ಶೀರ್ಷಿಕೆ : ನ. 27 ರಂದು ಕೊಪ್ಪಳದಲ್ಲಿ ಸಫಾಯಿ ಕರ್ಮಚಾರಿಗಳ/ ಪೌರಕಾರ್ಮಿಕರ ಕುಂದುಕೊರತೆ ಸಭೆ
ಲಿಂಕ್ : ನ. 27 ರಂದು ಕೊಪ್ಪಳದಲ್ಲಿ ಸಫಾಯಿ ಕರ್ಮಚಾರಿಗಳ/ ಪೌರಕಾರ್ಮಿಕರ ಕುಂದುಕೊರತೆ ಸಭೆ
ನ. 27 ರಂದು ಕೊಪ್ಪಳದಲ್ಲಿ ಸಫಾಯಿ ಕರ್ಮಚಾರಿಗಳ/ ಪೌರಕಾರ್ಮಿಕರ ಕುಂದುಕೊರತೆ ಸಭೆ
ಕೊಪ್ಪಳ ನ. 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಬೆಂಗಳೂರು ಇವರಿಂದ ಸಫಾಯಿ ಕರ್ಮಚಾರಿಗಳ/ ಪೌರಕಾರ್ಮಿಕರ ಕುಂದುಕೊರತೆ ಸಭೆಯನ್ನು ನ. 27 ರಂದು ಮಧ್ಯಾಹ್ನ 12-00 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರ, ಗುತ್ತಿಗೆ ಪೌರ ಕಾರ್ಮಿಕರ, ಮತ್ತು ಖಾಯಂ ಪೌರಕಾರ್ಮಿಕರ ಸಂಖ್ಯೆ, ಕಾರ್ಮಿಕ ಕಾಯ್ದೆಯಂತೆ ಕನಿಷ್ಠ ವೇತನ ಜಾರಿ, ಪಿ.ಎಫ್ ಮತ್ತು ಇ.ಎಸ್.ಐ ಕುರಿತ ದಾಖಲೆಗಳ ಪರಿಶೀಲನೆ, ಸಫಾಯಿ ಕರ್ಮಚಾರಿಗಳ ಗುರುತಿನ ಚೀಟಿ, ಸಫಾಯಿ ಕರ್ಮಚಾರಿಗಳಿಗೆ ಪರಿಕರಗಳನ್ನು ನೀಡುತ್ತಿರುವ ಕುರಿತು, ಆರೋಗ್ಯ ತಪಾಸಣೆ ಮಾಡಿಸಿರುವ ಬಗ್ಗೆ ವಿವರ, ಪುನರ್ವಸತಿ ಯೋಜನೆ ಅನುಷ್ಠಾನ ಕುರಿತು ಪ್ರಗತಿ ಪರಿಶಿಲನೆ, ಪಿ.ಇ.ಎಂ.ಎಸ್ & ಆ್ಯಕ್ಟ್ 2013 ರ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನೆ, ಸಫಾಯಿ ಕರ್ಮಚಾರಿಗಳ ಬಗ್ಗೆ ಕುಂದು ಕೊರತೆಗಳ ಬಗ್ಗೆ ವಿಚಾರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನ. 27 ರಂದು ಕೊಪ್ಪಳದಲ್ಲಿ ಸಫಾಯಿ ಕರ್ಮಚಾರಿಗಳ/ ಪೌರಕಾರ್ಮಿಕರ ಕುಂದುಕೊರತೆ ಸಭೆ
ಎಲ್ಲಾ ಲೇಖನಗಳು ಆಗಿದೆ ನ. 27 ರಂದು ಕೊಪ್ಪಳದಲ್ಲಿ ಸಫಾಯಿ ಕರ್ಮಚಾರಿಗಳ/ ಪೌರಕಾರ್ಮಿಕರ ಕುಂದುಕೊರತೆ ಸಭೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನ. 27 ರಂದು ಕೊಪ್ಪಳದಲ್ಲಿ ಸಫಾಯಿ ಕರ್ಮಚಾರಿಗಳ/ ಪೌರಕಾರ್ಮಿಕರ ಕುಂದುಕೊರತೆ ಸಭೆ ಲಿಂಕ್ ವಿಳಾಸ https://dekalungi.blogspot.com/2017/11/27_19.html
0 Response to "ನ. 27 ರಂದು ಕೊಪ್ಪಳದಲ್ಲಿ ಸಫಾಯಿ ಕರ್ಮಚಾರಿಗಳ/ ಪೌರಕಾರ್ಮಿಕರ ಕುಂದುಕೊರತೆ ಸಭೆ"
ಕಾಮೆಂಟ್ ಪೋಸ್ಟ್ ಮಾಡಿ