ಶೀರ್ಷಿಕೆ : ನ. 28 ರಂದು ಕೊಪ್ಪಳದಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು
ಲಿಂಕ್ : ನ. 28 ರಂದು ಕೊಪ್ಪಳದಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು
ನ. 28 ರಂದು ಕೊಪ್ಪಳದಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು
ಕೊಪ್ಪಳ ನ. 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರದ ಕಛೇರಿಯಲ್ಲಿರುವ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆಯನ್ನು ನ. 28 ರಂದು ಅಪರಾಹ್ನ 4-00 ಗಂಟೆಗೆ ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರದಲ್ಲಿ ಕಛೇರಿಯಲ್ಲಿರುವ ಅನುಪಯುಕ್ತ ವಸ್ತುಗಳನ್ನು ನ. 28 ರಂದು ಅಪರಾಹ್ನ 4-00 ಗಂಟೆಗೆ ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಹೊಸಪೇಟೆ ರಸ್ತೆ, ಮಯೂರ ಲಾಡ್ಜ್ ಎದುರು, ಕೊಪ್ಪಳದಲ್ಲಿ ಎಲ್ಲಿದೆಯೋ ಹೇಗಿದೆಯೋ ಹಾಗೆ, ಸಾರ್ವಜನಿಕವಾಗಿ ಬಹಿರಂಗವಾಗಿ ಹರಾಜು ಮಾಡಲಾಗುವುದು. ಆಸಕ್ತರು ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಅನುಪಯುಕ್ತ ವಸ್ತುಗಳ ಪಟ್ಟಿಯನ್ನು ಮತ್ತು ಷರತ್ತುಗಳನ್ನು ಕಛೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನ. 28 ರಂದು ಕೊಪ್ಪಳದಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು
ಎಲ್ಲಾ ಲೇಖನಗಳು ಆಗಿದೆ ನ. 28 ರಂದು ಕೊಪ್ಪಳದಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನ. 28 ರಂದು ಕೊಪ್ಪಳದಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು ಲಿಂಕ್ ವಿಳಾಸ https://dekalungi.blogspot.com/2017/11/28.html
0 Response to "ನ. 28 ರಂದು ಕೊಪ್ಪಳದಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು"
ಕಾಮೆಂಟ್ ಪೋಸ್ಟ್ ಮಾಡಿ