ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅನುಮತಿ ಕೋರಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ- ಸಿ.ಎಂ. ಸಿದ್ದರಾಮಯ್ಯ - ಹಲೋ ಸ್ನೇಹಿತ
ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅನುಮತಿ ಕೋರಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ- ಸಿ.ಎಂ. ಸಿದ್ದರಾಮಯ್ಯ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು
ಲೇಖನ ಆರೋಗ್ಯ,
ಲೇಖನ ಆರ್ಥಿಕ,
ಲೇಖನ ಲೇಟೆಸ್ಟ್ ಮಾಹಿತಿ,
ಲೇಖನ ಶಿಕ್ಷಣ,
ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.
ಶೀರ್ಷಿಕೆ :
ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅನುಮತಿ ಕೋರಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ- ಸಿ.ಎಂ. ಸಿದ್ದರಾಮಯ್ಯಲಿಂಕ್ :
ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅನುಮತಿ ಕೋರಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ- ಸಿ.ಎಂ. ಸಿದ್ದರಾಮಯ್ಯ
ಓದಿ
ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅನುಮತಿ ಕೋರಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ- ಸಿ.ಎಂ. ಸಿದ್ದರಾಮಯ್ಯ
ಕೊಪ್ಪಳ ನ. 12 :
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ತೆರಳುವ ಸಲುವಾಗಿ ವಿಶೇಷ ವಿಮಾನ ಮೂಲಕ ಕೊಪ್ಪಳ ಜಿಲ್ಲೆ ಗಿಣಿಗೇರಾ ಬಳಿಯ ಖಾಸಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗಿದ್ದು, ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿತ್ತು. ಆದರೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಮೆಕ್ಕೆಜೋಳ ಖರೀದಿಸಿದಲ್ಲಿ, ಸಾರ್ವಜನಿಕ ವಿತರಣಾ ಪದ್ಧತಿಯಡಿ ಮಾರಾಟ ಮಾಡಬೇಕಾಗುತ್ತದೆ. ಆದರೆ ಇದು ಕಾರ್ಯಸಾಧುವಲ್ಲ. ಹೀಗಾಗಿ ಅನುಮತಿ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಪತ್ರ ಸಲ್ಲಿಸಲಾಗುವುದು. ಅಗತ್ಯವಾದಲ್ಲಿ ಕೃಷಿ ಸಚಿವರ ನೇತೃತ್ಯವದಲ್ಲಿ ನಿಯೋಗವನ್ನು ದೆಹಲಿಗೆ ಕಳುಹಿಸಿಕೊಡಲಾಗುವುದು. ಕೇಂದ್ರ ಸರ್ಕಾರ ಸ್ಪಂದಿಸಿದಲ್ಲಿ, ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಡಿಸಿ ಕನಗವಲ್ಲಿ, ಎಸ್ ಪಿ- ಡಾ. ಅನೂಪ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅನುಮತಿ ಕೋರಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ- ಸಿ.ಎಂ. ಸಿದ್ದರಾಮಯ್ಯ
ಎಲ್ಲಾ ಲೇಖನಗಳು ಆಗಿದೆ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅನುಮತಿ ಕೋರಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ- ಸಿ.ಎಂ. ಸಿದ್ದರಾಮಯ್ಯ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅನುಮತಿ ಕೋರಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ- ಸಿ.ಎಂ. ಸಿದ್ದರಾಮಯ್ಯ ಲಿಂಕ್ ವಿಳಾಸ https://dekalungi.blogspot.com/2017/11/blog-post_12.html
0 Response to "ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅನುಮತಿ ಕೋರಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ- ಸಿ.ಎಂ. ಸಿದ್ದರಾಮಯ್ಯ"
ಕಾಮೆಂಟ್ ಪೋಸ್ಟ್ ಮಾಡಿ