದರಿ ಸಭೆಗೆ ಖುದ್ದಾಗಿ ಹಾಜರಾಗುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಅಕ್ಟೋಬರ್ 7 ಹಾಗೂ 8ರಂದು ವಿದ್ಯುತ್ ವ್ಯತ್ಯಯ
ಕಲಬುರಗಿ,ಅ.06.(ಕ.ವಾ)-ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಬೃಹತ್ ಕಾಮಗಾರಿ ವಿಭಾಗದಿಂದ 110 ಕೆ.ವಿ. ನಾಲವಾರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 20 ಎಂ.ವಿ.ಎ. ವಿದ್ಯುತ್ ವಿತರಕ ಜೋಡಣೆ ಕಾರ್ಯಕೈಗೊಳ್ಳಲಿರುವ ಪ್ರಯುಕ್ತ ಅಕ್ಟೋಬರ್ 7 ಹಾಗೂ 8ರಂದು ಸದರಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
33ಕೆ.ವಿ. ಯರಗೋಳ, 33 ಕೆ.ವಿ. ಸನ್ನತಿ ಏತ ನೀರಾವರಿ, 33 ಕೆ.ವಿ. ಸನ್ನತಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಯರಗೋಳ, ಸನ್ನತಿ, ತರಕಸಪೇಟೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕಲಬುರಗಿ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
*******************************
ಕಲಬುರಗಿ,ಅ.06.(ಕ.ವಾ)-ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿP್ಪ್ಷಕರಿಗೆ 2017-18ನೇ ಸಾಲಿನ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಬನ್ಸಿ ಎಸ್.ಪವಾರ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳು ಅರ್ಜಿ ಸಲ್ಲಿಸಬಯಸುವವರು ಅರ್ಜಿ ನಮೂನೆಯನ್ನುhttp://ift.tt/2fRzVlh ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲಬುರಗಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಇದೇ ಕಚೇರಿಗೆ ಅಕ್ಟೋಬರ್ 10ರೊಳಗಾಗಿ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 8ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
**************************************************
ಕಲಬುರಗಿ,ಅ.06.(ಕ.ವಾ)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11ಕೆ.ವಿ. ಬ್ಯಾಂಕ್ ಕಾಲೋನಿ, 11ಕೆ.ವಿ. ಸಿನಿಮಾ, 11ಕೆ.ವಿ. ಹೌಸಿಂಗ್ ಬೋರ್ಡ್, 11ಕೆ.ವಿ. ಗಾಜಿಪುರ, 11ಕೆ.ವಿ. ಸುಪರ ಮಾರ್ಕೆಟ್, 11ಕೆ.ವಿ. ಬ್ರಹ್ಮಪುರ, 11ಕೆ.ವಿ. ಟಿ.ವಿ. ಸ್ಟೇಶನ್, 11ಕೆ.ವಿ. ಇಂಡಸ್ಟ್ರೀಯಲ್ (ನಾರ್ಥ), 11ಕೆ.ವಿ. ಮೆಹಬೂಬ ನಗರ, 11ಕೆ.ವಿ. ತಾಜ್‍ನಗರ, 11ಕೆ.ವಿ. ದೂರದರ್ಶನ, 11ಕೆ.ವಿ. ಆದರ್ಶ ನಗರ, 11ಕೆ.ವಿ. ಮಿಜಗುರಿ, 11ಕೆ.ವಿ. ದರ್ಗಾ, 11ಕೆ.ವಿ. ಕೆಐಎಡಿಬಿ, 11ಕೆ.ವಿ. ಆಳಂದ ಕಾಲೋನಿ, 11ಕೆ.ವಿ. ಎಂ.ಎಸ್.ಕೆ.ಮಿಲ್, 11ಕೆ.ವಿ. ದೇವಿನಗರ, 11ಕೆ.ವಿ. ಶಾಂತಿನಗರ ಹಾಗೂ 11ಕೆ.ವಿ. ಉಮರ ಕಾಲೋನಿ ಮತ್ತು ಸಪ್ನ ಬೇಕರಿ ಫೀಡರುಗಳ ವ್ಯಾಪ್ತಿಯಲ್ಲಿ ಕಪನೂರ (ಕಲಬುರಗಿ) 220 ಕೆ.ವಿ. ಸ್ವೀಕರಣ ಕೇಂದ್ರದಲ್ಲಿ 220ಕೆ.ವಿ. ಮತ್ತು 110ಕೆ.ವಿ. ಐಸೊಲೇಟರ್ ಪೂರ್ಣ ಪರೀಕ್ಷೆ ಮತ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ ಮತ್ತು 11ಕೆ.ವಿ. ನಾರ್ಥ, 110ಕೆ.ವಿ. ವೆಸ್ಟ್ ಮತ್ತು 33/11 ಕೆ.ವಿ. ಆಜಾದಪುರ ಫೀಡರಿನ ಬಡಾವಣೆಯಲ್ಲಿ ಅಕ್ಟೋಬರ್ 8 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.
ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ. 11ಕೆ.ವಿ. ಬ್ಯಾಂಕ್ ಕಾಲೋನಿ: ಗಂಜ್ ಮೊನಪ್ಪಾ ದಾಲಮಿಲ್, ಕಸಾಯಿ ಮಸೀದಿ. ನಬಿ ಹೋಟೆಲ್, ಕಿರಾಣ ಬಜಾರ, ಪುಟಾಣಿಗಲ್ಲಿ, ರಂಗಿನ ಮಸೀದಿ, ಸದರ ಮೊಹಲ್ಲಾ, ಸಿಟಿ ಮಾರ್ಕೆಟ್, ಗಂಜ್ ಮೇನ್‍ರೋಡ್ ಎಪಿಎಂಸಿ ಯಾರ್ಡ್, ಸಂಜೀವ ನಗರ, ಫಿಲ್ಟರ್ ಬೆಡ್ ವಾಟರ್ ಸಪ್ಲೈ ನಗರೇಶ್ವರ ಮಂದಿರ, ಗಡಂಗ ವಿ.ಆರ್‍ಎಲ್. ಟಿ.ಸಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು
11 ಕೆ.ವಿ. ಸಿನಿಮಾ: ಸೂಪರ ಮಾರ್ಕೆಟ್, ಶಹಾ ಬಜಾರ ಜಿ.ಡಿ.ಎ., ಕಟಗರಪುರ, ಪ್ರಕಾಶ ಟಾಕೀಸ್, ಲೋಹರಗಲ್ಲಿ, ಐಯ್ಯರವಾಡಿ, ಸಿಟಿ ಬಸ್‍ನಿಲ್ದಾಣ, ಬಂಬೂ ಬಜಾರ್, ಮಹಾಲಕ್ಷ್ಮೀ ಲೇಔಟ್, ಕಿರಾಣ ಬಜಾರ್, ಮಾರವಾಡಿಗಲ್ಲಿ, ಚೌಕ್ ಪೊಲೀಸ್ ಸ್ಟೇಷನ್, ಫೋರ್ಟ್ ರಸ್ತೆ, ಬಾಂಡಾ ಬಜಾರ್, ಸರಸ್ವತಿ ಗೋದಾಮು, ಪುಟಾಣಿಗಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ. ಹೌಸಿಂಗ್ ಬೋರ್ಡ: ಗಂಜ್ ಬ್ಯಾಂಕ್ ಕಾಲೋನಿ, ಗಂಜ್ ಬಸ್‍ಸ್ಟ್ಯಾಂಡ ಎದುರುಗಡೆ, ಭವಾನಿ ಗುಡಿ, ಈಶ್ವರ ಗುಡಿ, ರಾಮ ಮಂದಿರ. ಬಿಯಾನಿ, ಜಿ.ಓ.ಎಸ್. ಪ್ರದೇಶ, ಲಾಹೋಟಿ ಕಲ್ಯಾಣ ಮಂಟಪ ಹಿಂಭಾಗ ಪ್ರದೇಶ, ಆದರ್ಶ ಸ್ಕೂಲ್ ಪ್ರದೇಶ,.ಎಚ್.ಬಿ ಕಾಲೋನಿ, ಕಲಂತ್ರಿ ಬಿಲ್ಡಂಗ್ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ. ಗಾಜಿಪುರ: ಜಿ.ಡಿ.ಎ., ಗೋಕುಲ ನಗರ ಜಿಲ್ಲಾಧಿಕಾರಿಗಳ ಕಚೇರಿ, ಮಾಲಿಪಾಟೀಲ್ ಟಿ.ಸಿ, ಬಸವಣ್ಣಾ ಟೆಂಪಲ್, ಮಿಲನ್ ಚೌಕ್, ಶಂಕರಲಿಂಗ್ ಟೆಂಪಲ್, ಮಟನ ಮಾರ್ಕೆಟ್, ಕಾವೇರಿ ನಗರ, ತಹಶೀಲ್ ಕಚೇರಿ, ಚನ್ನಮಲ್ಲೇಶ್ವರ ನಗರ, ಮಜಗಿ ಲೇಔಟ್, ಸುಪರ ಮಾರ್ಕೆಟ್ ರೇಮಾಂಡ್ ಟಿ.ಸಿ. ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ಸುಪರ ಮಾರ್ಕಟ್: ಅಯರವಾಡಿ, ಶಿವಾಜಿ ಖಾನಾವಳಿ, ಪ್ರಕಾಶ ಟಾಕೀಸ್, ಲೋಹರಗಲ್ಲಿ, ಕಿರಾಣ ಬಜಾರ್, ಫೋರ್ಟ್ ರಸ್ತೆ, ಮಹಾದೇವ ಟೆಂಪಲ್, ಸುಪರ ಮಾರ್ಕಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ಬ್ರಹ್ಮಪೂರ: ಶಹ ಬಜಾರ, ಶೆಟ್ಟಿ ಕಾಂಪ್ಲೆಕ್ಸ್, ಗದ್ಲೆಗಾಂವ, ಶಹಬಜಾರ ನಾಕಾ, ಶಹಬಜಾರ ಜಿ.ಡಿ.ಎ., ಕೈಲಾಶ ನಗರ, ಮಾಣೀಕೇಶ್ವರಿ ಕಾಲೋನಿ, ಲಾಲಗೇರಿ, ಗಂಗಾನಗರ, ಅಗ್ನಿಶಾಮಕ ದಳ, ಜನತಾ ಲೇಔಟ್, ಕಾಳೆ ಲೇಔಟ್, ಮಹಾಲಕ್ಷ್ಮೀ ಲೇಔಟ್, ಚೌಡೇಶ್ವರಿ ಕಾಲೋನಿ, ಎನ್.ಆರ್. ಕಾಲೋನಿ, ಬಾಳೆ ಲೇಔಟ್, ಅಗ್ರೀಕಲ್ಚರ ಲೇಔಟ್, ಜಿ.ಡಿ.ಎ. ವಕ್ಕಲಗೇರಾ, ಜಿ.ಡಿ.ಎ. ಶಹಬಜಾರ, ಹರಿಜನ ವಾಡಾ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ಟಿ.ವಿ.ಸ್ಟೇಶನ್: ಮುನಿಂ ಸಂಘ, ಕಾಕಡೆ ಚೌಕ್, ರಾಮನಗರ, ರೇವಣಸಿದ್ದೇಶ್ವರ ಕಾಲೋನಿ, ಕೆ.ಕೆ. ನಗರ, ಶಿವಾಜಿ ನಗರ ಮತ್ತು ಭವಾನಿ ನಗರ.
11 ಕೆ.ವಿ ಇಂಡಸ್ಟ್ರೀಯಲ್ (ನಾರ್ಥ): ದತ್ತನಗರ, ಮಹಾಲಕ್ಷ್ಮಿ ಲೇಔಟ್, ಕೈಲಾಸನಗರ, ಮಾಣಿಕೇಶ್ವರಿ ಕಾಲೋನಿ, ಚೌಡೇಶ್ವರಿ ಕಾಲೋನಿ, ಗಂಗಾನಗರ, ಲಾಲಗೇರಿ, ಮಾಣಿಕೇಶ್ವರಿ .ಜಿ.ಡಿ.ಎ., ಜೆ.ಆರ್.ನಗರ, ಈದ್ಗಾ, ಸರಸ್ವತಿ ವಿದ್ಯಾಮಂದಿರ, ಕೃಷಿ ಇಲಾಖೆ ಲೇಔಟ್, ಬಾಲೆ ಲೇಔಟ್, ಜೋಡ-ಯಲ್ಲಮ್ಮಾ ಮತ್ತು ಎನ್.ಆರ್.ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ಮೆಹೆಬೂಬ್ ನಗರ: ಸೈಯದ ಗಲ್ಲಿ, ಜಲಲಾವಾಡಿ, ಪಯನ್À, ಪಾಶಾಪೂರ, ದರ್ಗಾ, ಹಳೆಕಾಲಿ ಗುಮಜ್, ಮಕಬರಾ, ಬಡಿದೇವಡಿ, ಛೊಟಾ ದೆವಡಿ, ದರ್ಗಾ ಮತ್ತು ನೂರ್‍ಬಾಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ. ತಾಜ್ ನಗರ: ಚನ್ನವೀರ ನಗರ, ರಾಜೀವಗಾಂಧಿ ನಗರ, ಶಹಾಬಜಾರ ತಾಂಡಾ, ಶಿವಶಕ್ತಿ ನಗರ, ತಾಜನಗರ, ನಿಜಾಮಪೂರ ಮತ್ತು ಹಳೆ ಫೀಲ್ಟರ ಬೇಡ್, ಕಮಲ ನಗರ, ಕೆ.ಎಸ್.ಆರ್.ಪಿ. ಕ್ವಾರ್ಟರ್ಸ್, ಸುವರ್ಣ ನಗರ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು
11ಕೆ.ವಿ. ದೂರದರ್ಶನ: ಹುಮನಾಬಾದ ಕ್ರಾಸ್, ನೂರಾನಿ ಮೊಹಲ್ಲಾ, ಹಾಗರಗಾ ಕ್ರಾಸ್, ರಫಿಕ ಚೌಕ್, ಶಿವಾಜಿ ನಗರ, ಹಾಲಿನ ಡೇರಿ, ಅರೇಬಿಕ ಸ್ಕೂಲ್, ಇಸ್ಲಾಮಾಬಾದ, ಮಿಲ್ಲತನಗರ, ಬುಲಂದ್ ಪರವೇಜ್ ಕಾಲೋನಿ, ಖಮರ ಕಾಲೋನಿ, ಭೀಮಳ್ಳಿ ದಾಲಮಿಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ಆದರ್ಶ ನಗರ: ಕೆ.ಹೆಚ್.ಬಿ. ಕಾಲೋನಿ, ಮಹಾಲಕ್ಷ್ಮಿ ಲೇಔಟ್, ಖಾನ್ ಕಾಲೋನಿ, ಭಿಲಾಲಬಾದ್, ಇಸ್ಲಾಮಾಬಾದ ಕೆಸಿಟಿ ಕಾಲೇಜ್, ಕೆಬಿಎನ್ ಕಾಲೇಜ್, ಸರಾಫ್ ಮಡ್ಡಿ , ಲಿಟಲ್ ಪ್ಲವರ್ ಸ್ಕೋಲ್, ಬ್ಯಾಂಕ್ ಕಾಲೋನಿ, ಶಿವಾಜಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ. ಮಿಜಗುರಿ: ಭವಾನಿ ದೇವಸ್ಥಾನ, ನಗರೇಶ್ವರ ಶಾಲೆ ಎದುರುಗಡೆ ಪ್ರದೇಶ, ಜಾಜಿ ಚಾಳ, ಬಿಜಾಪುರ ಆಸ್ಪತ್ರೆ ಪ್ರದೇಶ, ಮಿಜಗುರಿ ಪ್ರದೇಶ, ತಾಜ್‍ಐಸ್ ಫಾಕ್ಟರಿ, ಕೆ.ಬಿ.ಎನ್. ಲಾಡ್ಜ್, ಮುಸ್ಲಿಂ ಚೌಕ್, ಸಾಲಿಂiÀiನ್ ಮಸೀದಿ ಪ್ರದೇಶ, ಕರೀಮ್ ಹೋಟೆಲ್, ಬಡಕಲ್, ವೆಜಿಟೆಬಲ್ ಮಾರ್ಕೆಟ್, ಕಾರಿಬೌಡಿ, ಬಂಜೆವಾಲಾ ಮಸೀದಿ ಪ್ರದೇಶ, ಇಂಡಿಯನ್ ಬ್ಯಾಂಕ್, ಕುರಬಾನಿ ಮಸೀದಿ, ಚಡ್ಡಿ ಹೋಟೆಲ್ ಹಿಂಭಾಗ ಒಕ್ಕಲಗೆರಾ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11 ಕೆ.ವಿ ದರ್ಗಾ: ಬಹುಮನಿ ಚೌಕ್, ಹೋಲಿ ಕಟ್ಟಾ, ಸರಾಫ್ ಬಜಾóರ್, ಗಣೇಶ ಮಂದಿರ, ಚಪ್ಪಲ್ ಬಜಾóರ್, ಕ್ಲಾತ್ ಬಜಾóರ್, ಸಜ್ಜನ್ ಕಾಂಪ್ಲೆಕ್ಸ್, ಫೂಲ್ ಮಾರ್ಕೆಟ್, ಮಕ್ತಾಮ್‍ಪುರ, ಜವಾಹರ್ ಹಿಂದ್ ಶಾಲೆ, ಬಕರಿಕಾ ಮೇಳಾ, ಮೋತಿ ವೈನ್ ಶಾಪ್, ನಯಾ ಮೊಹಲ್ಲಾ, ಸಂತ್ರಾಸವಾಡಿ ಲೊವರ್ ಲೇನ್, ಜಾಜಿ ಬ್ಲಾಕ್, ನ್ಯಾóಷನಲ್ ಚೌಕ್, ಹಳೆ ಡಂಕಾ, ಓಲ್ಡ್ ಡಂಕಾ, ನೂರ್‍ಬಾಗ್, ಡೆಕ್ಕನ್ ಪೇಪರ್, ಹಫ್ತ್‍ಗುಂಬeóï, ಜಲೀಮ್ ಕಾಂಪೌಂಡ್, ಮಕ್‍ಬರಾ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.
11ಕೆ.ವಿ. ಕೆ.ಐ.ಎ.ಡಿ.ಬಿ.: ಕಪನೂರ ಗ್ರಾಮ, ಕಪನೂರ ಹರಿಜನವಾಡಾ, ರೇವಣಸಿದ್ದೇಶ್ವರ ಕಾಲೋನಿ, ರಾಮನಗರ ಮತ್ತು ಕಪನೂರ ಕೈಗಾರಿಕಾ ವಸಹಾತು ಮೊದಲನೇ ಸ್ಟೇಜ್, ಹುಮನಾಬಾದ ಚೆಕ್ ಪೋಸ್ಟ್, ಫೋರ್ಡ್ ಶೋರೂಂ ಪ್ರದೇಶ, ನಾಗೇಂದ ್ರಕ್ಯಾಂಟಿನ್ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ಆಳಂದ ಕಾಲೋನಿ: ಚಿಂಚೋಳಿ ಲೇಔಟ್, ಚೊರ ಬಜಾರ, ಫೀಲ್ಟರ್ ಬೆಡ್ , ಚೆಕ್ ಪೋಸ್À್ಟ, ಶಿವಾದಾಲ್ ಮಿಲ್ , ರಾಮತೀರ್ಥ, ರಾಣೇಶಪೀರ್‍ದರ್ಗಾ, ವಿಶ್ವರಾಧ್ಯ ಮಂದಿರ, ಸಿದ್ದರಾಮೇಶ್ವರ ನಗರ, ಆಯ್ಯೋಧ್ಯ ನಗರ, ಲಕ್ಷ್ಮೀ ನಗರ, ಎಮ್ ಜಿ. ಟಿ.ಟಿ, ಆಶ್ರಯ ಕಾಲೋನಿ, ದುಬೈ ಕಾಲೋನಿ, ಅಹ್ಮೆದ ನಗರ ಫಿಎಫ್‍ಕಚೇರಿ, ಆಳಂದ ಕಾಲೋನಿ, ನಬಿ ಕಾಲೋನಿ, ಶೇಖ ರೋಜಾ, ಕಸ್ತೂರಿ ನಗರ, ಖಾದ್ರಿಚೌಕ್, ಸ್ವರ್ಗೆಶ ನಗರ, ಕಡಗಂಚಿ ಮಟ್ಟ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.
11ಕೆ.ವಿ. ಎಂ.ಎಸ್.ಕೆ.ಮಿಲ್: ಮದೀನಾ ಕಾಲೋನಿ, ನ್ಯೂ ಮದೀನಾ ಕಾಲೋನಿ, ಮೀಸ್‍ಬಾ ನಗರ, ಇಕ್ಬಾಲ್ ಕಾಲೋನಿ, ಹುಸೇನ್ ಗಾರ್ಡನ್, ಕೃಷ್ಟ ಮಿನರಲï್ಸ, ನ್ಯೂ ರಾಘವೇಂದ್ರ ಕಾಲೋನಿ, ಖಾನಿ ಏರಿಯಾ, ಮಹ್ಮದಿ ಚೌಕ್ , ಕೆ.ಬಿ.ಎನ್. ಹುಸೇನ್ ಕೊಲ್ಡ್‍ಸ್ಟೊರೇಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ದೇವಿನಗರ: ದೇವಿ ನಗರ, ಸಂತೋಷ ಕಾಲೋನಿ, ಖಾದ್ರಿ ಚೌಕ್, ನಬಿ ಕಾಲೋನಿ, ಚಿಂಚೋಳಿ ಲೇಔಟ್, ಜಾಫರಾಬಾದ್, ಪ್ರಭುದೇವ ನಗರ, ಮಾಳೇವಾಡಿ, ಜೆ.ಆರ್. ನಗರ, ಶೇಖ್ ನಗರ, ವಿಶ್ವರಾಥ್ಯ ಕಾಲೋನಿ, ಮಲ್ಲಿಕಾರ್ಜುನ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ಶಾಂತಿ ನಗರ: ಎಂ.ಎಸ್.ಕೆ ಮಿಲ್‍ಗೇಟ್, ಅಶೋಕನಗರ, ಶಾಂತಿನಗರ, ವಿದ್ಯಾನಗರ, ಕೆ.ಹೆಚ್.ಬಿ. ಕಾಂಪ್ಲೇಕ್ಸ್,ಪೋಲಿಸ್ ಕ್ವಾಟರ್ಸ್, ಕೆ.ಸ್. ಆರ್.ಟಿ.ಸಿ.ಕ್ವಾಟರ್ಸ್, ಬೋರಾಬಾಯಿ ನಗರ, ಬಸವ ನಗರ, ಹೀರಾ ನಗರ, ಹೀರಾಪೂರ, ಭಿಮ ನಗರ, ಮಿಸಬಾ ನಗರ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.
11 ಕೆ.ವಿ. ಉಮರ್ ಕಾಲೋನಿ ಮತ್ತು ಸಪ್ನ ಬೇಕರಿ: ಉಮರ ಕಾಲೋನಿ, ಅಬುಬಕರ್ ಕಾಲೋನಿ, ಆಜಾದಪೂರ ರಸ್ತೆ, ಅಹಮದ್ ನಗರ್, ಮಕ್ಕಾ ಕಾಲೋನಿ, ಮಹಾರಾಜಾ ಹೋಟೆಲ್, ವಾಟರ್‍ಟ್ಯಾಂಕ್, ಯದ್ದುಲ್ಲಾ ಕಾಲೋನಿ, ಕಮಾಲ-ಎ-ಮುಜರತ್, ಮಹಬೂಬ ನಗರ, ವೀರಭದ್ರೇಶ್ವರ ದೇವಾಲಯ, ಖಾನ್ ಕಂಪೌಂಡ್, ಟಿಪ್ಪುಸುಲ್ತಾನ ಚೌಕ್, ಸನಾ ಹೋಟೆಲ್, ಅಕಬರ್ ಭಾಗ್, ರಾಮಜೀ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಜಮಜಮ ಕಾಲೋನಿ, ಸಿಟಿ ಸ್ಕೂಲ್ ಏರಿಯಾ, ತಬೇಲಾ, ಮಡ್ ಏರಿಯಾ, ಸೋನಿಯಾ ಗಾಂಧಿ ಕಾಲೋನಿ, ಅಮಾನ್ ನಗರ, ಇತಿಹಾದ್ ಕಾಲೋನಿ, ರೆಹಮತ್ ನಗರ, ಗುಲ್ಶನ್ ಅರಾಫತ್ ಕಾಲೋನಿ, ಅಬುಬಕರ ಕಾಲೋನಿ, ಸಹಾರಾ ಸ್ಕೂಲ್ ಕಾಲೋನಿ, ಗರಿಬ್ ನವಾಜ್ ಕಾಲೋನಿ ನವಾಬ ಮೊಹಲ್ಲಾ, ಎಂ.ಕೆ. ನಗರ , ಆರೀಫ ಖಾನ್ ಲೇಔಟ್, ಸುಗಂಧಿ ಲೇಔಟ್, ಹಾಗರಗಾ ಕ್ರಾಸ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಅಕ್ಟೋಬರ್ 7ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
***************************************************
ಕಲಬುರಗಿ,ಅ.06.(ಕ.ವಾ)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11 ಕೆ.ವಿ. ಗಣೇಶ ನಗರ ಹಾಗೂ 11ಕೆ.ವಿ. ಐ.ಟಿ. ಪಾರ್ಕ್ ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯ ಕೈಗೊಳ್ಳುವ ಪ್ರಯುಕ್ತ ಅಕ್ಟೋಬರ್ 7ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.
ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ. 11ಕೆ.ವಿ ಗಣೇಶನಗರ: ಎಂ.ಬಿ.ನಗರ, ಬಾಕರ್ ಪಂಕ್ಷನ್ ಹಾಲ್, ಆದರ್ಶ ನಗರ ಮತ್ತು ಬಂದೇ ನವಾಜ್ ಕಾಲೋನಿ, ಕೆ.ಹೆಚ್.ಬಿ. ಲೇಔಟ್, ಗಣೇಶ ನಗರ, ಮನಸೂಬ್‍ದಾರ ಲೇಔಟ್, ಆದರ್ಶ ನಗರ ನ್ಯೂವ್ ಜಿ.ಡಿ.ಎ. ಮೇಹತಾ ಲೇಔಟ್ ಮತ್ತು ವೀರೇಂದ್ರ ಪಾಟೀಲ್ ಬಡವಾಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11ಕೆ.ವಿ. ಐ.ಟಿ. ಪಾರ್ಕ್: ಸಂತೋಷ ಕಾಲೋನಿ, ವರ್ಗಿಸ್ ಅಪಾರ್ಟ್‍ಮೆಂಟ್, ಮಾಣಿಕ ಪ್ರಭು ಕಾಲೋನಿ, ಐ.ಟಿ.ಪಾರ್ಕ, ನಂದಗೋಕುಲ ಮತ್ತು ಜಯತೀರ್ಥ ಕಲ್ಯಾಣ ಮಂಟಪ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಹೀಗಾಗಿ ಲೇಖನಗಳು news and photo date: 6-10-2017
ಎಲ್ಲಾ ಲೇಖನಗಳು ಆಗಿದೆ news and photo date: 6-10-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo date: 6-10-2017 ಲಿಂಕ್ ವಿಳಾಸ https://dekalungi.blogspot.com/2017/10/news-and-photo-date-6-10-2017.html
0 Response to "news and photo date: 6-10-2017"
ಕಾಮೆಂಟ್ ಪೋಸ್ಟ್ ಮಾಡಿ