ಶೀರ್ಷಿಕೆ : ಪಂಪಾ ವಿರುಪಾಕ್ಷೇಶ್ವರ ಸ್ವಾಮಿಯ ಫಲಪೂಜಾ ಮಹೋತ್ವವ
ಲಿಂಕ್ : ಪಂಪಾ ವಿರುಪಾಕ್ಷೇಶ್ವರ ಸ್ವಾಮಿಯ ಫಲಪೂಜಾ ಮಹೋತ್ವವ
ಪಂಪಾ ವಿರುಪಾಕ್ಷೇಶ್ವರ ಸ್ವಾಮಿಯ ಫಲಪೂಜಾ ಮಹೋತ್ವವ
ಕೊಪ್ಪಳ ನ.22 (ಕರ್ನಾಟಕ ವಾರ್ತೆ): ಹಿಂದೂ, ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಹಂಪಿ ವಿರುಪಾಕ್ಷೇಶ್ವರ ಸ್ವಾಮಿಯ ಫಲಪೂಜಾ ಮಹೋತ್ವವ ಡಿ.03 ರಿಂದ 05 ರ ವರೆಗೆ ಹಂಪಿಯಲ್ಲಿ ನಡೆಯಲಿದೆ.
ಡಿ.03 ರಂದು ರಾತ್ರಿ.8 ಗಂಟೆಗೆ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಯ ತೆಪ್ಪೋತ್ಸವ ಕಾರ್ಯಕ್ರಮವು ಮನ್ಮುಖ ತೀರ್ಥದಲ್ಲಿ ಜರುಗಲಿದೆ. ಡಿ.05 ರಂದು ರಾತ್ರಿ 10 ಗಂಟೆಗೆ ಫಲಪೂಜಾ ಮಹೋತ್ಸವ ಶ್ರೀ ಚಕ್ರ ತೀರ್ಥ ಕೋದಂಡರಾಮಸ್ವಾಮಿಯ ಸನ್ನಿಧಿಯಲ್ಲಿ ಶ್ರೀ ವಿದ್ಯಾರಣ್ಯ ಭಾರತಿ ಸ್ವಾಮಿಗಳ ಆಶೀರ್ವಾದನುಸಾರವಾಗಿ ಜರುಗುವುದು.
ಡಿ.3 ರಿಂದ 5 ರವರೆಗೆ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಯವರಿಗೆ ವಿಜಯನಗರದ ಅರಸರಾದ ಶ್ರೀ ಕೃಷ್ಣದೇವರಾಯರು ಸಮರ್ಪಿಸಿದ ನವರತ್ನ ಖಚಿತವಾದ ಸುವರ್ಣ ಕಮಲದೊಂದಿಗೆ ಅಲಂಕರಿಸಲಾಗುವುದು. ಶ್ರೀ ಸ್ವಾಮಿಯ ಫಲಪೂಜಾ ನಂತರ ಜಗದ್ಗುರುಗಳಿಂದ ಆಶೀರ್ವಚನ ಜರುಗಲಿದ್ದು, ಭಕ್ತರು ತಮ್ಮ ಬಂಧು-ಮಿತ್ರರೊಡನೆ ಶ್ರೀ ಪುಣ್ಯ ಕ್ಷೇತ್ರಕ್ಕೆ ಆಗಮಿಸಿ, ಸ್ವಾಮಿಯ ಸರ್ವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಭುವನೇಶ್ವರಿ ಸಹಿತ ಪಂಪಾ ವಿರುಪಾಕ್ಷೇಶ್ವರ ಸ್ವಾಮಿಯ ಸಂಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕು ಎಂದು ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಯಂ.ಎಚ್. ಪ್ರಕಾಶ್‍ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಪಂಪಾ ವಿರುಪಾಕ್ಷೇಶ್ವರ ಸ್ವಾಮಿಯ ಫಲಪೂಜಾ ಮಹೋತ್ವವ
ಎಲ್ಲಾ ಲೇಖನಗಳು ಆಗಿದೆ ಪಂಪಾ ವಿರುಪಾಕ್ಷೇಶ್ವರ ಸ್ವಾಮಿಯ ಫಲಪೂಜಾ ಮಹೋತ್ವವ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪಂಪಾ ವಿರುಪಾಕ್ಷೇಶ್ವರ ಸ್ವಾಮಿಯ ಫಲಪೂಜಾ ಮಹೋತ್ವವ ಲಿಂಕ್ ವಿಳಾಸ https://dekalungi.blogspot.com/2017/11/blog-post_34.html
0 Response to "ಪಂಪಾ ವಿರುಪಾಕ್ಷೇಶ್ವರ ಸ್ವಾಮಿಯ ಫಲಪೂಜಾ ಮಹೋತ್ವವ"
ಕಾಮೆಂಟ್ ಪೋಸ್ಟ್ ಮಾಡಿ