ಶೀರ್ಷಿಕೆ : 02-11-2017
ಲಿಂಕ್ : 02-11-2017
02-11-2017
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪರಿಷ್ಕøತ ಪ್ರವಾಸ
ಕಲಬುರಗಿ,ನ.02,(ಕ.ವಾ):ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ನವೆಂಬರ್ 4ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿರುವ ಕಲಬುರಗಿ ಮಹಾನಗರ ಪಾಲಿಕೆ ಮಟ್ಟದ ಕೆ.ಡಿ.ಪಿ. ಸಭೆಯಲ್ಲಿ ಭಾಗವಹಿಸುವರು. ನಂತರ ಸಚಿವರು ರಾತ್ರಿ 8.15 ಗಂಟೆಗೆ ಹುಬ್ಬಳ್ಳಿ-ಸಿಕಂದ್ರಬಾದ್ ಎಕ್ಸ್‍ಪ್ರೆಸ್ ರೈಲಿನ ಮೂಲಕ ಹುಬ್ಬಳ್ಳಿಗೆ ಪ್ರಯಾಣಿಸುವರು.
21 ಮಾರ್ಗಗಳ ಮೂಲಕ ಪುನೀತ ಯಾತ್ರೆ
ಕಲಬುರಗಿ,ನ.02,(ಕ.ವಾ):ರಾಜ್ಯ ಮತ್ತು ಹೊರರಾಜ್ಯಗಳ ಐತಿಹಾಸಿಕ, ಧಾರ್ಮಿಕ ತಾಣಗಳ ವೀಕ್ಷಣೆಗಾಗಿ ರಾಜ್ಯದಿಂದ ಒಟ್ಟು 21 ಮಾರ್ಗಗಳ ಮೂಲಕ ಸುವ್ಯವಸ್ಥಿತ ಪ್ರವಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಅವರು ಗುರುವಾರ ಕಲಬುರಗಿಯ ಐವಾನ್-ಎ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆ.ಎಸ್.ಟಿ.ಡಿ.ಸಿ) ವತಿಯಿಂದ ರಾಜ್ಯಾದ್ಯಂತ ವಿವಿಧ ವ್ಯವಸ್ಥಿತ ಪ್ರವಾಸಕ್ಕಾಗಿ “ಪುನೀತ ಯಾತ್ರೆ” ಆಯೋಜಿಸಲಾಗಿದೆ. ಈಗಾಗಲೇ 19 ಮಾರ್ಗಗಳನ್ನು ಬೆಂಗಳೂರಿನಿಂದ ಪ್ರಾರಂಭಿಸಲಾಗುತ್ತಿದೆ. ಕಲಬುರಗಿಯಿಂದ ಎರಡು ಮಾರ್ಗಗಳನ್ನು ಗುರುತಿಸಲಾಗಿದ್ದು, ಅದರದೊಂದಿಗೆ ಇನ್ನೂ ಆರು ಮಾರ್ಗಗಳನ್ನು ಗುರುತಿಸಿ ಒಟ್ಟು 8 ಮಾರ್ಗಗಳ ಮೂಲಕ ಪುನೀತ ಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಪ್ರವಾಸಕ್ಕೆ ಹೊರಡಲು ಇಚ್ಛಿಸುವವರು ಶೀಘ್ರವೇ ಇಂದಿನಿಂದ ಆನ್‍ಲೈನ್ ಮತ್ತು ಆಪ್‍ಲೈನ್‍ಗಳ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
ಪುನೀತ ಯಾತ್ರೆ ವಿನೂತನ ಕಾರ್ಯಕ್ರಮವಾಗಿದ್ದು, ಪ್ರವಾಸಿಗರಿಗೆ ವಿವಿಧ ಧಾರ್ಮಿಕ, ಪ್ರೇಕ್ಷಣೀಯ, ಸಾಂಸ್ಕøತಿಕ ಐತಿಹಾಸಿಕ ಮಹತ್ವವುಳ್ಳ ಸ್ಥಳಗಳಿಗೆ ಭೇಟಿ ನೀಡಲು ಅನುಕೂಲವಾಗಲೆಂದು ಹಮ್ಮಿಕೊಳ್ಳಲಾಗಿದೆ. ಬೀದರ, ಯಾದಗಿರಿ, ಬಿಜಾಪುರ ಜಿಲ್ಲೆಯ ಜನರಿಗೆ ಕಲಬುರಗಿ ಜಿಲ್ಲೆ ಹತ್ತಿರವಾಗುವ ನಿಮಿತ್ಯ ಕಲಬುರಗಿ ಜಿಲ್ಲೆಯನ್ನು ಆಯ್ಕೆಮಾಡಲಾಗಿದೆ. ನಿಗದಿತ ದರಕ್ಕಿಂತ ಶೇ.25ರಷ್ಟು ರಿಯಾಯತಿ ದರದಲ್ಲಿ ಕಲಬುರಗಿಯ ಪಬ್ಲಿಕ್ ಗಾರ್ಡನ್ ಹತ್ತಿರದಲ್ಲಿರುವ ಯಾತ್ರಿ ನಿವಾಸದಿಂದ ಪ್ರವಾಸಿ ಪ್ಯಾಕೇಜ್‍ಗಳನ್ನು ಜನ ಸಾಮಾನ್ಯರ ಕೈಗೆಟ್ಟಕುವಂತೆ ಆಯೋಜಿಸಲಾಗಿದೆ ಎಂದರು.
ಕರ್ನಾಟಕ ಪುರಾತತ್ವ ಇಲಾಖೆ, ಭಾರತೀಯ ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆ ಜೊತೆಗುಡಿ ಗುಲಬರ್ಗಾ ಕೋಟೆ, ಚೋರ್ ಗುಂಬಜ್ ಹಾಗೂ ಯಾದಗಿರಿಯ (ಮಲಗಿರುವ ಬುದ್ಧ), ಸನ್ನತಿ, ಮಳಖೇಡ, ಬೀಜನಳ್ಳಿ, ಬೀದರ್, ಬಸವಕಲ್ಯಾಣ ಹಾಗೂ ವಿಜಯಪುರ ಸೇರಿದಂತೆ ಒಟ್ಟು 12 ತಾಣಗಳ ಸಂರಕ್ಷಣೆ ಹಾಗೂ ಸಬಲೀಕರಣಕ್ಕೆ ಸರ್ಕಾರದಿಂದ 55 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈಗಾಗಲೇ 8 ತಾಣಗಳ ಕ್ರಿಯಾಯೋಜನೆ ದೊರಕಿದ್ದು, ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗಲು ಅಭಿವೃದ್ಧಿಪಡಿಸುತ್ತೇವೆ ಎಂದು ತಿಳಿಸಿದರು.
ಕಲಬುರಗಿ ನಗರ ವೀಕ್ಷಣೆ ಮತ್ತು ಗಾಣಗಾಪುರ. ನಾಗಾವಿ, ಸನ್ನತಿ ಸ್ತೂಪ, ಶ್ರೀ ಕೋರಿ ಸಿದ್ದೇಶ್ವರ ದರ್ಶನ. ತಿರುಪತಿ, ಮಂಗಾಪುರ ಶೀಘ್ರ ದರ್ಶನ. ತಿರುಪತಿ ಶೀಘ್ರ ದರ್ಶನ, ಶ್ರೀನಿವಾಸ ಮಂಗಾಪುರ ಶ್ರೀ ಕಾಳಹಸ್ತಿ. ಶಿರಡಿ, ನಾಸಿಕ, ತ್ರಯಾಂಬಕೇಶ್ವರ ಶನಿಸಿಂಗನಾಪುರ. ಶ್ರೀಶೈಲ, ಮಹಾನಂದಿ, ಸಾಕ್ಷಿ ಗಣೇಶ ಸ್ಥಳಗಳಿಗೆ ಪ್ರವಾಸ ಆಯೋಜಿಸಲಾಗಿದೆ. ಪ್ರವಾಸಿಗರು ಊಟೊಪಚಾರ ವೆಚ್ಚವನ್ನು ಪ್ರತ್ಯೇಕವಾಗಿ ಭರಿಸಬೇಕಾಗುತ್ತದೆ. ಪ್ರಯಾಣಿಕರು ಕಡ್ಡಾಯವಾಗಿ ಪ್ರವಾಸದ ಟಿಕೇಟಿನ ಮೂಲ ಪ್ರತಿ ಹಾಗೂ ಗುರುತಿನ ಚೀಟಿ ತರಬೇಕು ಎಂದರು.
ಈಗಾಗಲೇ ಪ್ರವಾಸ ತಾಣಗಳಿಗೆ ಆಗಮಿಸುವ ಪ್ರವಾಸಿಗರಿಗೆ ಮಾಹಿತಿ ನೀಡಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದಿಂದ ಸುಮಾರು 10 ಗೈಡ್‍ಗಳಿಗೆ ತರಬೇತಿ ನೀಡಲಾಗಿದೆ. ಪ್ರವಾಸಿಗರ ರಕ್ಚಣೆಗಾಗಿ ಪ್ರವಾಸೋದ್ಯಮ ಇಲಾಖೆಗೆ ಪ್ರತ್ಯೇಕವಾಗಿ (ಪ್ರವಾಸಿ ಮಿತ್ರ) ಬಲವನ್ನು ನೇಮಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿರುವುದಾಗಿ ಸಚಿವರು ತಿಳಿಸಿದರು.
ಪ್ರವಾಸಿ ಪ್ಯಾಕೇಜುಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ದೂರವಾಣಿ 080-43344334, ಕಲಬುರಗಿ ದೂರವಾಣಿ ಸಂಖ್ಯೆ 08472-249919 ಮೊಬೈಲ್ 9611658770 ಹಾಗೂ ತಿತಿತಿ.ಞsಣಜಛಿ.ಛಿo ವೆಬ್‍ಸೈಟ್ ಮೂಲಕ ಸಂಪರ್ಕಿಸಬಹುದು. ಶೀಘ್ರ ನೋಂದಣಿ ಮಾಡಿ, ಶೀಘ್ರ ದರ್ಶನ ಪಡೆಯಬೇಕು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಕ್ಷ ಆಲಂ ಖಾನ್ ಮತ್ತು ನಿಗಮದ ನಿರ್ದೇಶಕ ಪುಷ್ಕರ್‍ಕುಮಾರ ಉಪಸ್ಥಿತರಿದ್ದರು.
ನವೆಂಬರ್ 6ರಂದು ಸಂತಶ್ರೇಷ್ಠ ಕನಕದಾಸರ ಜಯಂತ್ಯೋತ್ಸವ
ಕಲಬುರಗಿ,02.ನ..(ಕ.ವಾ.)-ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತ್ಯೋತ್ಸವ ಸಮಿತಿಯ ಸಹಯೋಗದಲ್ಲಿ ಆಯೋಜಿಸಿದ ಸಂತ ಶ್ರೇಷ್ಠ ಕವಿ ಕನಕದಾಸ ಅವರ ಜಯಂತ್ಯೋತ್ಸವವನ್ನು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ 2017ರ ನವೆಂಬರ್ 6ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ಕನಕದಾಸ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಲಿದ್ದಾರೆ.
ಕಲಬುರಗಿ ವಿಭಾಗದ ತಿಂತÀಣಿ ಬ್ರಿಡ್ಜ್ ಕಾಗಿನೆಲೆ ಕನಕಗುರು ಪೀಠದ ಶ್ರೀ ಸಿದ್ಧರಾಮಾನಂದ ಪುರಿ ಮಹಾಸ್ವಾಮೀಜಿ ಅವರು ಸಾನಿಧ್ಯವಹಿಸುವರು. ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅಧ್ಯಕ್ಷತೆ ವಹಿಸಲಿರುವ ಈ ಸಮಾರಂಭದಲ್ಲಿ ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ, ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಅಲೋಕಕುಮಾರ, ಕರ್ನಾಟಕ ಪ್ರದೇಶದ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಗುಂಡಗುರ್ತಿ ಬಳಭಟ್ಟಿ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಕಲಬುರಗಿ ಶ್ರೀಗುರು ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ|| ಶಂಕರ ಬಾಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ನಗರದ ನೆಹರು ಗಂಜನಲ್ಲಿರುವ ನಗರೇಶ್ವರ ಬಾಲವಿಕಾಸ ಮಂದಿರದಿಂದ ಪ್ರಾರಂಭವಾಗಿ ಚೌಕ್ ಪೊಲೀಸ್ ಸ್ಟೇಶನ್ ವೃತ್ತ, ಸುಪರ ಮಾರ್ಕೇಟ್ ಹಾಗೂ ಜಗತ್ ವೃತ್ತದ ಮೂಲಕ ಡಾ. ಎಸ್.ಎಂ.ಪಂಡಿತ ರಂಗಮಂದಿರದವರೆಗೆ ಕನಕದಾಸರ ಭಾವಚಿತ್ರ ಮತ್ತು ವಿವಿಧ ಕಲಾ ಜಾನಪದ ಕಲಾ ತಂಡದ ಭವ್ಯ ಮೆರವಣಿಗೆ ಜರುಗುವುದು.
ಈಶಾನ್ಯ ಪದವೀಧರÀ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ: ವೇಳಾಪಟ್ಟಿ ಪ್ರಕಟ
ಕಲಬುರಗಿ,ನ.02,(ಕ.ವಾ)-ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ನೊಂದಣಾಧಿಕಾರಿಯನ್ನಾಗಿ ಹಾಗೂ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳನ್ನು ಮತ್ತು ಜಿಲ್ಲಾಧಿಕಾರಿಗಳು, ದಾವಣಗೆರೆ, ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ ಮತ್ತು ಬಳ್ಳಾರಿ, ಕಲಬುರಗಿ ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ಸಹಾಯಕ ಆಯುಕ್ತರು ಹರಪನಳ್ಳಿ, ಮತ್ತು ತಹಸೀಲ್ದಾರರು ಹರಪನಳ್ಳಿ, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರರನ್ನು ಸಹಾಯಕ ಮತದಾರರ ನೊಂದಣಾಧಿಕಾರಿಯನ್ನಾಗಿ ನೇಮಿಸಿದೆ. ಅರ್ಹತಾ ದಿನಾಂಕ:01-11-2017ಕ್ಕೆ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ ಎಂದು ಈಶಾನ್ಯ ಕರ್ನಾಟಕ ಪದವೀಧರರ ಕ್ಷೇತ್ರ ಕಲಬುರಗಿಯ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗವು ದಿನಾಂಕ: 05-09-2016ರ ಪತ್ರದನ್ವಯ ಪದವೀಧರರ ಮತ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸಲಾಗುತ್ತಿರುವದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ನಿರ್ದೇಶನ ನೀಡಿರುತ್ತಾರೆ. ಈಶಾನ್ಯ ಪದವಿಧರ ಮತ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ಈ ಕೆಳಗಿನಂತೆ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ನಮೂನೆ 18ರಲ್ಲಿ ಅರ್ಜಿಯನ್ನು ಸ್ವೀಕರಿಸಲು 2017ರ ನವೆಂಬರ್ 7 ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 21ರಂದು ಪ್ರಕಟಿಸಲಾಗುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನವೆಂಬರ್ 21 ರಿಂದ ಡಿಸೆಂಬರ್ 21ರವರೆಗೆ ಅವಧಿ ನಿಗದಿಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು 2018ರ ಜನವರಿ 19ರಂದು ಪ್ರಕಟಿಸಲಾಗುತ್ತದೆ.
ಅರ್ಹತಾ ದಿನಾಂಕ:01-11-2017ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ 01-11-2014ಕ್ಕಿಂತಲು ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿದರರಾಗಿರಬೇಕು. ದಿನಾಂಕ 01-11-2014ಕ್ಕಿಂತಲು ಮೊದಲು ಪದವಿ ಪಡೆದಿರುವಂತಹ ಪದವಿದರರು ನಿಗದಿಪಡಿಸಿದ ನಮೂನೆ 18 ರಲ್ಲಿ (ಭಾವಚಿತ್ರದೊಂದಿಗೆ ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ದಿನಾಂಕ:07-11-2017ರ ಒಳಗಾಗಿ ಮತದಾರರ ನೊಂದಣಾಧಿಕಾರಿಗಳು/ಸಹಾಯಕ ಮತದಾರರ ನೊಂದಣಾಧಿಕಾರಿಗಳು/ ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರಪಾಲಿಕೆ ಹಾಗೂ ತಹಶೀಲ್ದಾರರ ಕಾರ್ಯಾಲಯದಲ್ಲಿ) ಸಲ್ಲಿಸಬಹುದು.
ಸೇವೆಯಲ್ಲಿರುವ ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ. ಆಯೋಗವು ನಿಗದಿಪಡಿಸಿರುವ 3ನೇ ಅನುಸೂಚಿ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಗಳನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ದಿನಾಂಕ: 07-11-2017ರ ರೊಳಗಾಗಿ ನೀಡಬಹುದು. ವಕೀಲರು, ವೈದ್ಯರು, ಚಾರ್ಟರ್ಡ ಅಕೌಂಟೆಟ್‍ರು ಹಾಗೂ ನೊಂದಾಯಿತ ಇಂಜಿನಿಯರ್ ಸಂಘದ ಸದಸ್ಯರು ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಯನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಬಹುದು. ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೆಂಬರ್ 3ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ನ.02,(ಕ.ವಾ)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11 ಕೆ.ವಿ. ಶಕ್ತಿನಗರ ಹಾಗೂ 11ಕೆ.ವಿ. ಟಿ.ವಿ. ಸ್ಟೇಶನ್ ಫೀಡರಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯ ಕೈಗೊಳ್ಳುವ ಪ್ರಯುಕ್ತ ನವೆಂಬರ್ 3ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ.
11 ಕೆ.ವಿ. ಶಕ್ತಿ ನಗರ: ಗೋದುತಾಯಿ ನಗರ, ಭಗವತಿ ನಗರ, ಕೋತಂಬರಿ ಲೇಔಟ್, ಸಿದ್ದಾರ್ಥ ನಗರ, ಕಾಂತ ಕಾಲೋನಿ, ಘಾಟ್ಗೆ ಲೇಔಟ್, ಕೊತಂಬರಿ ಲೇಔಟ್, ಶಕ್ತಿ ನಗರ, ಸಿ.ಐ.ಬಿ. ಕಾಲೋನಿ, ಕೇಡೆಕರ ಲೇಔಟ್ , ಎಮ್.ಎಸ್.ಕೆ. ಮಿಲ್ ಜಿ.ಡಿ.ಎ, ಎಮ್.ಎಸ್.ಕೆ ಮಿಲ್ ರೆಸಿಡೆನ್ಸ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11 ಕೆ.ವಿ ಟಿ.ವಿ.ಸ್ಟೇಶನ: ಮುನಿಂ ಸಂಘ, ಕಾಕಡೆ ಚೌಕ, ರಾಮನಗರ, ರೇವಣಸಿದ್ದೇಶ್ವರ ಕಾಲೋನಿ, ಕೆ.ಕೆ. ನಗರ, ಶಿವಾಜಿ ನಗರ ಮತ್ತು ಭವಾನಿ ನಗರ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ಹೀಗಾಗಿ ಲೇಖನಗಳು 02-11-2017
ಎಲ್ಲಾ ಲೇಖನಗಳು ಆಗಿದೆ 02-11-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ 02-11-2017 ಲಿಂಕ್ ವಿಳಾಸ https://dekalungi.blogspot.com/2017/11/02-11-2017.html
0 Response to "02-11-2017"
ಕಾಮೆಂಟ್ ಪೋಸ್ಟ್ ಮಾಡಿ