ನ. 02 ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಕಾರ್ಯಾಗಾರ

ನ. 02 ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಕಾರ್ಯಾಗಾರ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ನ. 02 ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಕಾರ್ಯಾಗಾರ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ನ. 02 ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಕಾರ್ಯಾಗಾರ
ಲಿಂಕ್ : ನ. 02 ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಕಾರ್ಯಾಗಾರ

ಓದಿ


ನ. 02 ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಕಾರ್ಯಾಗಾರ


ಕೊಪ್ಪಳ ನ. 01 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನೆಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕ್ರಿಯಾಶೀಲ ಮಕ್ಕಳ ಗ್ರಾಮಸಭೆ ಅನುಷ್ಠಾನ ಹಾಗೂ ಮಕ್ಕಳ ಹಕ್ಕುಗಳ ಸಂರಕ್ಷಣೆಯಲ್ಲಿ ಗ್ರಾಮ ಪಂಚಾಯತ್‍ಗಳ ಪಾತ್ರ ಕುರಿತು ಕಾರ್ಯಾಗಾರವನ್ನು ನ. 02 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾಡಳಿತ ಭವನ ಆಡಿಟೋರಿಂ ಹಾಲ್‍ನಲ್ಲಿ ಆಯೋಜಿಸಲಾಗಿದೆ.
    ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ರಾಜಶೇಖರ ಹಿಟ್ನಾಳ ಅವರು ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸುವರು.  ಉಪಾಧ್ಯಕ್ಷೆ ಲಕ್ಷಮ್ಮ ಎಸ್. ನೀರಲೂಟಿ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ ಶೆಟ್ಟಿ, ಜಿಲ್ಲಾ ಮಕ್ಕಳ ಸಮಿತಿಯ ಅಧ್ಯಕ್ಷೆ ನಿಲೋಫರ್ ರಾಂಪುರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಚ್. ಗೋನಾಳ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ (ಪ್ರಭಾರ) ವೀರೇಂದ್ರ ನಾವದಗಿ, ಹಾಗೂ ಯುನೆಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ತರಬೇತಿ ಸಂಯೋಜಕ ಹರೀಶ ಜೋಗಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.  



ಹೀಗಾಗಿ ಲೇಖನಗಳು ನ. 02 ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಕಾರ್ಯಾಗಾರ

ಎಲ್ಲಾ ಲೇಖನಗಳು ಆಗಿದೆ ನ. 02 ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಕಾರ್ಯಾಗಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ನ. 02 ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಕಾರ್ಯಾಗಾರ ಲಿಂಕ್ ವಿಳಾಸ https://dekalungi.blogspot.com/2017/11/02.html

Subscribe to receive free email updates:

0 Response to "ನ. 02 ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಕಾರ್ಯಾಗಾರ"

ಕಾಮೆಂಟ್‌‌ ಪೋಸ್ಟ್‌ ಮಾಡಿ