ಶೀರ್ಷಿಕೆ : ಸಂಗೀತ ನೃತ್ಯ ಅಕಾಡೆಮಿ : ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಲಿಂಕ್ : ಸಂಗೀತ ನೃತ್ಯ ಅಕಾಡೆಮಿ : ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಸಂಗೀತ ನೃತ್ಯ ಅಕಾಡೆಮಿ : ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಕೊಪ್ಪಳ ನ. 29 (ಕರ್ನಾಟಕ ವಾರ್ತೆ): ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2017-18 ನೇ ಸಾಲಿನ ಶಿಷ್ಯ ವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ, ಈ ಆರು ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಿತಿ ಒಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 10 ಸಾವಿರ ರೂ. ಶಿಷ್ಯ ವೇತನವಾಗಿ ನೀಡಲಾಗುವುದು. ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮೊದಲನೆ ಮಹಡಿ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಂದ ಉಚಿತವಾಗಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ಎರಡನೆ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-02 ಇವರಿಗೆ ಡಿ. 15 ರ ಒಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಸಂಗೀತ ನೃತ್ಯ ಅಕಾಡೆಮಿ : ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಸಂಗೀತ ನೃತ್ಯ ಅಕಾಡೆಮಿ : ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಂಗೀತ ನೃತ್ಯ ಅಕಾಡೆಮಿ : ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/11/blog-post_327.html
0 Response to "ಸಂಗೀತ ನೃತ್ಯ ಅಕಾಡೆಮಿ : ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ