ಶೀರ್ಷಿಕೆ : ಡಿ. 01 ರಂದು ಕೊಪ್ಪಳದಲ್ಲಿ ವಿಶ್ವ ಏಡ್ಸ್ ಜಾಗೃತಿ ಜಾಥಾ
ಲಿಂಕ್ : ಡಿ. 01 ರಂದು ಕೊಪ್ಪಳದಲ್ಲಿ ವಿಶ್ವ ಏಡ್ಸ್ ಜಾಗೃತಿ ಜಾಥಾ
ಡಿ. 01 ರಂದು ಕೊಪ್ಪಳದಲ್ಲಿ ವಿಶ್ವ ಏಡ್ಸ್ ಜಾಗೃತಿ ಜಾಥಾ
ಕೊಪ್ಪಳ ನ. 28 (ಕರ್ನಾಟಕ ವಾರ್ತೆ): ಕೊಪ್ಪಳದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಡಿ. 01 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಸಾರ್ವಜನಿಕ ಮೈದಾನದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ ದೊರೆಯಲಿದೆ.
ಜಾಗೃತಿ ಜಾಥಾ ಸಾರ್ವಜನಿಕ ಮೈದಾನದಿಂದ ಪ್ರಾರಂಭಗೊಂಡು, ಅಶೋಕ ವೃತ್ತ, ಜವಾಹರ ರಸ್ತೆ, ಸಿಂಪಿಲಿಂಗಣ್ಣ ರಸ್ತೆ ಮೂಲಕ ಬಸ್‍ಸ್ಟ್ಯಾಂಡ್‍ನ ಮಾರ್ಗವಾಗಿ ಹಳೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೊನೆಗೊಳ್ಳಲಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಡಿ. 01 ರಂದು ಕೊಪ್ಪಳದಲ್ಲಿ ವಿಶ್ವ ಏಡ್ಸ್ ಜಾಗೃತಿ ಜಾಥಾ
ಎಲ್ಲಾ ಲೇಖನಗಳು ಆಗಿದೆ ಡಿ. 01 ರಂದು ಕೊಪ್ಪಳದಲ್ಲಿ ವಿಶ್ವ ಏಡ್ಸ್ ಜಾಗೃತಿ ಜಾಥಾ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಿ. 01 ರಂದು ಕೊಪ್ಪಳದಲ್ಲಿ ವಿಶ್ವ ಏಡ್ಸ್ ಜಾಗೃತಿ ಜಾಥಾ ಲಿಂಕ್ ವಿಳಾಸ https://dekalungi.blogspot.com/2017/11/01.html
0 Response to "ಡಿ. 01 ರಂದು ಕೊಪ್ಪಳದಲ್ಲಿ ವಿಶ್ವ ಏಡ್ಸ್ ಜಾಗೃತಿ ಜಾಥಾ"
ಕಾಮೆಂಟ್ ಪೋಸ್ಟ್ ಮಾಡಿ