News & photos Dt.09-10-2017(3rd round)

News & photos Dt.09-10-2017(3rd round) - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News & photos Dt.09-10-2017(3rd round), ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News & photos Dt.09-10-2017(3rd round)
ಲಿಂಕ್ : News & photos Dt.09-10-2017(3rd round)

ಓದಿ


News & photos Dt.09-10-2017(3rd round)

ಪಿ.ಎಸ್.ಐ ಮತ್ತು ಪೇದೆಯ ಆರೋಗ್ಯ ವಿಚಾರಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಕಲಬುರಗಿ,ಅ.09.(ಕ.ವಾ.)-ಕಲಬುರಗಿ ನಗರದ ಹೊರವಲಯ ಡಬರಾಬಾದ ಗ್ರಾಮದ ಸಮೀಪ ಭಾನುವಾರ ಪೊಲೀಸರು ಮತ್ತು ರೌಡಿ ಶೀಟರ್‍ಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡು ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್.ಜೆ.ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಅಕ್ಕಮಹಾದೇವಿ ಮತ್ತು ಪೇದೆ  ಪ್ರಹ್ಲಾದ್ ಕುಲಕರ್ಣಿ ಅವರನ್ನು ಸೋಮವಾರ ಭೇಟಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಜಿಲ್ಲೆಯಲ್ಲಿ ರೌಡಿ ಮತ್ತು ಸಮಾಜ ಘಾತುಕ ಶಕ್ತಿಗಳನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಮಹಾನಗರ ಪಾಲಿಕೆಯ ಮಹಾಪೌರ ಶರಣಕುಮಾರ ಮೋದಿ, ಗಣ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ಯಾಕಾಪುರ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಎನ್.ಶಶಿಕುಮಾರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಲೊಕೇಶ್ ಮತ್ತೀತರು ಉಪಸ್ಥಿತರಿದ್ದರು.






ಹೀಗಾಗಿ ಲೇಖನಗಳು News & photos Dt.09-10-2017(3rd round)

ಎಲ್ಲಾ ಲೇಖನಗಳು ಆಗಿದೆ News & photos Dt.09-10-2017(3rd round) ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News & photos Dt.09-10-2017(3rd round) ಲಿಂಕ್ ವಿಳಾಸ https://dekalungi.blogspot.com/2017/10/news-photos-dt09-10-20173rd-round.html

Subscribe to receive free email updates:

0 Response to "News & photos Dt.09-10-2017(3rd round)"

ಕಾಮೆಂಟ್‌‌ ಪೋಸ್ಟ್‌ ಮಾಡಿ